Tag: today news in kannada
ಏ.6 ರಿಂದ ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಜಾತ್ರಾ ಮಹೋತ್ಸವ
ಎಂ ಎನ್ ಕೋಟೆ : ಗುಬ್ಬಿ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಭಾರಿ ಧನಗಳ ಜಾತ್ರಾ ಮಹೋತ್ಸವ ಏ.6ರಿಂದ 18ರ ವರೆಗೆ ನಡೆಯಲಿದೆ.ಏ.6ರಂದು...
ಡಾ.ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಯಿಂದ ಪುಷ್ಪಾರ್ಚನೆ
ಹಾವೇರಿ
: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಿಗಜೀವನರಾಂ ಅವರ 112ನೇ ಜನ್ಮ ದಿನಾಚರಣೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ...
ಹಾವೇರಿ ಲೋಕಸಭಾ ಕ್ಷೇತ್ರ: ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ
ಹಾವೇರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಾವೇರಿ ಲೋಕಸಭಾ ಕ್ಷೇತ್ರದಿಂದ 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿವೆ. ಶುಕ್ರವಾರ ಜಿಲ್ಲಾಧಿಕಾರಿ ಹಾಗೂ...
ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮ
ಎಂ ಎನ್ ಕೋಟೆ : 16 ರಿಂದ 18 ವರ್ಷದ ಒಳಗಿನ ಯುವಕರು ಸ್ವಯಂ ಸೇವಕರಾಗಿ ಕೆಲಸ ಮಾಡಬೇಕು ಎಂದು ಸಂಪನ್ಮೂಲ ವ್ಯಕ್ತಿ ಕೆ. ಕುಮಾರ್ ತಿಳಿಸಿದರು. ...
ಕೋಮುವಾದಿಗಳಿಗೆ ಮತ ನೀಡದಂತೆ ಪ್ರಗತಿಪರರು ಮತ್ತು ವಿಚಾರವಾದಿಗಳ ಮನವಿ
ಬೆಂಗಳೂರು ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸಲು ನಾಡಿನ ಪ್ರಗತಿಪರರು, ವಿಚಾರವಾದಿಗಳು ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಜಯನಗರದ ಖಾಸಗಿ ಹೋಟೆಲ್ ನಲ್ಲಿ ಹಿರಿಯ ಸ್ವಾತಂತ್ರ್ಯ...
ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು..!!
ಬೆಂಗಳೂರು ವೇಗವಾಗಿ ಹೋಗುತ್ತಿದ್ದ ಸ್ಕೂಟರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕೆಆರ್ ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ...
ರಣಂ ಸಿನಿಮಾ ದುರಂತ : ಕನಕಪುರ ಶ್ರೀನಿವಾಸ್ ಅರೆಸ್ಟ್…!!
ಬೆಂಗಳೂರು ರಣಂ ಸಿನೆಮಾ ಚಿತ್ರೀಕರಣದ ವೇಳೆ ಏರ್ ಕಂಪ್ರೆಸರ್‍ನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ತಾಯಿ, ಮಗಳು ಮೃತಪಟ್ಟ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ನಿರ್ಮಾಪಕ ಕನಕಪುರ ಶ್ರೀನಿವಾಸ್‍ನನ್ನು...
ಜೋಡಿ ಕೊಲೆ : ಮೂವರ ಬಂಧನ ..!!
ಬೆಂಗಳೂರು ಅತ್ತೆ, ಸೊಸೆ ಜೋಡಿ ಕೊಲೆಗೂ ಮುನ್ನ ಸಹಚರನ ಜೊತೆ ಸೇರಿ 9ಕ್ಕೂ ಹೆಚ್ಚು ಕಡೆಗಳಲ್ಲಿ ಮನೆಗಳವು ಮಾಡಿದ್ದ ಕುಖ್ಯಾತ ಮನೆಗಳ್ಳ ಮನೀಸ್ ಸೇರಿ ಇಬ್ಬರು ಮನೆಗಳ್ಳರನ್ನು...
ಕಟ್ಟಡ ಕುಸಿತ : 2 ಸಾವು,11 ಮಂದಿಗೆ ಗಾಯ
ಬೆಂಗಳೂರು ನಿರ್ಮಾಣ ಹಂತದ ವಾಹನ ನಿಲುಗಡೆಯ ಬಹುಮಹಡಿಗಳ ಕಟ್ಟಡ(ಮಲ್ಟಿಲೆವಲ್ ಕಾರ್ ಪಾರ್ಕಿಂಗ್) ಕುಸಿದು ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟು 11ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ಆರ್‍ಎಂಸಿ...
ಓಬಿಸಿ ವರ್ಗಕ್ಕೆ ಬಿಜೆಪಿಯಿಂದ ಅನ್ಯಾಯ : ಎಂಡಿಎಲ್
ಬೆಂಗಳೂರು: ಲೋಕಸಭೆ ಚುನಾವಣೆಯ ಮತದಾನದ ದಿನ ಹತ್ತಿರ ಬಂದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಒಬಿಸಿ ಮುಖಂಡರ ಸಭೆಯ ಬಳಿಕ ಕೆಪಿಸಿಸಿ ಒಬಿಸಿ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ್ ಅವರು...













