Tag: todaykannada news paper
ಸಿದ್ದು ಮನೆಯಲ್ಲಿ ಜಾರಕಿಹೊಳಿ ಅಂಡ್ ಟೀಮ್!!
ಬೆಂಗಳೂರು : ಕಾಂಗ್ರೆಸ್ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬೆಂಬಲಿತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ...
ಲಾರಿ ಮತ್ತು ಟ್ಯಾಂಕರ್ ಅಪಘಾತ : 2 ಸಾವು…!!!
ರಾಯಚೂರು: ಮಾನ್ವಿಯ ಕುರ್ಡಿ ಕ್ರಾಸ್ ನಲ್ಲಿ ಲಾರಿ ಹಾಗೂ ಹಾಲಿನ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಎರಡೂ ವಾಹನದ ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ...
ದೇಶಾದ್ಯಂತ ಇಂದು 3.15 ಕ್ಕೆ ಮೌನಾಚರಣೆಗೆ ಕರೆ…!
ದೆಹಲಿ: ಪುಲ್ವಾಮದ ಅವಂತಿಪೋರದಲ್ಲಿ ನಿನ್ನೆ ನಡೆದ ಉಗ್ರರ ದಾಳಿಯ ಬಗ್ಗೆ ಪ್ರತಿಯೊಬ್ಬ ನಾಗರಿಕನೂ ಅತಿ ಉಗ್ರವಾಗಿ ಖಂಡಿಸುತ್ತಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಪಾಕಿಸ್ತಾನವನ್ನು ಪರಾಮಾಪ್ತ ಪಟ್ಟಿಯಂದ ಕಿಕ್ಔಟ್ ಮಾಡಿದ ಭಾರತ!!!
ನವದೆಹಲಿ: ಪಾಕಿಸ್ತಾನ ಮಾಡಿರುವ ಹೇಯ ಕೃತ್ಯದಿಂದ ಬೇಸತ್ತಿರುವ ಭಾರತ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ಭಾರತ ತನ್ನ ನಂಬಿಕಸ್ತ ಮತ್ತು...
ಮೋದಿ ಸರ್ಕಾರದ ನಿರ್ಧಾರಕ್ಕೆ ರಾಹುಲ್ ಬೆಂಬಲ!!
ಹೊಸದಿಲ್ಲಿ: ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರಕಾರ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೂ ನಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್‍ಪಿಎಫ್ ಯೋಧರ...
ಹುಳಿಯಾರು : ಮಧ್ಯರಾತ್ರಿ ದಾಳಿ; 86ಸಾವಿರ ಜೂಜು ಹಣ ವಶ!
ಹುಳಿಯಾರು: ಜಮೀನೊಂದರಲ್ಲಿ ಮಧ್ಯ ರಾತ್ರಿ 2 ಗಂಟೆ ಸಮಯದಲ್ಲಿ ಅಂದರ್-ಬಾಹರ್ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿದ್ದಾರೆ. ಹುಳಿಯಾರು ಹೋಬಳಿ ಲಕ್ಕೇನಹಳ್ಳಿ ಗ್ರಾಮದಲ್ಲಿ...
‘ನಮ್ಮ ಸೈನಿಕರ ರಕ್ತದ ಪ್ರತಿ ಹನಿಗೂ ಪ್ರತೀಕಾರ ಪಡೆಯುತ್ತೇವೆ’
ದೆಹಲಿ: 'ನಮ್ಮ ನಾಡಿನ ಸೈನಿಕರನ್ನು ಬಲಿ ತೆಗೆದುಕೊಂಡ ರಕ್ತದ ಪ್ರತಿ ಹನಿಗೂ ಪ್ರತೀಕಾರ ಪಡೆಯುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಡೆದ ಪಾಕಿಸ್ತಾನದ ಹೇಯಕೃತ್ಯದ ಕುರಿತಂತೆ...
‘ಅವಕಾಶ ಕೊಡಿ, ಉಗ್ರರನ್ನು ಇಲ್ಲವಾಗಿಸುವೆ’ : ಪ್ರಧಾನಿಗೆ ಶಂಕರ್ ಬಿದರಿ ಮನವಿ
ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ ಪ್ರಧಾನಿ ಮೋದಿ ಬಳಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಯೋಧರ...
ಪುಲ್ವಾಮ ದಾಳಿ ವಿರುದ್ಧ ಗುಡುಗಿದ : ಡಿ ಬಾಸ್…
ಬೆಂಗಳೂರು :
ಜಮ್ಮು ಕಾಶ್ಮಿರದ ಪುಲ್ವಾಮನಲ್ಲಿ ಉಗ್ರರ ದಾಳಿಯಲ್ಲಿ ಮಡಿದ ಯೋಧರಿಗೆ ಕನ್ನಡದ ಚಿತ್ರನಟ ಚಾಲೆಂಜಿಂಗ್ ಸ್ಟಾರ್ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್ನಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. https://twitter.com/dasadarshan/status/1096250360841359361'ನಿನ್ನೆ...
‘ಪುಲ್ವಾಮ ದಾಳಿಗೆ ನಾವು ಹೊಣೆಯಲ್ಲ’ : ಪಾಕ್
ಇಸ್ಲಾಮಾಬಾದ್: ಪುಲ್ವಾಮಾದಲ್ಲಿ ಆತ್ಮಹತ್ಯಾ ದಾಳಿ ನಡೆಸಿ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡ ಪಾಕ್ ಮೂಲದ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ತನ್ನ ಪಾತ್ರವಿಲ್ಲ...













