Home Tags Today news in kannadalatestkannadanews

Tag: today news in kannadalatestkannadanews

ದೆಹಲಿಯಲ್ಲಿ ಸಂಪುಟ ಕಸರತ್ತು :ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನಕ್ಕೆ ಜಟಾಪಟಿ

0
ಬೆಂಗಳೂರು : ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನ ಕುರಿತಂತೆ ವರಿಷ್ಠರ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಲು ಅಣ್ಣಾಮಲೈ ಸಿದ್ಧತೆ ?

0
ಚೆನ್ನೆ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗುವ ಮುನ್ಸೂಚನೆ ದೊರೆತಿದೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ಹೊಸ ಪಕ್ಷ ಕಟ್ಟಲು ಸಿದ್ಧತೆ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಮಾನ ಮನಸ್ಕ...

ಸಂಪುಟ ರಚನೆ : ಹೈ ಕಮಾಂಡ್‌ಗೆ ತಲೆಬೇನೆ : ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ...

0
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಸುಗಮವಾಗಿ ನಡೆಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಈಗ ಸಚಿವ ಸಂಪುಟ ರಚನೆ ಸವಾಲಾಗಿ ಪರಿಣಮಿಸಿದೆ.ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ....

ಸಿದ್ದರಾಮಯ್ಯ ಪದತ್ಯಾಗ : ಗಳಗಳನೆ ಕಣ್ಣೀರಿಟ್ಟ ಸಚಿವ ಸುಧಾಕರ್

0
ದಾವಣಗೆರೆ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಪದತ್ಯಾಗ ಮಾಡಿದ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಗಳಗಳನೆ ಕಣ್ಣೀರು ಹಾಕಿದರು.ಯುಬಿಡಿಟಿ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ದಾವಣಗೆರೆ ಆಗಮಿಸಿದ್ದ ಅವರು ಮಾಧ್ಯಮಗಳ...

ಸಿದ್ದರಾಮಯ್ಯ ಮೇಲೆ ಜೋಶಿ ಕರುಣೆ, ಕಪಟ ನಾಟಕ

0
ದಾವಣಗೆರೆ: ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇತ್ತೀಚೆಗೆ ಆಡಿರುವ ಮಾತುಗಳು ಹಾಗೂ ಜೋಶಿಯವರ ನಡೆ ಕೇವಲ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ಟೀಕಿಸಿದರು.ಶುಕ್ರವಾರ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು, ಊಹಾಪೋಹ: ಸತೀಶ್ ಜಾರಕಿಹೊಳಿ

0
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂಬ ಊಹಾಪೋಹಗಳನ್ನು ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಶುಕ್ರವಾರ ತಳ್ಳಿಹಾಕಿದರು. ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಪಕ್ಷದ...

ನಾಡದೊರೆಯ ಪಟ್ಟಾಭಿಷೇಕಕ್ಕೆ ಸಿದ್ಧತೆ

0
ದಿಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಸಹಭೋಜನಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಕರ್ನಾಟಕದ ಹೊಸ ಸರ್ಕಾರ ರಚನೆ ಕುರಿತು...

ಸಿದ್ದರಾಮಯ್ಯನವರ ಸುವರ್ಣ ಆಡಳಿತಕ್ಕೆ ತೆರೆ :  ‘ಹೈ’ ಗೆ ಕೊಟ್ಟ ಮಾತು ಉಳಿಸಿಕೊಂಡ ‘ಟಗರು’

0
ಹಳ್ಳಿಯ ಕುರಿಗಾಯಿಯಿಂದ ಹದಿನೇಳು ಬಜೆಟ್ ಮಂಡನೆಯವರೆಗೆ ಭಾವನಾತ್ಮಕ ವಿದಾಯಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ...

ವಾಸಣ್ಣ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಿ : ಬೀರಮಾರನಹಳ್ಳಿ ನರಸೇಗೌಡ.

0
ಗುಬ್ಬಿ: ಐದು ಬಾರಿ ಶಾಸಕರಾಗಿ ಒಂದು ಬಾರಿ ಕಾಂಗ್ರೆಸ್ ಜಿಪಂ ಸದಸ್ಯರಾಗಿ ತಾಲ್ಲೂಕಿನ ಅಭಿವೃದ್ದಿಗೆ ಸಾಕಷ್ಟು ದುಡಿದು, ಈ ಹಿಂದೆ ಸಮ್ಮಿಶ್ರ ಸರ್ಕಾರ ನಡೆದಾಗ ಸಚಿವರಾಗಿ ಅನುಭವ ಇರುವ ಎಸ್.ಆರ್.ಶ್ರೀನಿವಾಸ್ ಅವರಿಗೆ ಈ...

ಸಚಿವ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ..!

0
ಬೆಳಗಾವಿ: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೇ ಒಳ್ಳೆಯದು. ಒಳ್ಳೆಯ ಕೆಲಸ ಮಾಡುತ್ತಾರೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎನ್ನುವ ಮೂಲಕ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ಸಚಿವ...
Share via