Home Tags Today news in kannadalatestkannadanews

Tag: today news in kannadalatestkannadanews

ರಸ್ತೆ ಅಪಘಾತದಲ್ಲಿ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರು ಮೃತರಾದರೆ ಅವರ ಸಂಸ್ಥೆ ಪರಿಹಾರಕ್ಕೆ ಅರ್ಹ: ಹೈಕೋರ್ಟ್​

0
ಬೆಂಗಳೂರು: ರಸ್ತೆ ಅಪಘಾತದಲ್ಲಿ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರು ನಿಧನರಾದರೆ ಆ ಸಂಸ್ಥೆಯು ಪರಿಹಾರ ಪಡೆದುಕೊಳ್ಳುವುದಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಹೈಕೋರ್ಟ್​ ಆದೇಶಿಸಿದೆ. ಮಠದ ಪ್ರತಿನಿಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌...

ಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ : 13 ಮಂದಿ ಬಲಿ

0
ಪಾಟ್ನಾ : ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ೧೩ ಜನರು ಸಾವನ್ನಪ್ಪಿದ್ದು, ೨೨ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು...

ಪುರುಷರಿಗೂ ಶಕ್ತಿ ಯೋಜನೆ : ಐವರು ಬಿಎಂಟಿಸಿ ಕಂಡಕ್ಟರ್‌ಗಳ ಅಮಾನತು

0
ಬೆಂಗಳೂರು: ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಪಡೆದು ವಂಚಿಸುತ್ತಿದ್ದ ಐವರು ಬಿಎಂಟಿಸಿ ಕಂಡಕ್ಟರ್‌ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್‌ಗಳನ್ನು ಬಳಸಿ ನಿಗಮಕ್ಕೆ ಬರಬೇಕಿದ್ದ ಹಣವನ್ನು...

ಯುವಕನೊಬ್ಬ ಆಕೆಗೆ ವೀಡಿಯೋ ಕಾಲ್ ಮಾಡಿ ನಂತರ ಆತ್ಮಹತ್ಯೆ

0
ಬೆಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ನನ್ನಿಂದ ದೂರವಾಗುತ್ತಿದ್ದಾಳೆ ಎಂದು ಯುವಕನೊಬ್ಬ ಆಕೆಗೆ ವೀಡಿಯೋ ಕಾಲ್ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬಿಕಾಂ ಪದವೀಧರ ಅಭಿಷೇಕ್(23)...

ಕ್ಯಾನ್ಸರ್ ಎಂದು ನಂಬಿಸಿ ಲೈಂಗಿಕ ಬೇಡಿಕೆ : ಯುವಕ ಅರೆಸ್ಟ್

0
ಬೆಂಗಳೂರು: ಗುರುತು ಪರಿಚಯ ಇರುವವರನ್ನೇ ಈ ಕಾಲದಲ್ಲಿ ನಂಬೋದು ಕಷ್ಟ? ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದರನ್ನು ನಂಬೋದಾದರೂ ಹೇಗೆ? ವಂಚಕನ ನಯನವಾದ ಮಾತಿಗೆ ಮರುಳಾಗಿ ಶಿಕ್ಷಕಿಯೊಬ್ಬರು ಭಾರಿ ಎಡವಟ್ಟು ಮಾಡಿಕೊಂಡಿರುವ ಘಟನೆ ನಗರದಲ್ಲಿ...

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೀಕರ ಕೊಲೆ :ತೀವ್ರ ಶೋಧ

0
ಬೆಂಗಳೂರು : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಕೊಲೆಗೈದು ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಹುಬ್ಬಳ್ಳಿ- ದಾರವಾಡ ಅವಳಿನಗರ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.ನಗರದ ಹಾಶ್ಮಿನಗರದಲ್ಲಿನ ಮನೆಯಲ್ಲಿ ಫೈರೋಜ್ ಪಠಾಣ್...

ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಗರಿಗೆದರಿದ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು : 40 ಶಾಸಕರ ದೆಹಲಿ ಪೆರೇಡ್

0
ಬೆಂಗಳೂರು: ವಿಧಾನಸಭಾ ಉಪಚುನಾವಣೆಗಳು ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ಪುನಾರಚನೆಯ ಕೂಗು ಕೇಳಿ ಬಂದಿದ್ದು, ಸಂಪುಟ ಪುನಾರಚನೆಗೆ ಆಗ್ರಹಿಸಿ ಕಾಂಗ್ರೆಸ್‌ನ ಹಿರಿಯ ಶಾಸಕರುಗಳು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...

ರಾಜ್ಯಪಾಲರಿಂದ ಪರಿಶೀಲನೆಗಾಗಿ ವಿಧೇಯಕ ಬಾಕಿ : ಲೋಕಭವನ – ಸರ್ಕಾರದ ನಡುವೆ...

0
ಬೆಂಗಳೂರು: ಲೋಕಭವನ ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪತ್ರದ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ...

ಲವ್ ಜಿಹಾದ್ ಪ್ರಕರಣ : ಮುಸ್ತಫಾ ಮೊಬೈಲ್‌ನಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

0
ಕೊಪ್ಪಳ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ ಪ್ರಕರಣಗಳು ವರದಿಯಾಗಿದ್ದು ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕ ಮುಸ್ತಫಾ...

ಪ್ರೀತಿ ನಾಟಕ, ಲೈಂಗಿಕ ದೌರ್ಜನ್ಯ : 20 ವರ್ಷ ಕಠಿಣ ಸಜೆ

0
ಮಂಗಳೂರು: ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2(ಪೋಕ್ಸೋ) ಅಪರಾಧಿಗೆ ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ...
Share via