Tag: todaykannada news paper
ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!
ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಟ್ವಿಟ್ಟರ್‌ನಲ್ಲಿ ಪ್ರಕಾಶ ರೈ ವಿರುದ್ಧ ಸಂಸದ...
ಹುತಾತ್ಮ ಯೋಧ ಗುರು ತವರಲ್ಲೇ ಪಾಕ್ ಪರ ಘೋಷಣೆ: ಯುವಕನಿಗೆ ಬಿತ್ತು ಧರ್ಮದೇಟು!!!
ಮಂಡ್ಯ : ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧ ಹೆಚ್. ಗುರು ಸ್ವಗ್ರಾಮ ಕೆ.ಎಂ.ದೊಡ್ಡಿ ಗ್ರಾಮದಲ್ಲಿ ಪಾಕ್ ಪರ ಘೋಷಣೆ ಕೂಗಿದವನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಹುತಾತ್ಮರಾದ ಗುರು ಅವರಿಗೆ ನಾಡಿಗೆ...
ಕಳ್ಳಬಟ್ಟಿ ದುರಂತ : ಸಾವಿನ ಸಂಖ್ಯೆ 114 ಕ್ಕೆ ಏರಿಕೆ!!!
ಜೋರ್‌ಹಟ್: ಅಸ್ಸಾಂನಲ್ಲಿ ನಿನ್ನೆ ಸಂಭವಿಸಿದ ಕಳ್ಳಬಟ್ಟಿ ಕುಡಿತ ದುರಂತದಲ್ಲಿ ಮಡಿದವರ ಸಂಖ್ಯೆ 114 ಮುಟ್ಟಿದೆ ಎಂದು ಇತ್ತೀಚಿನ ಮಾಹಿತಿ ತಿಳಿಸಿದೆ. ಘಟನೆಯಿಂದ 300ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು,...
ಒಂದು ವಾರ ಬಂಡಿಪುರ ಸಫಾರಿ ಬಂದ್!
ಚಾಮರಾಜನಗರ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಕ್ಕೆ ಒಂದು ವಾರಗಳ ಕಾಲ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರದಲ್ಲಿ ಸಫಾರಿಯನ್ನು ನಿರ್ಬಂಧಿಸಲಾಗಿದೆ. ಹೌದು, ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ...
ನಂದಿ ಬೆಟ್ಟದಲ್ಲಿ ಬೆಂಕಿ : ಹೊತ್ತಿ ಉರಿದ ಗಿರಿಧಾಮ!!
ಚಿಕ್ಕಬಳ್ಳಾಪುರ: ವಿಶ್ವ ಪ್ರಸಿದ್ದ ಪ್ರವಾಸಿ ತಾಣ ನಂದಿಗಿರಿಧಾಮದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡು ಸುಮಾರು 80 ಎಕರೆಯಷ್ಟು ನಂದಿಬೆಟ್ಟದ ಅರಣ್ಯ ಪ್ರದೇಶ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ನಂದಿಗಿರಿಧಾಮದ ತಪ್ಪಲಿನ ಸುಲ್ತಾನಪೇಟೆಯ...
ತಾಲ್ಲೂಕಿನಲ್ಲಿ ನೀರಿಗೆ ಹಾಹಾಕಾರ….!!!!
ಮಧುಗಿರಿ ಬೇಸಿಗೆ ಆರಂಭಕ್ಕೂ ಮುನ್ನವೇ ಬರಗಾಲ ಪೀಡಿತ ಪ್ರದೇಶವೆಂದು ರಾಜ್ಯದ ಪಟ್ಟಿಯಲ್ಲಿ ಸತತವಾಗಿ ಹೆಸರು ಪಡೆದು ಕೊಳ್ಳುತ್ತಿರುವ ಮಧುಗಿರಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಹಾಹಾಕಾರ ದಿನದಿಂದ ದಿನಕ್ಕೆ...
ಬಿಜೆಪಿ ಬಿಡಿ ಮೈತ್ರಿ ಪಕ್ಷಕ್ಕೆ ಬನ್ನಿ: ಡಿಕೆಶಿ
ಚನ್ನಪಟ್ಟಣ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರದು ಬಡವರ ಮಕ್ಕಳನ್ನು ಬಾವಿಗೆ ತಳ್ಳಿ, ಆಳ ನೋಡುವ ಜಾಯಮಾನ. ಅಂಥ ನಾಯಕನನ್ನು ನಂಬಿ, ಬದುಕು ಮತ್ತು ಭವಿಷ್ಯ ಹಾಳು ಮಾಡಿಕೊಳ್ಳುವ ಬದಲು...
ಮಂಡ್ಯ ಅಭ್ಯರ್ಥಿ ಆಯ್ಕೆಯಲ್ಲಿ ಮೈತ್ರಿ ಧರ್ಮ ಪಾಲನೆಗೆ ಕಾಂಗ್ರೆಸ್ ನಿರ್ಧಾರ
ಬೆಂಗಳೂರು ಮಂಡ್ಯದಿಂದ ಸ್ಪರ್ಧಿಸಲು ಸುಮಲತಾ ಅಂಬರೀಶ್‍ಗೆ ಅವಕಾಶ ಕೊಡುವುದಕ್ಕಿಂತ ಮೈತ್ರಿ ಧರ್ಮ ಪಾಲಿಸಿ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟುಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎಂಬ ಮಾಹಿತಿ ಕೇಳಿ ಬಂದಿದೆ. ...
ಸಾರಿಗೆ ದರ ದೈನಿಕವಾಗಿ ಬದವಾಣೆಗೆ ಅವಕಾಶ ನೀಡಬೇಕು : ಡಿ.ಸಿ.ತಮ್ಮಣ್ಣ
ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರ ದಿನಂಪ್ರತಿ ಪರಿಷ್ಕರಣೆಗೆ ಅನುಮತಿ ನೀಡಿದಂತೆ ರಾಜ್ಯ ರಸ್ತೆ ಸಾರಿಗೆ ಪ್ರಯಾಣ ದರವನ್ನು ಏರು-ಇಳಿಕೆ ಮಾಡುವ ಅಧಿಕಾರವನ್ನು ನೀಡಬೇಕೆಂದು ಮುಖ್ಯಮಂತ್ರಿಯವರಿಗೆ ಸಾರಿಗೆ...
ರೈತರ ಮೇಲಿರುವ ಪ್ರೆಕರಣ ವಾಪಸ್ಸಾತಿಗೆ ಮುಂದಾದ ಸರ್ಕಾರ : ಡಿ.ಸಿ.ತಮ್ಮಣ್ಣ
ಬೆಂಗಳೂರು ಕಾವೇರಿ ಜಲವಿವಾದ ಸಂದರ್ಭದಲ್ಲಿ ರೈತ ಸಮುದಾಯದವರು ನಡೆಸಿರುವ ಪ್ರತಿಭಟನೆಯ ಪ್ರಕರಣಗಳನ್ನು ವಾಪಸ್ ಪಡೆಯಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ...













