Tag: today news in kannada
ಮಧುಗಿರಿ: ಮೈತ್ರಿ `ಧರ್ಮ’ ಪಾಲನೆಯ `ರಾಜ’ಕಾರಣ
ಮಧುಗಿರಿ ಮಾಜಿ ಪ್ರಧಾನಿಗಳ ಸ್ಪರ್ಧೆಯಿಂದಾಗಿ ಈ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವೆನಿಸಿದೆ. ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮೈತ್ರಿ ಧರ್ಮಪಾಲನೆಯು ಬೂದಿ ಮುಚ್ಚಿರುವ ಕೆಂಡದಂತಿದ್ದು, ತಣ್ಣಗೆ ಮಾಡುವ ಪ್ರಯತ್ನಗಳು ನಡೆದಿವೆ. ಆದರೂ...
ದೇಶದ ಉತ್ತಮ ಭವಿಷ್ಯಕ್ಕೆ ಮೈತ್ರಿ ಬೆಂಬಲಿಸಿ: ಪಿಜಿಆರ್ ಸಿಂಧ್ಯಾ
ತುಮಕೂರು ದೇಶದ ಭವಿಷ್ಯ ನಿರ್ಧರಿಸುವ ಜೊತೆಗೆ ರಾಜ್ಯದ ಆಡಳಿತಕ್ಕೆ ಸ್ಥಿರತೆ ತಂದು ಕೊಡಲಿರುವ ಕಾರಣದಿಂದ ಈ ಲೋಕಸಭಾ ಚುನಾವಣೆ ಮಹತ್ವವಾಗಿದ್ದು, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಪಡೆಯಬೇಕಾಗಿದೆ. ಕೇವಲ...
ಯುದ್ದದಂತಿರುವ ಚುನಾವಣೆಗೆ ಮೋದಿ ದಂಡನಾಯಕ : ವಿ.ಸೋಮಣ್ಣ
ತುಮಕೂರು ತುಮಕೂರು ಕ್ಷೇತ್ರವು ದೇಶದಲ್ಲಿಯೇ ಪ್ರತಿಷ್ಠಿತ ಕ್ಷೇತ್ರವಾಗಿದ್ದು, ಇಂದಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಈ ಲೋಕಸಭಾ ಚುನಾವಣೆ ಒಂದು ಯುದ್ಧವಿದ್ದಂತೆ, ಆ ಯುದ್ದದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಂಡನಾಯಕರಾಗಿದ್ದಾರೆ....
ಇಂದು ಎಡೆಯೂರು ಸಿದ್ಧಲಿಂಗೇಶ್ವರ ಸನ್ನಿಧಿಯಲ್ಲಿ ಮಹಾರಥೋತ್ಸವ
ಕುಣಿಗಲ್ ಐತಿಹಾಸಿಕ ಸುಪ್ರಸಿದ್ಧ ಶ್ರೀ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಜಾತ್ರಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂದು ಏಪ್ರಿಲ್ 12ರಂದು ಅಭಿಜಿನ್ ಮುಹೂರ್ತದಲ್ಲಿ ಮಧ್ಯಾಹ್ನ 12 ಗಂಟೆಗೆ ಶ್ರೀ ಸಿದ್ಧಲಿಂಗೇಶ್ವರಸ್ವಾಮಿಯವರ ಮಹಾರಥೋತ್ಸವ ಅದ್ದೂರಿಯಾಗಿ...
ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸಿ : ಹೊನ್ನೇಶಪ್ಪ
ಗುಬ್ಬಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ತಮ್ಮ ಹಳ್ಳಿಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಹೆಚ್ಚಿನ...
ಮೋದಿ ಪುನಃ ಪ್ರಧಾನಿಯಾಗುವುದು ಖಚಿತ : ಸೋಮಣ್ಣ
ಮಧುಗಿರಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಶೇ.100 ರಷ್ಟು ಖಚಿತ ಎಂದು ಮಾಜಿ ವಸತಿ ಸಚಿವ ಹಾಗೂ ಶಾಸಕ ವಿ. ಸೋಮಣ್ಣ ಅಭಿಪ್ರಾಯಪಟ್ಟರು.ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಕಾರ್ಯತರ ಸಭೆಯನ್ನುದ್ದೇಶಿಸಿ...
ಡಿಎಸ್‍ಎಸ್ ಕುರಿತು ಹಗುರ ಮಾತು ಸಲ್ಲ
ದಾವಣಗೆರೆ: ತಳ ಸಮುದಾಯ ಹಾಗೂ ಶೋಷಿತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ತಿಳಿಸಿದ್ದಾರೆ. ...
ಹೃದಯ ಬಡಿತ ತಲ್ಲಣ ಸಮಸ್ಯೆಗೆ ಯಶಸ್ವಿ ಚಿಕಿತ್ಸೆ
ದಾವಣಗೆರೆ: ಹೃದಯ ಬಡಿತ ತಲ್ಲಣ ಸಮಸ್ಯೆ ಹೊಂದಿದ್ದ 55 ವರ್ಷದ ರೋಗಿಯೊಬ್ಬರಿಗೆ ನಗರದ ಎಸ್‍ಎಸ್ ನಾರಾಯಣ ಹಾರ್ಟ್ ಸೆಂಟರ್‍ನಲ್ಲಿ ಯಶಸ್ವಿಯಾಗಿ ಐಸಿಡಿ ಹೃದಯ ಚಿಕಿತ್ಸೆ ನೀಡಲಾಗಿದೆ ಎಂದು ಹೃದಯ...
ಏ.28ರಂದು ಡಿಎಸ್‍ಎಸ್ ಸಾಮೂಹಿಕ ವಿವಾಹ
ದಾವಣಗೆರೆ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‍ವಾದಿ)ಯ ತಾಲೂಕು ಘಟಕದಿಂದ ಏ.28ರಂದು ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ 4ನೇ ವರ್ಷದ...
ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಗತ್ಯ ಸಹಕಾರ
ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪನವರ ಗೆಲುವಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಮುದ್ದಾಪುರ ರೆಹಮಾನ್ ತಿಳಿಸಿದ್ದಾರೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ...













