Tag: today news in kannada
ಪತ್ರಿಕೆ ಮೇಲೆ ಮುಖ್ಯಮಂತ್ರಿಗಳಿಂದ ದೂರು ದಾಖಲು ಪ್ರಕರಣ : ಪತ್ರಕರ್ತರ ಆಕ್ರೋಶ.
ಚಳ್ಳಕೆರೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‍ಕುಮಾರಸ್ವಾಮಿ ವಿರುದ್ದ ರಾಜ್ಯದ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಆದರಿಸಿ ಪತ್ರಿಕೆ ಸಂಪದಾಕರ ಮೇಲೆ ಮೊಕದ್ದಮೆ ದಾಖಲಿಸಿದ್ದನ್ನು ವಿರೋಧಿಸಿ ನಗರದ ಪತ್ರಕರ್ತರು ಮುಖ್ಯಮಂತ್ರಿಗಳ ಕ್ರಮಗಳನ್ನು ವಿರೋಧಿಸಿ...
ಅಕ್ರಮ ಗೋ ಸಾಗಾಣಿಕೆ ತಡೆಯುವಂತೆ ಮನವಿ…!!
ಹಾವೇರಿ : ಕಾನೂನು ಬಾಹಿರವಾಗಿ ನಡೆಯುತ್ತಿರುವ ಗೋ ಸಾಗಾಣಿಕೆ ಹಾಗೂ ಹತ್ಯೆಯನ್ನು ನಿಷೇಧಿಸುವ ಹಾಗೂ ಶಿವು ಉಪ್ಪಾರ ಹತ್ಯೆಯ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ಸಿಎಂ ಕುಮಾರಸ್ವಾಮಿಯವರಿಗೆ ಕೇಸರಿ ಯುವ...
71 ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಯಲ್ಲಿ ಭದ್ರ..!!
ಪಾವಗಡ;- ಪಾವಗಡ ಪಟ್ಟಣದ ಪುರಸಭೆಯ ಚುನಾವಣೆಯು ಬುದುವಾರ ಶಾಂತಿಯುತವಾಗಿ ನಡೆಯಿತು. ಒಟ್ಟು 23 ವಾರ್ಡುಗಳಲ್ಲಿ ಜೆ.ಡಿ.ಎಸ್. ಕಾಂಗ್ರೇಸ್ ಮತ್ತು ಬಿಜೆಪಿ. ಹಾಗೂ ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 71 ಅಭ್ಯರ್ಥಿಗಳು ಹಣ...
ಮಾರಕಾಸ್ತ್ರಗಳ ಸಮೇತ ಮೂವರ ಬಂಧನ
ದಾವಣಗೆರೆ: ಅನ್ನ ಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಹಾಗೂ ಸಾಗಾಟ ಮಾಡುತ್ತಿರುವುದರ ಬಗ್ಗೆ, ಮಾಹಿತಿ ನೀಡುವುದಾಗಿ ಹೇಳಿ, ಆಹಾರ ನಿರೀಕ್ಷಕರೊಬ್ಬರನ್ನು ಕರೆಸಿ ಸಿನಿಮಿಯ ರೀತಿಯಲ್ಲಿ ಕೊಲೆ ಮಾಡಲು ಯತ್ನಿಸಿದ ಮೂವರು...
ಮೇ 30ರಿಂದ ತುಂಗಭದ್ರಾ ಹೂಳಿನ ಜಾತ್ರೆ -ಜಿ.ಪುರುಷೋತ್ತಮಗೌಡ
ಬಳ್ಳಾರಿ ಲಕ್ಷಾಂತರ ಜನ-ಜಾನುವಾರುಗಳ ಜೀವಸಂಜೀವಿನಿ ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು ಮೇ 30 ರಿಂದ ಕಾರ್ಯಾರಂಭ ಮಾಡುವುದಾಗಿ ತುಂಗಭದ್ರ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...
ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಶಾಸಕರಿಂದ ಚಾಲನೆ
ಹಾವೇರಿ ಸಕಾಲದಲ್ಲಿ ಮಳೆ ಬಾರದೆ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕಾಲಕಾಲಕ್ಕೆ ಮಳೆ ಬಂದು ರೈತರು ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು ಹಾಗೂ ಇಲಾಖೆಯಿಂದ ದೊರೆಯುವ ಸೌಲಭ್ಯಗಳ...
ಕಮಲಾಪುರ ಪ.ಪಂ.ಚುನಾವಣೆ : ಶಾಂತಿಯುತ ಮತದಾನ
ಹೊಸಪೇಟೆ : ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿಯ 20 ವಾರ್ಡ್‍ಗಳಿಗೆ ಬುಧವಾರ ಶಾಂತಿಯುತವಾಗಿ ಮತದಾನ ನಡೆಯಿತು.
ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನದಲ್ಲಿ ಬೆಳಗ್ಗೆ 11 ಗಂಟೆ ವೇಳಗೆ ಶೇ.40...
ಭದ್ರಾ ಕಾಲುವೆ ಸೇತುವೆ ಪುನರ್ ನಿರ್ಮಾಣಕ್ಕೆ ಆಗ್ರಹ
ದಾವಣಗೆರೆ : ತಾಲೂಕಿನ ಅಣಬೇರು ಗ್ರಾಮದ ಸುತ್ತಲೂ ಭದ್ರಾ ಕಾಲುವೆ ಹಾದು ಹೋಗಿದ್ದು, ಈ ಕಾಲುವೆಯ ಅಕ್ಕ ಪಕ್ಕದ ಹಳ್ಳಿಗಳಿಗೆ ಹೊಲಗದ್ದೆಗಳಿಗೆ ಮತ್ತು ಜಿಲ್ಲಾ ಮುಖ್ಯರಸ್ತೆಗೆ ಹೊಂದಿಕೊಂಡಿರುವಂತೆ ನಿರ್ಮಿಸಿರುವ ಸೇತುವೆ ಕುಸಿಯುವ...
ಕೆರೆಗಳ ಅಭಿವೃದ್ಧಿಗೆ ಮುಂದಾದ ಸಿದ್ಧಾರ್ಥ ವಿ.ವಿ.
ತುಮಕೂರು ಈಗಾಗಲೇ ಮರ-ಗಿಡಗಳು ಬೆಳೆದು ಹೂಳು ತುಂಬಿಕೊಂಡು ಬತ್ತಿ ಹೋಗಿರುವ ಜಿಲ್ಲೆಯ ಕೆರೆಗಳ ಅಭಿವೃದ್ಧಿ ಯೋಜನೆಯೊಂದನ್ನು ಕೈಗೊಳ್ಳಲು ಸಿದ್ಧಾರ್ಥ ವಿಶ್ವವಿದ್ಯಾಲಯವು ಮುಂದಾಗಿದೆ ಎಂದು ಸಿದ್ಧಾರ್ಥ ವೈದ್ಯಕೀಯ ಸಂಸ್ಥೆಯ ಡಾ|| ಶೆಟ್ಟಿ ತಿಳಿಸಿದ್ದಾರೆ....
ಸರಕು ಸಾಗಾಣಿಕೆ ವಾಹನಗಳಲ್ಲಿ ಮಕ್ಕಳು-ಪ್ರಯಾಣಿಕರನ್ನು ಕರೆದೊಯ್ಯುವುದು ಅಪರಾಧ : ನ್ಯಾ. ಶ್ರೀಮತಿ ರೇಣುಕಾದೇವಿ
ಹಾವೇರಿ ಸರಕು ಸಾಗಾಣಿಕೆ ವಾಹನಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ ಕಾರ್ಮಿಕರು, ಸಾರ್ವಜನಿಕರನ್ನು ಕರೆದೊಯ್ಯುವುದು ಕಾನೂನಿನ್ವಯ ಅಪರಾಧವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ...













