Tag: todaykannada news paper
ಸರ್ಕಾರಿ ಆಸ್ಪತ್ರೆಗಳಿಂದ 500 ಕೋಟಿ ಆದಾಯದ ನಿರೀಕ್ಷೆ : ಶಿವಾನಂದ ಪಾಟೀಲ್
ಬೆಂಗಳೂರು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಲಾಭದಲ್ಲಿ ನಡೆಯುತ್ತಿದ್ದು ಈ ವರ್ಷ 500 ಕೋಟಿ ರೂಗಳ ಆದಾಯ ಗಳಿಸುವ ನಿರೀಕ್ಷೆ ಇದೆ ಎಂದು...
ಕಾರು ಪಲ್ಟಿ ಚಾಲಕ ಸಾವು
ಪಾವಗಡ;- ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ತುಮಕೂರು ರಸ್ತೆಯ ಮಾರ್ಗದ ಕಣೀವೇನಹಳ್ಳಿ ಗೇಟ್ ಬಳಿ ಬುದುವಾರ ಬೆಳಗಿನ ಜಾವ ಜರುಗಿದೆ. ...
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿದ ಶಾಸಕ …!!
ಮಧುಗಿರಿ: ಗ್ರಾಮೀಣ ಜನರ ಆರೋಗ್ಯಕ್ಕಾಗಿ ಸರ್ಕಾರ ಎಲ್ಲಾ ರೀತಿಯ ನೆರವನ್ನು ನೀಡಲು ಬದ್ಧವಾಗಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಆಂಧ್ರ್ರ ಗಡಿಯಲ್ಲಿರುವ ಮುದ್ದೇನಹಳ್ಳಿ ಗ್ರಾಮದಲ್ಲಿ...
ತಾ.ಪಂ ಸಾಮಾನ್ಯ ಸಭೆ..!!
ತುರುವೇಕೆರೆ: ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಗೈರಾಗಿದ್ದು ಅವರ ಪರವಾಗಿ ಬಂದಿದ್ದ ಮ್ಯಾನೇಜರ್‍ನ್ನು ಸಭೆಯಿಂದ ಹೊರ ಕಳಿಸಿದ ಪ್ರಸಂಗ ತಾಲೂಕು ಪಂಚಾಯ್ತಿ ಅಧ್ಯಕ್ಷೆ ನಾಗರತ್ನ ರವೀಂದ್ರ ಅಧ್ಯಕ್ಷತೆಯಲ್ಲಿ...
ನನ್ನ-ಶಾಮನೂರು ಮಧ್ಯೆ ಭಿನ್ನಾಭಿಪ್ರಾಯಗಳಿವೆ
ದಾವಣಗೆರೆ: ವೀರಶೈವ-ಲಿಂಗಾಯತ ವಿಚಾರಕ್ಕೆ ಸಂಬಂಧಿಸಿದಂತೆ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ನನ್ನ (ಎಂ.ಬಿ.ಪಾಟೀಲ್) ನಡುವೆ ಭಿನ್ನಾಭಿಪ್ರಾಯಗಳಿವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ...
ಕೇಂದ್ರ ಸರ್ಕಾರದ ವಿರುದ್ದ ರೈತರ ಪ್ರತಿಭಟನೆ
ಚಿತ್ರದುರ್ಗ: ಕೇಂದ್ರ ಸರ್ಕಾರದ ಭೂಸ್ವಾಧೀನ, ಸ್ಥಳಾಂತರ ಮತ್ತು ಪುನರ್ ವಸತಿಯಲ್ಲಿ ಪಾರದರ್ಶಕ ಹಾಗೂ ನ್ಯಾಯಯುತ ಪರಿಹಾರದ ಹಕ್ಕು ಅಧಿನಿಯಮ 2013 ಕ್ಕೆ ಕರ್ನಾಟಕ ಸರ್ಕಾರ ಪಾಸ್ ಮಾಡಿರುವ ತಿದ್ದುಪಡಿ ಬಿಲ್...
ಮಹಾಶಿವರಾತ್ರಿ ಮಹೋತ್ಸವಕ್ಕೆ ತೆರೆ
ಚಿತ್ರದುರ್ಗ: ಕಳೆದ ಆರು ದಿನಗಳಿಂದ ಕಬೀರಾನಂದಾಶ್ರಮದಲ್ಲಿ ನಡೆಯುತ್ತಿರುವ 89 ನೇ ಮಹಾಶಿವರಾತ್ರಿ ಮಹೋತ್ಸವ ಶಿವಲಿಂಗಾನಂದ ಮಹಾಸ್ವಾಮಿಗಳ ಶಿವಮಹಿಮ್ನಾ ಸ್ತೋತ್ರ ವಿಭೂತಿ ಸ್ನಾನ ಕೌದಿಪೂಜೆಯೊಂದಿಗೆ ಮಂಗಳವಾರ ಮುಕ್ತಾಯಗೊಂಡಿತು.ಮಹಾಶಿವರಾತ್ರಿ ಮಹೋತ್ಸವದ...
ಸಮಸಮಾಜ ನಿರ್ಮಾಣವೇ ಶರಣರ ಆಶಯ
ಚಿತ್ರದುರ್ಗ : ಬಸವಾದಿ ಶರಣರಿಗೆ ಬದುಕಿನ ಬದ್ಧತೆ ಇತ್ತು. ಪ್ರಯತ್ನದ ಮೂಲಕ ಸಮ ಸಮಾಜವನ್ನು ಕಟ್ಟಬೇಕೆಂಬುದು ಅವರ ಆಶಯವಾಗಿತ್ತು. ಅವರೆಲ್ಲ ವ್ಯಷ್ಟಿ ಬದುಕನ್ನು ಚಿಂತಿಸದೆ ಸಮಷ್ಠಿಯ ಕಡೆಗೆ, ಸಮೂಹ...
ಪೊಲೀಸ್ ಇಲಾಖೆ ಸುಧಾರಣೆಗೆ ಕ್ರಮ
ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಕೆಲ ಬದಲಾವಣೆ ಹಾಗೂ ಸುಧಾರಣೆ ತರಲು ಕ್ರಮ ವಹಿಸಲಾಗಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ...
10 ಲಕ್ಷ ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ
ಚಳ್ಳಕೆರೆ ಬೇಸಿಗೆಯ ಹಿನ್ನೆಲೆಯಲ್ಲಿ ಯಾವುದೇ ಪ್ರದೇಶದಲ್ಲೂ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಜಾಗ್ರತೆ ವಹಿಸಲಾಗಿದೆ. ಈಗಾಗಲೇ ನಗರದ ಬಹುತೇಕ ಎಲ್ಲಾ ವಾರ್ಡ್‍ಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಿದ್ದು,...













