Tag: today news in kannadalatestkannadanews
ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸಾರಿಗೆ ನಿಮಗಳ ನೌಕರರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಮೂಲಕ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ...
ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೂ ಆಗಬಹುದು : ಬಿವೈವಿ
ಮೈಸೂರು : ಮಲ್ಲಿಕಾರ್ಜುನ ಖರ್ಗೆಯವರ ಮಾತನ್ನು ಗಮನಿಸಿದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು ಅನಿಸುತ್ತದೆ. ಆದರೆ, ಕೆಲವರು ಖರ್ಗೆ ಸಿಎಂಯವರು ಆಗಲಿ ಎನ್ನುತ್ತಾರೆ, ಮತ್ತೆ ಕೆಲವರು ಡಿ. ಕೆ. ಶಿವಕುಮಾರ್ ಮೇ 15ಕ್ಕೆ...
ಬಜೆಟ್ ಘೊಷಣೆಗಳ ಜಾರಿಗೆ ‘ಡೆಡ್‌ಲೈನ್’ : ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಬೆಂಗಳೂರು : 2026-27 ನೇ ಬಜೆಟ್ ನಲ್ಲಿನ ಘೋಷಣೆಗಳ ಪೈಕಿ ಕೇವಲ 5 ಘೋಷಣೆಗಳ ಬಗ್ಗೆ ಮಾತ್ರ ಸರ್ಕಾರಿ ಆದೇಶ ಮಾಡಲಾಗಿದೆ. ಮೇ ತಿಂಗಳ ಒಳಗಾಗಿ ಎಲ್ಲಾ ಸರ್ಕಾರಿ ಆದೇಶಗಳನ್ನು ಜಾರಿಗೊಳಿಸಿ, ಅನುಷ್ಠಾನ...
ಪತಿಯ ಅಕ್ಕನ ಮಗನೊಂದಿಗೆ ಹೆಂಡತಿ ಪರಾರಿ : ಇಬ್ಬರು ಮಕ್ಕಳ ಸಾಯಿಸಿ ನೇಣಿಗೆ ಶರಣಾದ...
ಪ್ರಜಾಪ್ರಗತಿ.ಕಾಂ
ಕುಣಿಗಲ್: ಅಕ್ಕನ ಮಗ ಹೇಮಂತ್ ಜೊತೆ ಹೆಂಡತಿ ಕಾವ್ಯ ಓಡಿ ಹೋದಳೆಂದು ಮನ ನೊಂದ ಗಂಡ, ಅರ್ಚಕ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ...
ವಾಣಿಜ್ಯ ಸಿಲಿಂಡರ್ ದರ ದುಬಾರಿ : ಹೋಟೆಲ್ ಉದ್ಯಮಕ್ಕೆ ಕಂಟಕ : ತಿಂಡಿತಿನಿಸುಗಳ ಬೆಲೆಗಳು...
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಕುರಿತು ಬಿಜೆಪಿ ಮೌನ..?
ನವದೆಹಲಿ : ತಿಂಗಳ ಆರಂಭದಲ್ಲೇ ಹೋಟೆಲ್ ಉದ್ಯಮಕ್ಕೆ ದೊಡ್ಡ ಶಾಕ್ ನೀಡಿರುವ ತೈಲ ಕಂಪನಿಗಳು ದೇಶದಾದ್ಯಂತ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ದರವನ್ನು ಏಕಾಏಕಿ...
ಮುಖ್ಯಮಂತ್ರಿ ಬದಲಾವಣೆ ತೀರ್ಮಾನವಾಗಿಲ್ಲ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಇನ್ನು ತೀರ್ಮಾನವಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೋ ಇಲ್ಲವೋ ಎಂಬುದನ್ನು ಈಗ ಹೇಗೆ ಹೇಳಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಸುದ್ಧಿಗಾರರೊಂದಿಗೆ ಮಾತನಾಡಿದ ಅವರು...
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ : ಭಾರತ ತೀವ್ರ ಖಂಡನೆ
೩೧ ವರ್ಷದ ಕೊಲ್ ಥಾಮಸ್ ಅಲೆನ್ ಎಂಬ ಶಂಕಿತ ಶೂಟರ್‌ನನ್ನು ಬಂಧಿಸಿದ ಪೊಲೀಸರು.
ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲ್ಗೊಂಡಿದ್ದ ಔತಣಕೂಟದ ಕಾರ್ಯಕ್ರಮದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಅಧ್ಯಕ್ಷ ಟ್ರಂಪ್...
ರಾಜ್ಯ ಕಾಂಗ್ರೆಸ್‌ನಲ್ಲಿ ಮೇ ಕ್ರಾಂತಿ..! : ಸಿದ್ದರಾಮಯ್ಯ ಆಪ್ತರ ಭೇಟಿ – ದೆಹಲಿಯಲ್ಲಿ...
ಬೆಂಗಳೂರು: ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲೂ ಬಣ ರಾಜಕೀಯ, ಡಿನ್ನರ್ ಮೀಟಿಂಗ್, ದೆಹಲಿ ಯಾತ್ರೆ ಮತ್ತೆ ಮುನ್ನಲೆಗೆ ಬಂದಿದ್ದು, ಪಂಚರಾಜ್ಯಗಳ ಹಾಗೂ ರಾಜ್ಯದ ಉಪಚುನಾವಣೆಯ ಫಲಿತಾಂಶಗಳ ನಂತರ ಕಾಂಗ್ರೆಸ್‌ನಲ್ಲಿ...
ಎ’ಗೆ 5.25%, ‘ಬಿ’ಗೆ 5.25%, ‘ಸಿ’ಗೆ 4.50% : ಒಳಮೀಸಲಾತಿ ಜಾರಿ
ದಲಿತ ಸಮುದಾಯಗಳ ದಶಕಗಳ ಕನಸು ನನಸು : ಸಂಪುಟದ ಮಹತ್ವದ ನಿರ್ಧಾರ – ಮಹತ್ವದ ಹೆಜ್ಜೆ
ಸರ್ಕಾರದ ಐತಿಹಾಸಿಕ ನಿರ್ಣಯ : ಎಸ್‌ಸಿ, ಅಲೆಮಾರಿಗಳಿಗೂ ಬಂಪರ್ ಕೊಡುಗೆ ಬೆಂಗಳೂರು: ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ...
ರಾಜ್ಯದ ಹಲವೆಡೆ ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಬಿಸಿಲು
ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅವಾಂತರ ಸೃಷ್ಟಿಸಿದ್ದು, ಈ ಬಾರಿ ಮುಂಗಾರು ವಿಳಂಬವೆAಬ ಹವಾಮಾನ ಇಲಾಖೆಯ ಮುನ್ಸೂಚನೆಯ ಬೆನ್ನಲ್ಲೇ ಸೋಮವಾರ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರವಾಳಿ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ...













