Home Tags Today news in kannadalatestkannadanews

Tag: today news in kannadalatestkannadanews

ಸಿ.ಎಸ್.ಪುರದ ಎಸ್.ಬಿ.ಐ.ಶಾಖೆಗೆ ಬೆಂಕಿ..! ವಿಡಿಯೋ ನೋಡಿ

0
ತುಮಕೂರು:       ಗುಬ್ಬಿ ತಾಲ್ಲೂಕಿನ ಸಿ.ಎಸ್​.ಪುರದ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಶಾಖೆಗೆ ಬೆಂಕಿ ಬಿದ್ದ ದುರ್ಘಟನೆ ಗುರುವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.https://www.youtube.com/watch?v=XPVXkms1Lpk       ಸಿ.ಎಸ್​.ಪುರದ ಎನ್​ಎಸ್​ಆರ್​ ಕಾಂಪ್ಲೆಕ್ಸ್​ನಲ್ಲಿರುವ ಎಸ್​ಬಿಐ ಶಾಖೆಯಲ್ಲಿ...

ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ..!

0
ಬೆಂಗಳೂರು:      ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಸೆ.20-22ರವರೆಗೆ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು  ಹವಾಮಾನ ಇಲಾಖೆ ನೀಡಿದೆ.      ಬಂಗಾಳಕೊಲ್ಲಿಯಲ್ಲಿ ವಾಯುಭಾರ...

ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ, ಸುಗ್ರೀವಾಜ್ಞೆಗೆ ಸಂಪುಟ ಅಸ್ತು

0
ನವದೆಹಲಿ:     ತ್ರಿವಳಿ ತಲಾಖ್ ನಿಷೇಧಿಸುವ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆಯ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.     ಕಳೆದ ವರ್ಷದ ಚಳಿಗಾಲದ...

ಗ್ರಂಥಾಲಯ, ಕ್ರೀಡಾಂಗಣಗಳಲ್ಲಿ ಕಾಲ ಕಳೆಯಿರಿ

0
ದಾವಣಗೆರೆ:   ವಿದ್ಯಾರ್ಥಿಗಳು ಹೆಚ್ಚುಕಾಲ ಗ್ರಂಥಾಲಯ ಮತ್ತು ಕ್ರೀಡಾಂಗಣದಲ್ಲಿ ಕಾಲ ಕಳೆದರೆ, ದೈಹಿಕ ಮತ್ತು ಜ್ಞಾನದ ಬಲ ಹೆಚ್ಚಾಗಲಿದೆ ಎಂದು ಜಾನಪದ ತಜ್ಞ ಡಾ.ಎಂ.ಜಿ.ಈಶ್ವರಪ್ಪ ತಿಳಿಸಿದರು.   ನಗರದ ಆರ್‍ಎಲ್ ಕಾನೂನು ಕಾಲೇಜಿನಲ್ಲಿ ಬುಧವಾರ...

ಮಣ್ಣಿನ ಫಲವತ್ತತೆಗಾಗಿ ಹಸಿರೆಲೆ ಗೊಬ್ಬರ ಬಳಸಿ

0
ದಾವಣಗೆರೆ:     ಮಣ್ಣಿನ ಫಲವತ್ತತೆ ಹೆಚ್ಚಿಸಲು ರೈತರು ಹಸಿರೆಲೆ ಗೊಬ್ಬರ ಬಳಸಬೇಕೆಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕ ರೇವಣಸಿದ್ದನಗೌಡ್ರು ರೈತರಿಗೆ ಕರೆ ನೀಡಿದರು.     ತಾಲೂಕಿನ ಎಲೆ ಬೇತೂರು ಗ್ರಾಮದದ ಗ್ರಾಮ...

ಆದರ್ಶ ಕ್ರೀಡಾಪಟುಗಳಾಗಲು ವಿದ್ಯಾರ್ಥಿಗಳಿಗೆ ಕರೆ

0
ಗುಬ್ಬಿ    ವಿದ್ಯಾರ್ಥಿಗಳಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಹೆಚ್ಚು ಸಹಕಾರಿಯಾಗಲಿದ್ದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆದರ್ಶ ಕ್ರೀಡಾಪಟುಗಳಾಗುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಹೆಚ್.ಜಗನ್ನಾಥ್ ಕರೆನೀಡಿದರು. ...

ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ: ಗೋ ರಕ್ಷಕರಿಗೆ ಭಾಗವತ್ ಎಚ್ಚರಿಕೆ

0
ನವದೆಹಲಿ:    ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಗೋ ರಕ್ಷಕರಿಗೆ ಬುಧವಾರ ಎಚ್ಚರಿಕೆ...

ಪರಭಾಷಿಗರು ಕನ್ನಡ ಕಲಿಯಲು ನೆರವಾಗಬಲ್ಲ ನೂತನ ಜಾಲತಾಣಕ್ಕೆ ಜಯಮಾಲ ಚಾಲನೆ

0
ಬೆಂಗಳೂರು:    ಪರಭಾಷಿಗರು ಸುಲಭವಾಗಿ ಕನ್ನಡ ಕಲಿಯಲು ನೆರವಾಗಬಲ್ಲ ನೂತನ ಜಾಲತಾಣಕ್ಕೆ ಸಚಿವೆ ಜಯಮಾಲ ಬುಧವಾರ ಚಾಲನೆ ನೀಡಿದ್ದಾರೆ.ದೆಹಲಿಯ ಜವಹರಲಾಲ್ ನೆಹರು ವಿವಿ ಕನ್ನಡ ಅಧ್ಯಯನ ಪೀಠ ರೂಪಿಸಿದ ಈ ಜಾಲತಾಣದಲ್ಲಿ ಪರಭಾಷಿಕರಿಗೆ...

ಕಾಂಗ್ರೆಸ್‍ ಅಹಂ ತೃಪ್ತಿಗಾಗಿ ರಫೇಲ್ ಒಪ್ಪಂದ ತನಿಖೆ ಸಾಧ್ಯವಿಲ್ಲ : ರವಿಶಂಕರ್ ಪ್ರಸಾದ್

0
ನವದೆಹಲಿ     ಕಾಂಗ್ರೆಸ್‍ನ ನಾಯಕರ ಅಹಂಭಾವನೆ ತೃಪ್ತಿಪಡಿಸಲು ರಫೇಲ್ ಸಮರ ವಿಮಾನ ಖರೀದಿ ಒಪ್ಪಂದದ ಬಗ್ಗೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ಇಂದು...

ಕಾಂಗ್ರೆಸ್ ಹೈಕಮಾಂಡ್ ಗೆ ನಯಾಪೈಸೆ ಯಾರೂ ಕೊಟ್ಟಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

0
ನವದೆಹಲಿ   ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವ ಡಿಕೆ ಶಿವಕುಮಾರ್ ಹಾಗ ಇತರರು ಕೋಟಿಗಟ್ಟಲೆ ಹಣ ಕೊಟ್ಟಿದ್ದಾರೆ ಎನ್ನುವುದು ಶುದ್ಧ ಸುಳ್ಳು, ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನು ಹೇಳಲು ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ...
Share via