Tag: today news in kannada
ಖತರ್ನಾಕ್ ಕಳ್ಳರ ಬಂಧನ..!!
ಬೆಂಗಳೂರು ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಹಳೇ ಕಳ್ಳನನ್ನು ಸೂರ್ಯನಗರ ಪೆÇಲೀಸರು ಬಂಧಿಸಿ 20 ಲಕ್ಷ ಮೌಲ್ಯದ ಕಾರು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಕೊಟ್ಟಂಪಲ್ಲಿಯ ಉಮಾಶಂಕರ್ (31) ಬಂಧಿತ...
ರೌಡಿ ವಿಜಿ ಕೊಲೆಗಾರರ ಬಂಧನ..!!
ಬೆಂಗಳೂರು ಯಶವಂತಪುರದ ಬಜಾಜ್ ವೃತ್ತದ ಬಳಿ ರೌಡಿ ವಿಜಯ್ ಕುಮಾರ್ ಅಲಿಯಾಸ್ ವಿಜಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಮಾಡಿದ್ದ ಇಬ್ಬರು ರೌಡಿಗಳು ಸೇರಿ, ನಾಲ್ವರನ್ನು ಬಂಧಿಸುವಲ್ಲಿ ಉತ್ತರ ವಿಭಾಗದ ಪೊಲೀಸರು...
ಅಕ್ರಮ ಪರಭಾರೆ ವಿರುದ್ಧ ಬಿಜೆಪಿ ಪ್ರತಿಭಟನೆ: ಯಡಿಯೂರಪ್ಪ
ಬೆಂಗಳೂರು: ರಾಜ್ಯ ಸರ್ಕಾರದ ಸುಮಾರು ಮೂರು ಸಾವಿರ ಎಕರೆ ಭೂಮಿಯನ್ನು ಜಿಂದಾಲ್ ಕಂಪನಿಗೆ ಅಕ್ರಮವಾಗಿ ಪರಭಾರೆ ಮಾಡುವ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ...
ಉ.ಪ್ರದೇಶ: ಮಾಜಿ ಸಂಸದನ ಅನುಮಾನಾಸ್ಪದ ಸಾವು…!!
ಬುಲಂದ್‌ಶಹರ್:
ಮಾಜಿ ಸಂಸದ ಕಮಲೇಶ್ ಬಾಲ್ಮಿಕಿಯವರು ಅನುಮಾನಾಸ್ಪದ ರೀತಿಯಲ್ಲಿ ಸತ್ತಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅವರದೇ ಮನೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.ಉತ್ತರ ಪ್ರದೇಶದ ಪ್ರತಿಷ್ಠತ ಕ್ಷೇತ್ರಗಳಲ್ಲಿ...
ಫಲಿತಾಂಶ ಕಂಡು ಶಾಕ್ ಆದ ಡಿಕೆಶಿ..!!
ಬೆಂಗಳೂರು: ವಿದೇಶದಿಂದ ವಾಪಸ್ಸಾದ ಡಿ ಕೆ ಶಿವಕುಮಾರ್ ಅವರು ಚುನಾವಣೆಯ ಫಲಿತಾಂಶ ನೋಡಿ ಆಶ್ಚರ್ಯಕ್ಕೆ ಒಳಗಾಗಿದ್ದಾರೆ. ನನಗೆ ನಂಬಲಿಕ್ಕೂ ಸಾಧ್ಯವಾಗುತ್ತಿಲ್ಲ. ಎಲ್ಲಿ ಲೋಪವಾಗಿದೆ ಅಂತ ಗೊತ್ತಾಗುತ್ತಿಲ್ಲ.ಈ ವಿಷಯದ ಬಗ್ಗೆ ಕುಲಂಕುಶವಾಗಿ...
ಗುಜರಾತ್ : ಹೊಸ ಬಾಂಬ್ ಸಿಡಿಸಿದ ಅಲ್ಪೇಶ್..!!!
ಅಹಮದಾಬಾದ್: ನರೇಂದ್ರ ಮೋದಿಯವರ ತವರಾದ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹೊಡೆತ ಬಿದ್ದಿದೆ,ಅದೇನೆಂದರೆ 15 ರಿಂದ 20 ಮಂದಿ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂದು ಮಾಜಿ ಕಾಂಗ್ರೆಸಿಗ ಮತ್ತು...
ಸರ್ಕಾರ ಉಳಿಸಲು ಅಖಾಡಕ್ಕೆ ಧುಮುಕಿದ ಸಿಎಂ
ತುಮಕೂರು ಕರ್ನಾಟಕದಲ್ಲಿ ಹೀನಾಯ ಸೋಲು ಕಂಡಿರುವ ದೋಸ್ತಿ ಪಕ್ಷಗಳಿಗೆ ಶಾಕ್ ಕೊಡಲು ಬಿಜೆಪಿ ತನ್ನ ತಂತ್ರಗಾರಿಕೆಯನ್ನು ಮುಂದುವರಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಸುಭದ್ರಗೊಳಿಸಲು ಸ್ವತಃ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯೇ ಅಖಾಡಕ್ಕೆ ಇಳಿದಿದ್ದಾರೆ. ...
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ
ತುಮಕೂರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿಗೆ ಕಾರಣ. ತುಮಕೂರಿನಲ್ಲಿ ದೇವೇಗೌಡರು ಸೋಲಲು ಚುನಾವಣೆಯ ಜವಾಬ್ದಾರಿ ಹೊತ್ತಿದ್ದ ಕಾಂಗ್ರೆಸ್, ಜೆಡಿಎಸ್ ಮಂತ್ರಿಗಳು ಕಾರಣ...
ಜಿಲ್ಲೆಯಲ್ಲಿ 166 ಶಾಲಾ ಕೊಠಡಿ ಶಿಥಿಲಾವಸ್ಥೆಯಲ್ಲಿ
ದಾವಣಗೆರೆ:ವಿಶೇಷ ವರದಿ: ವಿನಾಯಕ ಪೂಜಾರ್ ಎಜ್ಯುಕೇಷನ್ ಹಬ್, ವಿದ್ಯಾ ನಗರಿ ಎಂಬುದಾಗಿಯೇ ಖ್ಯಾತಿ ಪಡೆದಿರುವ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 166 ಕೊಠಡಿಗಳು...
ನಗರದಲ್ಲಿ ಭೂಗತವಾಗಿ ವಿದ್ಯುತ್ ಕೇಬಲ್‍ಗಳನ್ನು ಅಳವಡಿಸಲಾಗುವುದು : ಜಿ ಪರಮೇಶ್ವರ್
ಬೆಂಗಳೂರು ಮಳೆಗಾಲದ ವೇಳೆ ವಿದ್ಯುತ್ ಪೂರೈಕೆಯಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಲು ನಗರದಲ್ಲಿ ಸಂಪೂರ್ಣವಾಗಿ ಭೂಗತವಾಗಿ ವಿದ್ಯುತ್ ಕೇಬಲ್‍ಗಳನ್ನು ಅಳವಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ. ಕಳೆದ 2...













