Tag: todaykannada news paper
ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ: ಡಾ.ವಿ.ರಾಮ್ ಪ್ರಸಾತ್ ಮನೋಹರ್
ಬಳ್ಳಾರಿ ಭಾರತ ಚುನಾವಣಾ ಆಯೋಗವು ಲೋಕಸಭೆಯ ಸಾರ್ವತ್ರಿಕ ಚುನಾವಣೆಗಳನ್ನು ಘೋಷಣೆ ಮಾಡಿದ್ದು, ಭಾನುವಾರ ಸಂಜೆಯಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 1934669...
ರಾಷ್ಟ್ರೀಯ ಲೋಕ ಅದಾಲತ್
ಹಾವೇರಿ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯ 700 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ವೈ.ಎಲ್.ಲಾಡಖಾನ್ ಅವರು ತಿಳಿಸಿದ್ದಾರೆ.ಜಿಲ್ಲೆಯ...
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ : ಕೃಷ್ಣ ಬಾಜಪೇಯಿ
ಹಾವೇರಿ 17ನೆಯ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಾವೇರಿ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದ್ದು, ಮಾರ್ಚ್ 10 ರಿಂದಲೇ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಗೆ ಬಂದಿದೆ....
ಬಾಲ್ಯ ವಿವಾಹ ತಡೆಗೆ ಜಾಗೃತಿ ಅಗತ್ಯ
ಹಾವೇರಿ
ಬಾಲ್ಯವಿವಾಹಗಳಿಂದ ಹೆಣ್ಣು ಮಕ್ಕಳು ತೊಂದರೆ ಅನುಭವುಸುತ್ತಿದ್ದಾರೆ. ಸಮಾಜದ ಇಂತಹ ಅನಿಷ್ಠ ಪದ್ಧತಿ ನಿರ್ಮೂಲನೆಗಾಗಿ ಶಿಕ್ಷಕರು ಮಕ್ಕಳಿಗೆ ಅರಿವು ಮತ್ತು ಜಾಗೃತಿಯ ಶಿಕ್ಷಣವನ್ನು ನೀಡಬೇಕು ಜೊತೆಗೆ ಮಹಿಳೆಯರ ಮತ್ತು...
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಹಾವೇರಿ :
ಹೆಣ್ಣು ಜಗದ ಕಣ್ಣು , ತೊಟ್ಟಿಲು ತೂಗವ ಕೈ ಜಗತ್ತನ್ನೆ ಆಳಬಲ್ಲದು ಇಂತಹ ಮಹಿಳೆಯು ತನ್ನ ಜೀವನದಲ್ಲಿ ವಿವಿಧ ರೀತಿಯ ಪಾತ್ರ ನಿರ್ವಹಿಸಿ...
ಮಾದರಿ ನೀತಿ ಸಂಹಿತೆ ಜಾರಿ: ಏ.23ಕ್ಕೆ ಮತದಾನ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನೆನ್ನೆ(ಭಾನುವಾರದಿಂದಲೇ)ಯಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ದಾವಣಗೆರೆ ಕ್ಷೇತ್ರಕ್ಕೆ ಏ.23ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ದಾರೆ. ...
ಕೆಎಸ್‍ಆರ್‍ಟಿಸಿ ಬಸ್ ಹರಿದು ಪಾದಾಚಾರಿ ಸಾವು …!
ಬೆಂಗಳೂರು ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಹರಿದು ಶ್ರೀನಿವಾಸ್ (46) ಎನ್ನುವರು ಮೃತಪಟ್ಟಿರುವ ದುರ್ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳಾರಿ - ಬೆಂಗಳೂರು ರಸ್ತೆಯ ಬೈಪಾಸ್ ಬಳಿ...
ಯಕ್ಷಗಾನ ಮಾಡುತ್ತಲೇ ಪ್ರಾಣಬಿಟ್ಟ ಕಲಾವಿದ!
ಉಡುಪಿ: ಯಕ್ಷಗಾನ ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಖ್ಯಾತ ಯಕ್ಷಗಾನ ಕಲಾವಿದ ಹುಡುಗೋಡು ಚಂದ್ರಹಾಸ (52) ರಂಗಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ಭಾನುವಾರ (ಮಾ.10) ನಡೆದಿದೆ. ಕಲಾಧರ...
ಹೊಸ ವಾಹನ ಖರೀದಿಸುವವರು ಈ ನಿಯಮ ಪಾಲಿಸಲು ಸಜ್ಜಾಗಿ!!!
ಬೆಂಗಳೂರು: ರಸ್ತೆ ಸುರಕ್ಷತಾ ತೆರಿಗೆ ಸಂಗ್ರಹಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದರಿಂದ ಹೊಸ ವಾಹನ ಖರೀದಿಸುವವರು ಇನ್ನು ಮುಂದೆ ಹೆಚ್ಚಿನ ತೆರಿಗೆ ಪಾವತಿಸಬೇಕಾದ ಅಗತ್ಯವಿದೆ. ಅಧಿಸೂಚನೆಯಲ್ಲಿ ಹೊರಡಿಸಿದ ಪ್ರಕಾರ, ದ್ವಿಚಕ್ರ ಮತ್ತು ತ್ರಿಚಕ್ರ...
ಎನ್‌ಕೌಂಟರ್ : ಮೂವರು ಭಯೋತ್ಪಾದಕರು ಬಲಿ!!!
ಶ್ರೀನಗರ: ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ...













