Tag: todaykannada news paper
ಮನೆ ಮನೆಗೆ ತೆರಳಿ ಮತದಾನ ಜಾಗೃತಿ ಮೂಡಿಸಿದ ಪಿ.ಆರ್.ಕೆ ಕಾಲೇಜಿನ ವಿದ್ಯಾರ್ಥಿಗಳು
ಬಳ್ಳಾರಿ ನಗರದ ಪಿ.ಆರ್.ಕೆ ಪದವಿ ಮಹಾವಿದ್ಯಾಲಯದ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸುವ ಮೂಲಕ ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಿದರು.ಮತದಾನ...
ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುವುದು ಬಹುಕೋಟಿ ಭಾರತೀಯರ ಕನಸು : ಡಾ.ಎ.ಎಚ್.ಶಿವಯೋಗಿಸ್ವಾಮಿ
ಚಳ್ಳಕೆರೆ ರಾಷ್ಟ್ರದ ಪ್ರಧಾನ ಮಂತ್ರಿಯಾಗಿ ನರೇಂದ್ರಮೋದಿ ತಮ್ಮ ಅಧಿಕಾರ ಅವಧಿಯಲ್ಲಿ ಉತ್ತಮ ಆಡಳಿತವನ್ನು ನಡೆಸುವ ಮೂಲಕ ರಾಷ್ಟ್ರವನ್ನು ಪ್ರಗತಿಸಯತ್ತ ತೆಗೆದುಕೊಂಡು ಹೋಗಿದ್ದು, ವಿಶ್ವಮಟ್ಟದಲ್ಲಿ 16ನೇ ಸ್ಥಾನದಲ್ಲಿದ್ದ ಭಾರತವನ್ನು...
ಮತಗಟ್ಟೆ ಕೇಂದ್ರಗಳಿಗೆ ಚುನಾವಣಾ ಅಧಿಕಾರಿಗಳ ತಂಡ ಭೇಟಿ : ಶಾಂತಿಯುತ ಮತದಾನಕ್ಕೆ ಸಹಕರಿಸಲು ಮನವಿ.
ಚಳ್ಳಕೆರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸಬಾ ಹೋಬಳಿ ಮತ್ತು ಪರಶುರಾಮಪುರ ಹೋಬಳಿಯ ಕ್ಲಿಷ್ಟಕರ ಮತ್ತು ವಿವಾದವನ್ನುಂಟು ಮಾಡುವ ಮತಗಟ್ಟೆ ಕೇಂದ್ರಗಳಾದ ಚೌಳೂರು, ಸೂರನಹಳ್ಳಿ,...
ದೇಶದ ಭವಿಷ್ಯಕ್ಕಾಗಿ ಮತಹಕ್ಕು ಚಲಾಯಿಸಿ;ಸತ್ಯಭಾಮ
ಚಿತ್ರದುರ್ಗ; ಗೃಹ ರಕ್ಷಕದಳದ ವತಿಯಿಂದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ಮತದಾನ ಜಾಗೃತಿ ಅಂಗವಾಗಿ ಗೃಹರಕ್ಷಕರು ನಗರದ ಪ್ರಮುಖ ಬೀದಿಗಳಲ್ಲಿ...
ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ ಜಾಗೃತಿ
ಚಿತ್ರದುರ್ಗ:
ಕೆಎಸ್‍ಆರ್‍ಟಿಸಿ ಚಾಲಕರು ಹಾಗೂ ನಿರ್ವಾಹಕರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯದೆ, ಎಲ್ಲರೂ ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯತ್‍ಮಖ್ಯ ಕಾರ್ಯನಿರ್ವಾಹಕ ಹಾಗೂ ಜಿಲ್ಲಾ ಸ್ವೀಪ್...
ಮೂವರು ಕೊಲೆ ಆರೋಪಿಗಳ ಸೆರೆ
ಚಿತ್ರದುರ್ಗ; ಇತ್ತೀಚಿಗೆ ನಗರದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಚಿಕ್ಕಪೇಟೆಯ ವಾಸಿ ಎಸ್.ಕೆ.ನವೀನ್ ಎಂಬುವರನ್ನು...
ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು;ಸತ್ಯಣ್ಣ
ಚಿತ್ರದುರ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಾಕಷ್ಟು ಸವಲತ್ತುಗಳಿವೆ ಅವುಗಳನ್ನು ಬಳಸಿಕೊಂಡು ಸ್ವಾವಲಂಭಿಯಾಗಿ ಬದುಕುವುದನ್ನು ಕಲಿಯಬೇಕು ಎಂದು ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಆರ್.ಸತ್ಯಣ್ಣ...
ಚುನಾವಣೆ ಬಳಿಕ ಸಮ್ಮೀಶ್ರ ಸರ್ಕಾರ ಪತನ
ಚಿತ್ರದುರ್ಗ:
ಲೋಕಸಭಾ ಚುನಾವಣೆ ಮುಗಿದ ಮೇಲೆ ರಾಜ್ಯ ಸಮ್ಮಿಶ್ರ ಸರ್ಕಾರ ಪಥನಗೊಂಡು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ.ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಭವಿಷ್ಯ ನುಡಿದರು.ಚಿತ್ರದುರ್ಗ...
ಹಿರೂರ ಗ್ರಾಮದಲ್ಲಿ ಲೋಕಸಭೆಯ ಪ್ರಾಚಾರ ಸಭೆ
ಹಾನಗಲ್ಲ : ಇಂದು ಭಾರತ ದೇಶ ಪ್ರಾಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮತ್ತು ಸಣ್ಣ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧಗಳನ್ನು ಬೆಳಿಸಿಕೊಂಡಿದ್ದಲ್ಲದೆ, ಅಂತರಾಷ್ಟ್ರೀಯ ಮಟ್ಟದಲ್ಲಿ...
ಮದ್ಯ ನಿಷೇಧ ಕುರಿತಾಗಿ ರಾಜಕೀಯ ಮುಖಂಡರಿಗೆ ಮನವಿಪತ್ರ…!!
ಹರಪನಹಳ್ಳಿ : ಗ್ರಾಕೂಸ್ ಸಂಘಟನೆ ನೇತೃತ್ವದಲ್ಲಿ ತಾಲೂಕಿನ ಕಣಿವಿಹಳ್ಳಿಯ ಮಹಿಳೆಯುರು ಮಧ್ಯ ನಿಷೇಧಿಸಲು ರಾಜಕೀಯ ಪಕ್ಷದ ಮುಖಂಡರಿಗೆ ಅಂಚೆಪತ್ರ ಬರೆದಿದ್ದಾರೆ.ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜಕೀಯ ಪಕ್ಷಗಳಾದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ...













