Tag: todaykannada news paper
ಮಸೂದ್ ನನ್ನು ಕಪ್ಪು ಪಟ್ಟಿಗೆ ಸೇರಿಸಲು 3 ರಾಷ್ಟ್ರಗಳ ಬೆಂಬಲ!
ವಿಶ್ವಸಂಸ್ಥೆ: ಭಯೋತ್ಪಾದನೆಗೆ ನಿರಂತರವಾಗಿ ಕುಮ್ಮಕ್ಕು ಕೊಡುತ್ತಿರುವ ಜೈಶ್-ಇ-ಮೊಹ್ಮದ್ ಸಂಘಟನೆಯ ಸ್ಥಾಪಕ ಮಸೂದ್ ಅಜರ್ ನನ್ನು ಜಾಗತಿಕ ಉಗ್ರನೆಂದು ಘೋಷಿಸಿ ಕಪ್ಪುಪಟ್ಟಿಗೆ ಸೇರಿಸುವ ಭಾರತದ ಪ್ರಯತ್ನಕ್ಕೆ ಮಹತ್ವದ ರಾಜತಾಂತ್ರಿಕ ಯಶಸ್ಸು ಲಭ್ಯವಾಗಿದೆ. ...
ಜನತೆಯ ಋಣ ತೀರಿಸಲು ಪ್ರಯತ್ನಿಸಿದ್ದೇನೆ : ಕುಮಾರಸ್ವಾಮಿ
ಮಂಡ್ಯ 5 ಸಾವಿರ ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಮನೆಯ ಮಗನಾಗಿ ಈ ಜಿಲ್ಲೆಯ ಜನತೆಯ ಋಣವನ್ನು ತೀರಿಸಲು ಪ್ರಯತ್ನಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ....
ಪ್ರಾಮಾಣಿಕವಾಗಿ ಸೇವೆಸಲ್ಲಿಸಿ ಜನರಿಗೆ ಹತ್ತಿರವಾಗಿ : ಕುಮಾರಸ್ವಾಮಿ
ಬೆಂಗಳೂರು ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿ ವೈದ್ಯರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ಸಾಮಾನ್ಯರಿಗೆ ಹತ್ತಿರವಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಅವರು ನಗರದ...
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬೇರೆಡೆಗೆ ವರ್ಗಾವಣೆ
ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ವಿ.ಪಾಟೀಲ್‍ರನ್ನು ಬೇರೆಡೆಗೆ ವರ್ಗಾವಣೆಯಾಗಿದೆ. ಅವರ ಜಾಗಕ್ಕೆ ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ ಹುದ್ಧರ್ ಆಯ್ಕೆಯಾಗಿದ್ದಾರೆ. ಶಾಸಕರು ಹಾಗೂ ಸಂಸದರುಗಳ...
77ನೇ ವರ್ಷಕ್ಕೆ ಕಾಲಿಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು 76 ವಸಂತಗಳನ್ನು ಪೂರೈಸಿ 77 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ಆದರೆ ಈಗಾಗಲೇ ಪ್ರಕಟಿಸಿದ್ದಂತೆ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ನಿಧನ ಹಾಗೂ ಪುಲ್ವಾಮಾ...
ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್.!
ಬಳ್ಳಾರಿ: ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇರುವಂತೆಯೇ, ತುಂಗಾ ನದಿ ತೀರದಲ್ಲಿ ತುಂಗಾರತಿ ಮಾಡುವ ಮೂಲಕ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಸಚಿವ...
ರಾಜ್ಯದಲ್ಲಿ 20-22 ಸ್ಥಾನ ಗೆಲ್ಲುತ್ತೇವೆ: ಬಿ.ವೈ.ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣವಿದೆ.ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆಯಲ್ಲಿಯೇ ರಾಜ್ಯದಲ್ಲಿ 20-22 ಸ್ಥಾನ ಗೆಲ್ಲಿಸಿ ಮೋದಿ ಕೈ ಬಲಪಡಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು.ಅದರಂತೆ ನಾವು ಆ...
ನಾನು ಮಾಡಿದ್ದೇನೆ ಎಂದು ಕ್ರೆಡಿಟ್ ತಗೊಳ್ಳೋ ಕೆಲಸ ಮಾಡಬಾರದು
ಬೆಂಗಳೂರು: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಏರ್ ಸ್ಟ್ರೈಕ್ ಮಾಡಿದ್ದು ಇದನ್ನ ರಾಜಕೀಯಕ್ಕಾಗಿ ಯಾರೂ ಉಪಯೋಗ ಮಾಡಿಕೊಳ್ಳಬಾರದು.ಒಬ್ಬ ವ್ಯಕ್ತಿ ನಾನು ಮಾಡಿದ್ದೇನೆ ಎಂದು ಕ್ರೆಡಿಟ್ ತಗೊಳ್ಳೋ ಕೆಲಸ ಮಾಡಬಾರದು.ಇಲ್ಲಿ ವೈಯಕ್ತಿಕ...
ಗಣೇಶ್ ಗೆ ಇನ್ನೂ ಸಿಗದ ಜಾಮೀನು ..!!
ಬೆಂಗಳೂರು ಶಾಸಕ ಆನಂದ್ ಸಿಂಗ್ ಮೇಲೆ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ಅವರು ಜೈಲು ಸೇರಿ ಹಲವು ದಿನಗಳು ಕಳೆದರೂ ಇನ್ನು ಜಾಮೀನು...
ರಾಷ್ಟ್ರದ ಸಾರ್ವಭೌಮತೆಗೆ ದಕ್ಕೆಯುಂಟು ಮಾಡುವ ಮಾತು ಕೇಳಿ ಬರುತ್ತಿವೆ : ವಿರೂಪಾಕ್ಷಪ್ಪ ಬಳ್ಳಾರಿ
ಬ್ಯಾಡಗಿ: ರಾಷ್ಟ್ರದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ವಿಚಾರಗಳು ಕೇಳಿಬರುತ್ತಿದ್ದು ಭಾರತವೀಗ ಸಂದಿಗ್ಧ ಸ್ಥಿತಿಯನ್ನು ಎದರಿಸುತ್ತಿದೆ, ರಾಷ್ಟ್ರಾಭಿಮಾನ ಸೇರಿದಂತೆ ದೇಶವೇ ಮೊದಲೆಂಬ ವಿಚಾರಗಳನ್ನು ಮಕ್ಕಳಲ್ಲಿ ಮೂಡಿಸುವಂತಹ ಕೆಲಸದಲ್ಲಿ ಶಿಕ್ಷಣ ಸಂಸ್ಥೆಗಳು...












