Tag: today news in kannada
ಯುವಕನೊಬ್ಬ ಆಕೆಗೆ ವೀಡಿಯೋ ಕಾಲ್ ಮಾಡಿ ನಂತರ ಆತ್ಮಹತ್ಯೆ
ಬೆಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ನನ್ನಿಂದ ದೂರವಾಗುತ್ತಿದ್ದಾಳೆ ಎಂದು ಯುವಕನೊಬ್ಬ ಆಕೆಗೆ ವೀಡಿಯೋ ಕಾಲ್ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬಿಕಾಂ ಪದವೀಧರ ಅಭಿಷೇಕ್(23)...
ಕ್ಯಾನ್ಸರ್ ಎಂದು ನಂಬಿಸಿ ಲೈಂಗಿಕ ಬೇಡಿಕೆ : ಯುವಕ ಅರೆಸ್ಟ್
ಬೆಂಗಳೂರು: ಗುರುತು ಪರಿಚಯ ಇರುವವರನ್ನೇ ಈ ಕಾಲದಲ್ಲಿ ನಂಬೋದು ಕಷ್ಟ? ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದರನ್ನು ನಂಬೋದಾದರೂ ಹೇಗೆ? ವಂಚಕನ ನಯನವಾದ ಮಾತಿಗೆ ಮರುಳಾಗಿ ಶಿಕ್ಷಕಿಯೊಬ್ಬರು ಭಾರಿ ಎಡವಟ್ಟು ಮಾಡಿಕೊಂಡಿರುವ ಘಟನೆ ನಗರದಲ್ಲಿ...
ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ : ಬಿಗ್ ಟ್ವಿಸ್ಟ್ – ಪತ್ನಿ ...
ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್...
ಗಾನ ಕೋಗಿಲೆ ಆಶಾ ಭೋಸ್ಲೆ ಇನ್ನಿಲ್ಲ
ಮುಂಬೈ : ತಮ್ಮ ಮಧುರ ಮಾದಕ ಧ್ವನಿಯ ಮಾಂತ್ರಿಕತೆಯಿಂದ ಚಿತ್ರ ರಸಿಕರ ಹೃದಯ ಗೆದ್ದಿದ್ದ ಖ್ಯಾತ
ಗಾಯಕಿ ಆಶಾ ಭೋಸ್ಲೆ ತಮ್ಮ ೯೨ ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮಧ್ಯಾಹ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ...
ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಗರಿಗೆದರಿದ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು : 40 ಶಾಸಕರ ದೆಹಲಿ ಪೆರೇಡ್
ಬೆಂಗಳೂರು: ವಿಧಾನಸಭಾ ಉಪಚುನಾವಣೆಗಳು ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ಪುನಾರಚನೆಯ ಕೂಗು ಕೇಳಿ ಬಂದಿದ್ದು, ಸಂಪುಟ ಪುನಾರಚನೆಗೆ ಆಗ್ರಹಿಸಿ ಕಾಂಗ್ರೆಸ್‌ನ ಹಿರಿಯ ಶಾಸಕರುಗಳು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...
ರಾಜ್ಯಪಾಲರಿಂದ ಪರಿಶೀಲನೆಗಾಗಿ ವಿಧೇಯಕ ಬಾಕಿ : ಲೋಕಭವನ – ಸರ್ಕಾರದ ನಡುವೆ...
ಬೆಂಗಳೂರು: ಲೋಕಭವನ ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪತ್ರದ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ...
ಲವ್ ಜಿಹಾದ್ ಪ್ರಕರಣ : ಮುಸ್ತಫಾ ಮೊಬೈಲ್‌ನಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!
ಕೊಪ್ಪಳ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ ಪ್ರಕರಣಗಳು ವರದಿಯಾಗಿದ್ದು ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕ ಮುಸ್ತಫಾ...
ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ ಗಣಿತಶಿಕ್ಷಕ..!
ತಳಕು : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದ ಆರೋಪದ ಮೇಲೆ ಶಿಕ್ಷಕ...
ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ
ಬೆಂಗಳೂರು: ಬಿಜೆಪಿ ಫೈರ್‌ಬ್ರ್ಯಾಂಡ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು, ತಮ್ಮ ಪುತ್ರ ಅಶುತೋಷ್ ಹೆಗಡೆ ವಿರುದ್ಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ತಮ್ಮ...
ಮನೆಯ ಅಂಗಳದಲ್ಲಿದ್ದ ನಾಯಿ ಹೊತ್ತೊಯ್ದ ಚಿರತೆ
ದಕ್ಷಿಣ ಕನ್ನಡ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ–ಅರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೆ ಹೆಚ್ಚಳ ಕಂಡಿದ್ದು, ತಡರಾತ್ರಿ ನಡೆದ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.
ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ...












