Tag: today news in kannada
ನಗರದ ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಮತಯಾಚನೆ.
ಹೊಸಪೇಟೆ : ಬಳ್ಳಾರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಅವರು ಭಾನುವಾರ ನಗರದ ಕಾಲೇಜು ಮೈದಾನ, ನಾಗಪ್ಪ ಕಟ್ಟೆ, ಎಪಿಎಂಸಿ ಮಾರುಕಟ್ಟೆ ಸೇರಿದಂತೆ ವಿವಿಧ ವಾರ್ಡುಗಳಲ್ಲಿ ಸಂಚರಿಸಿ ಮತಯಾಚಿಸಿದರು. ...
ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳಿಗೆ ಸಿಬ್ಬಂದಿಗಳಿಗೆ ಮತದಾನ ಜಾಗೃತಿ
ಹಾವೇರಿ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತ ಇವರ ಸಹಯೋಗದಲ್ಲಿ ಹಾವೇರಿ ಕೆ.ಎಸ್.ಆರ್.ಟಿ.ಸಿ. (ಡಿಪೋ)ಘಟಕದಲ್ಲಿ ಸಿಬ್ಬಂದಿ ವರ್ಗದವರಿಗೆ ಶುಕ್ರವಾರ ಮತದಾರರ ಜಾಗೃತಿ ಅಂಗವಾಗಿ ಪ್ರತಿಜ್ಞಾವಿಧಿ...
ಈ ಬಾರಿ ಮತಗಟ್ಟೆಗಳಲ್ಲಿ ವಿದ್ಯಾರ್ಥಿ ಸ್ವಯಂ ಸೇವಕರು
ಹುಳಿಯಾರು ಈ ಬಾರಿ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕಾಲೇಜು ವಿದ್ಯಾರ್ಥಿಗಳನ್ನು ಸ್ವಯಂ ಸೇವಕರನ್ನಾಗಿ ನಿಯೋಜಿಸಲಾಗುತ್ತದೆ ಎಂದು ಸಿಆರ್‍ಪಿ ದಯಾನಂದ್ ತಿಳಿಸಿದ್ದಾರೆ, ಹುಳಿಯಾರು-ಕೆಂಕೆರೆ ಸರ್ಕಾರಿ...
ಹೊಸಹಳ್ಳಿಯಲ್ಲಿ ರಸ್ತೆಗೆ ಚರಂಡಿ ನೀರು:ನಿತ್ಯ ನರಕಯಾತನೆ
ಹುಳಿಯಾರು ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಸಿರುವುದರಿಂದ ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದ್ದು ಈ ಮಾರ್ಗದಲ್ಲಿ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಪರದಾಡುವಂತ್ತಾಗಿದೆ...
ಡೈರಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
ಹುಳಿಯಾರು: ಹುಳಿಯಾರು ಸಮೀಪದ ಜೋಡಿಕಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂತಾರಾಜು, ಉಪಾಧ್ಯಕ್ಷರಾಗಿ ಅನಂತಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ...
ಮತದಾರರ ಅಭಿಪ್ರಾಯ
ಹುಳಿಯಾರು:ದಾನ ನೀಡುವವರ ಕೈ ಮೇಲು ದಾನ ಪಡೆಯುವವನಿಗಿಂತ ದಾನ ನೀಡುವವನ ಕೈ ಮೇಲಿನ ಸ್ಥಾನದಲ್ಲಿ ಇರುವಂತೆ ಮತದಾನ ಮಾಡುವವನು ಎಂದೂ ಉನ್ನತ ಮಟ್ಟದವನೆಂದು ಪರಿಭಾವಿಸಿ ಹಕ್ಕು ಚಲಾಯಿಸಬೇಕು. ಸಾರ್ವತ್ರಿಕ ಚುನಾವಣೆಯು...
ಸಿ ಪಿ ಐ ಪಕ್ಷದಿಂದ ಉಪವಿಭಾಗಾಧಿಕಾರಿಗೆ ಮನವಿ
ಹರಪನಹಳ್ಳಿ: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಭಾರತ ಕಮ್ಯುನಿಷ್ಟ ಪಕ್ಷದ ಅಭ್ಯರ್ಥಿ ಎಂ.ಶಿವಣ್ಣ ಅವರಿಗೆ ಚುನಾವಣಾ ಪ್ರಚಾರದ ವೇಳೆ ಜೀವ ಬೆದರಿಕೆ ಹಾಕಿದ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ...
ಸದಾನಂದಗೌಡರು ಸ್ವಂತ ಸಾಧನೆ ಮೇಲೆ ಮತಕೇಳಲಿ : ಡಾ.ಜಿ. ಪರಮೇಶ್ವರ
ಬೆಂಗಳೂರು: ಸದಾನಂದ ಗೌಡ ಅವರು ತಾವು ಮಾಡಿದ ಸಣ್ಣ ಕಾರ್ಯಕ್ರಮವನ್ನು ತೋರಿಸಿ ಮತಹಾಕಿ ಎಂದು ಪ್ರಚಾರ ಮಾಡಿ. ಮೋದಿಗೆ ಮತ ಹಾಕಿ ಎಂದು ಕೇಳುವ ನಿಮಗೆ ಜನರೇಕೆ ಮತ ಹಾಕಬೇಕು...
ಬಿಜೆಪಿಯಿಂದ ಧರ್ಮ ಮತ್ತು ಜಾತಿ ಆಧಾರದ ಮೇಲೆ ದೇಶವನ್ನು ಒಡೆಯುವ ಕೆಲಸ: ದಿನೇಶ್ ಗುಂಡುರಾವ್
ಬೆಂಗಳೂರು 70 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕೈಯಲ್ಲಿ ದೇಶ ಸುರಕ್ಷಿತವಾಗಿಯೇ ಇತ್ತು. 5 ವರ್ಷಗಳಲ್ಲಿ ತಾವು ಮಾಡಿರುವ ಸಾಧನೆಗಳ ಬಗ್ಗೆ ಹೇಳದೆ ಧರ್ಮದ ಆಧಾರದ ಮೇಲೆ ಮತ ಕೇಳುತ್ತಿರುವುದು ಎಷ್ಟರ ಮಟ್ಟಿಗೆ...
ನರೇಂದ್ರ ಮೋದಿ ಅವರನ್ನು ತಕ್ಷಣ ಚುನಾವಣೆಯಿಂದ ಅನರ್ಹಗೊಳಿಸಿ : ಎಚ್.ಕೆ.ಪಾಟೀಲ್
ಬೆಂಗಳೂರು ಮಿಲಿಟರಿ ಸಮವಸ್ತ್ರ ಧರಿಸಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣಾ ಆಯೋಗ ತಕ್ಷಣ ಚುನಾವಣೆಯಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ...












