Tag: todaykannada news paper
ಪರೀಕ್ಷಾ ಪೂರ್ವಸಿದ್ಧತಾ ಕಾರ್ಯಾಗಾರ
ದಾವಣಗೆರೆ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಎಂಇಎಸ್ ಕಾನ್ವೆಂಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ...
ಇಂದಿನಿಂದ ‘ನನ್ನ ಪರಿವಾರ ಬಿಜೆಪಿ ಪರಿವಾರ’
ದಾವಣಗೆರೆ: ಇಂದಿನಿಂದ ‘ನನ್ನ ಪರಿವಾರ ಬಿಜೆಪಿ ಪರಿವಾರ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬೆಳಗ್ಗೆ...
ಫೆ.18ರಂದು ಕೇಂದ್ರ ಫಲಾನುಭವಿಗಳ ಜಾಗೃತಿ ಸಭೆ
ದಾವಣಗೆರೆ: ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಭೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಫೆ.18ರಿಂದ ರಾಜ್ಯದ ಎಲ್ಲ ತಾಲೂಕು ಪಂಚಾಯಿತಿ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ...
ಪ್ರಗತಿಪರ ಸಂಘಟನೆಗಳಿಂದ ಹುತಾತ್ಮಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಹಿರಿಯೂರು : ಕಣಿವೆರಾಜ್ಯವಾದ ಕಾಶ್ಮೀರದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯಿಂದ 44 ಭಾರತೀಯ ವೀರಯೋಧರು ಸಾವಿಗೀಡಾಗಿದ್ದು, ಈ ಘಟನೆಯಿಂದಾಗಿ ಭಾರತೀಯ ಪ್ರಜೆಗಳು ದಿಗ್ಬ್ರಾಂತರಾಗಿದ್ದು, ನಗರದ ಎಲ್ಲಾ...
ನಗರದ ಹರಿಶ್ಚಂದ್ರಘಾಟ್‍ನ ಸರ್ಕಾರಿಶಾಲೆ ಆವರಣದಲ್ಲಿನ ಮನೆ ತೆರವಿಗೆ ಆಗ್ರಹ
ಹಿರಿಯೂರು : ನಗರದ ಹರಿಶ್ಚಂದ್ರಘಾಟ್ ಸರ್ಕಾರಿಶಾಲೆ ಆವರಣದಲ್ಲಿ ಖಾಸಗಿಯವರು ಅಕ್ರಮವಾಗಿ ನಿರ್ಮಿಸಿರುವ ಮನೆಯನ್ನು ಈ ಕೊಡಲೆ ತೆರವುಗೊಳಿಸಬೇಕು ಎಂಬುದಾಗಿ ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ಬಿಇಒ ಕಚೇರಿ ಬಳಿ ಪ್ರತಿಭಟನೆ...
ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ : ಆಲೂರು ಗ್ರಾಮಸ್ಥರ ಪ್ರತಿಭಟನೆ
ಹಿರಿಯೂರು : ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ನೇತೃತ್ವದಲ್ಲಿ ಆಲೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನ-ಜಾನುವಾರುಗಳಿಗೆ ಕುಡಿವ ನೀರಿಗೆ...
ವರ್ಗಾವಣೆ ಪ್ರಕ್ರಿಯೆ ಆರಂಭಕ್ಕೆ ಶಿಕ್ಷಕರ ಒತ್ತಾಯ
ದಾವಣಗೆರೆ: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸಬೆಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ...
ಹುತಾತ್ಮ ಯೋಧರಿಗೆ ವಿವಿಧ ಸಂಘಟನೆಗಳ ಕಂಬನಿ
ದಾವಣಗೆರೆ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾಗಿರುವ ವೀರ ಯೋಧರಿಗೆ ದಾವರಣಗೆರಯಲ್ಲಿ ಶನಿವಾರವು ವಿವಿಧ ಸಂಘಟನೆಗಳು ಕಂಬನಿ ಮಿಡಿದಿವೆ.ಸಿಪಿಐ ಶ್ರದ್ಧಾಂಜಲಿ: ...
ವೀರ ಯೋಧರಿಗೆ ಭಾವಪೂರ್ಣ ಶ್ರಧಾಂಜಲಿ!
ಕೊಟ್ಟೂರು ಜಮ್ಮುಕಾಶ್ಮಿರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರಗಾಮಿಗಳು ಭಾರತೀಯ ವೀರ ಯೋಧರನ್ನು ಹತ್ಯೆಗೈದದ್ದನ್ನು ಖಂಡಿಸಿ ಇನಲ್ಲಿ ಹಸಿರು ಹೊನಲು ತಂಡ ಯುವ ಬ್ರಿಗೇಡ್, ಹಾಗೂ ಕೊಟ್ಟೂರೇಶ್ವರ ಕಾಲೇಜಿನ ಎನ್‍ಸಿಸಿ ವಿದ್ಯಾರ್ಥಿಗಳು...
ಸ್ಥಳೀಯರಿಗೆ ಶೇ.85% ಉದ್ಯೋಗ ನೀಡುವಂತೆ ಕ.ರ.ವೇ. ಒತ್ತಾಯ.
ಹೊಸಪೇಟೆ : ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಡಾ.ಸರೋಜಿನಿ ಮಹಿಷಿ ವರದಿಯಂತೆ ಶೇ.85%ರಷ್ಟು ಉದ್ಯೋಗ ಕಲ್ಪಿಸಿ ಕೊಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ...












