Tag: todaykannada news paper
ವಾಸಣ್ಣ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಿ : ಬೀರಮಾರನಹಳ್ಳಿ ನರಸೇಗೌಡ.
ಗುಬ್ಬಿ: ಐದು ಬಾರಿ ಶಾಸಕರಾಗಿ ಒಂದು ಬಾರಿ ಕಾಂಗ್ರೆಸ್ ಜಿಪಂ ಸದಸ್ಯರಾಗಿ ತಾಲ್ಲೂಕಿನ ಅಭಿವೃದ್ದಿಗೆ ಸಾಕಷ್ಟು ದುಡಿದು, ಈ ಹಿಂದೆ ಸಮ್ಮಿಶ್ರ ಸರ್ಕಾರ ನಡೆದಾಗ ಸಚಿವರಾಗಿ ಅನುಭವ ಇರುವ ಎಸ್.ಆರ್.ಶ್ರೀನಿವಾಸ್ ಅವರಿಗೆ ಈ...
ಸಚಿವ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ..!
ಬೆಳಗಾವಿ: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೇ ಒಳ್ಳೆಯದು. ಒಳ್ಳೆಯ ಕೆಲಸ ಮಾಡುತ್ತಾರೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎನ್ನುವ ಮೂಲಕ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ಸಚಿವ...
ಶಂಕಿತ ಉಗಾಂಡಾ ಮಹಿಳೆಯ ಎಬೋಲಾ ವರದಿ ನೆಗೆಟಿವ್: ನಿರಾಳ
ಬೆಂಗಳೂರು: ಆಫ್ರಿಕಾದ ದೇಶಗಳಲ್ಲಿ ತಾಂಡವವಾಡುತ್ತಿರುವ ಎಬೋಲಾ ವೈರಸ್ ಕರ್ನಾಟಕಕ್ಕೂ ವಕ್ಕರಿಸುವ ಭೀತಿ ಇತ್ತು. 28 ವರ್ಷದ ಉಗಾಂಡಾ ಮಹಿಳೆಯಲ್ಲಿ ಈ ವೈರಸ್ನ ಲಕ್ಷಣಗಳಿದ್ದವು. ತಕ್ಷಣವೇ ಅವರನ್ನು ಕ್ವಾರಂಟೈನ್ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಮಹಿಳೆಗೆ...
ಡೀಮ್ಡ್ ಫಾರೆಸ್ಟ್ ಜಂಟಿ ಸಭೆ.
ಶಿಕಾರಿಪುರ: ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರುವ ಜಮೀನುಗಳ ವಾಸ್ತವ ಸ್ಥಿತಿಗತಿ, ಗಡಿರೇಖೆ ಗೊಂದಲ ಆಗುತ್ತಿರುವ ತಾಂತ್ರಿಕ ಲೋಪದೋಷಗಳ ಕುರಿತು ನಗರದ ಐ ಬಿಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸಭೆಯಲ್ಲಿ ಶಾಸಕ...
ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ
ಶಿವಮೊಗ್ಗ: ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ರಾಜ್ಯದಲ್ಲಿ ಅವಧಿಗೂ ಮುನ್ನವೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ,ರಾಜ್ಯದಲ್ಲಿ...
2023ರ ಮೇ ಒಪ್ಪಂದ ಪಾಲಿಸಲಿರುವ ಸಿದ್ದರಾಮಯ್ಯ: ಹೈಕಮಾಂಡ್‌ಗೆ ಕೊಟ್ಟ ಮಾತಿಗೆ ಸಿಎಂ ಕಟ್ಟುನಿಟ್ಟು!
ಬೆಂಗಳೂರು: ನಾಯಕತ್ವ ಬದಲಾವಣೆಯ ಚರ್ಚೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರು ರಾಜಭವನ ಭೇಟಿಗೆ ಸಮಯಾವಕಾಶ ಕೋರಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗೆ ಪುಷ್ಟಿ ಸಿಕ್ಕಿದೆ.
ದೆಹಲಿಯಲ್ಲಿ ಹೈಕಮಾಂಡ್...
ಜೂ.1ರಿಂದ 1 ಸಾವಿರ ಕೆಪಿಎಸ್ ಶಾಲೆ ಉದ್ಘಾಟನೆ
ಶಿವಮೊಗ್ಗ: ಜೂನ್ 1ರಂದು ಸಿಎಂ ಸಿದ್ದರಾಮಯ್ಯನವರು 1 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಉದ್ಘಾಟನೆ ಮಾಡಲಿದ್ದಾರೆಂದು' ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.ಜೂನ್ 1 ರಂದು ಕೆಪಿಎಸ್ ಶಾಲೆಗಳ ಉದ್ಘಾಟನೆ ನಡೆಯಲಿರುವ ಅಲ್ಲಮಪ್ರಭು...
ಬಡವರ ಮತಕ್ಕೆ ಎಸ್‌ಐಆರ್ ಕನ್ನ – ಸಂಚು: ಡಿಸಿಎಂ
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸುದ್ದಿಗಾರರ ಜೊತೆ...
ವಿಪಕ್ಷ ನಾಯಕ ಆರ್. ಅಶೋಕಗೆ ಇಲ್ಲ ಸರ್ಕಾರಿ ಬಂಗಲೆ
ಬೆ0ಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೩ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಇನ್ನೂ ಸರ್ಕಾರಿ ನಿವಾಸವನ್ನು ಮಂಜೂರು ಮಾಡಿಲ್ಲ. ಹುದ್ದೆ...
ಕಾಲ್ ಸೆಂಟರ್ಗಳ ಮೇಲೆ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ದಾಳಿ : ಇಬ್ಬರ ಬಂಧನ
ಬೆಂಗಳೂರು: ಅಮೆರಿಕದ ಖ್ಯಾತ ಲೆಕ್ಕಪತ್ರ ಸಂಸ್ಥೆ ಕ್ವಿಕ್ ಬುಕ್ ಹೆಸರಿನಲ್ಲಿ ರಾಜಧಾನಿಯಲ್ಲಿ ಕಾಲ್ ಸೆಂಟರ್ ತೆರೆದು ಅಲ್ಲಿನ ನಾಗರಿಕರಿಗೆ ವಂಚಿಸುತ್ತಿದ್ದ ಜಾಲವನ್ನು ರಾಜ್ಯ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.
ಸೈಬರ್ ವಂಚನೆ ಭಾಗವಾಗಿ ವಿಶೇಷ...










