Tag: todaykannada news paper
ದಂಪತಿಯಿಂದ ರನ್ ಫಾರ್ ಮೋದಿ ಅಭಿಯಾನ
ದಾವಣಗೆರೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲೆಂಬ ಆಶಯದೊಂದಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಓಡುವ ಮೂಲಕ ರನ್ ಫಾರ್ ಮೋದಿ ಅಭಿಯಾನ ಹಮ್ಮಿಕೊಂಡಿರುವ ಮೋದಿ...
ಟ್ಯಾಂಕ್ಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು
ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಂಕಣವಾಡಿ ಗ್ರಾಮದಲ್ಲಿ ರಸ್ತೆಯ ಪಕ್ಕ ನಿಂತಿರುವ ವ್ಯಕ್ತಿಗೆ ಮಹಾರಾಷ್ಟ್ರ ರಾಜ್ಯದ ಟ್ಯಾಂಕ್ಟರ್ ಬಡೆದು ಸಾವು. ಅಪಘಾತ ಆದ ವ್ಯಕ್ತಿಯನ್ನು ನಾಗಪ್ಪ ಜಮಖಂಡಿಯವರು ಅವರ ವಯಸ್ಸು ಅಂದಾಜು...
ಫೆ.15ರಂದು ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ
ದಾವಣಗೆರೆ : ಕರ್ನಾಟಕ ರಾಜ್ಯ ಶಿವಶರಣ ಶ್ರೀಸಮಗಾರ ಹರಳಯ್ಯ ಚರ್ಮಕುಶಲ ಕರ್ಮಿಗಳ ಮಹಾ ಒಕ್ಕೂಟದ ವತಿಯಿಂದ ಬೆಳಗಾವಿಯಲ್ಲಿ ಫೆ.15ರಂದು ಶ್ರೀಸಂತ ರವಿದಾಸರ ಹಾಗೂ ಶರಣ ಹರಳಯ್ಯ ಗುರುಗಳ ಬೃಹತ್...
ಫೆ.13ಕ್ಕೆ ಚನ್ನಯ್ಯ ಒಡೆಯರ್ ಸಂಕೀರ್ಣ ಉದ್ಘಾಟನೆ
ದಾವಣಗೆರೆ: ನಗರದ ಹದಡಿ ರಸ್ತೆಯಲ್ಲಿರುವ ಕುರುಬರ ಹಾಸ್ಟೆಲ್‍ನಲ್ಲಿ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದಿಂದ ನಿರ್ಮಿಸಿರುವ ಲಿಂ.ಶ್ರೀ ವೇದಮೂರ್ತಿ ಚನ್ನಯ್ಯ ಒಡೆಯರ್ ಸಂಕೀರ್ಣದ ಉದ್ಘಾಟನಾ ಸಮಾರಂಭವು ಫೆ.13ರ ಬುಧವಾರ ಬೆಳಿಗ್ಗೆ...
ಎಂ.ಬಿ.ಪಾಟೀಲ್ ಶಾಸಕತ್ವ ಅನರ್ಹಕ್ಕೆ ಆಗ್ರಹ
ದಾವಣಗೆರೆ: ಇತ್ತೀಚೆಗೆ ಈಗಲ್‍ಟನ್ ರೆಸಾರ್ಟ್‍ನಲ್ಲಿ ಶಾಸಕರ ಮಧ್ಯೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಗೃಹ ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿದ್ದರೂ ಸುಳ್ಳು ಮಾಹಿತಿ ನೀಡಿದ ಎಂ.ಬಿ.ಪಾಟೀಲ್ ಅವರ ಸಚಿವ ಸ್ಥಾನ ಹಾಗೂ...
ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ
ದಾವಣಗೆರೆ : ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಗುರುಮಠಕಲ್‍ನ ಜೆಡಿಎಸ್ ಶಾಸಕ ನಾಗನಗೌಡರ ಪುತ್ರ ಶರಣ್‍ಗೌಡರ ಜೊತೆಯಲ್ಲಿ ಸಂಭಾಷಣೆ ನಡೆಸಿರುವುದು ನಾನೆ, ಧ್ವನಿ ಮುದ್ರಿಕೆಯಲ್ಲಿರುವುದು ತಮ್ಮದೇ ಧ್ವನಿ ಎಂಬುದಾಗಿ ತಪ್ಪೊಪ್ಪಿಕೊಂಡಿರುವ...
ಇಂಧನ ಮತ್ತು ಘನ ತ್ಯಾಜ್ಯ ನಿರ್ವಹಣೆ ಕಾರ್ಯಾಗಾರ
ಹೊನ್ನಾಳಿ: ಸಾರ್ವಜನಿಕರು ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳ ಮೇಲೆ, ಮನೆಯ ಮುಂದಿನ ಕಂಬದ ಮೇಲ್ಭಾಗದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಅಳವಡಿಸಿಕೊಂಡರೆ ಆರ್ಥಿಕವಾಗಿ ಸಬಲರಾಗಬಹುದು. ಹಾಗಾಗಿ, ಇದನ್ನು ಸದ್ಬಳಕೆ ಮಾಡಿಕೊಳ್ಳಿ...
371 ಜೆ ಪ್ರಮಾಣ ಪತ್ರವನ್ನು ತ್ವರಿತವಾಗಿ ವಿತರಣೆಗೆ ಆಗ್ರಹ
ಹರಪನಹಳ್ಳಿ 60 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನ, ಜಾನುವಾರುಗಳಿಗೆ ಮೇವು, ಕುಡಿಯುವ ನೀರು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ, ರೈತ ಸಂಘದ...
ಮಾಚಿದೇವರ ಜಯಂತೋತ್ಸವ ಕಾರ್ಯಕ್ರಮ
ಬಾಡಗಿ: 12ನೇಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತಿಯತೆ, ಮೇಲು-ಕೀಳು, ತಾರತಮ್ಯ, ಅಸ್ಪ್ರುಶ್ಯತೆ, ಮೂಡ ನಂಬಿಕೆಗಳ ವಿರುದ್ದ ದ್ವನಿ ಏತ್ತಿದವರಲ್ಲಿ ಮಡಿವಾಳ ಮಾಚಿದೇವರು ಕೂಡಾ ಪ್ರಮುಖರು ಎಂದು ಪುರಸಭೆ ಅಧ್ಯಕ್ಷ ಮುರಿಗೆಪ್ಪ...
ಪಂಡಿತ್ ದೀನದಯಾಳ ಉಪಾಧ್ಯಾಯರ ಸಮರ್ಪಣಾ ದಿನಾಚರಣೆ
ಹಾವೇರಿ : ನಗರದ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯರ ಸಮರ್ಪಣಾ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಆಚರಿಸಲಾಯಿತು. ಈ...













