Tag: todaykannada news paper
ಪರಮೇಶ್ವರ್ ಔತಣಕೂಟಕ್ಕೆ ಅತೃಪ್ತರು ಬರುವುದು ಡೌಟ್…!!!
ಬೆಂಗಳೂರು ಜಂಟಿ ಅಧಿವೇಶನದ ದಿನ ಸಂಜೆ ಖಾಸಗಿ ಹೋಟೆಲ್ ನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಕರೆದಿರುವ ಮೈತ್ರಿ ಸರ್ಕಾರದ ಶಾಸಕರ ಔತಣಕೂಟಕ್ಕೆ ಅತೃಪ್ತ ಕೈ ಶಾಸಕರು...
ದೇವೇಗೌಡರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಸೂಕ್ತವಲ್ಲ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಅವರು ಮನಸ್ಸಿಗೆ ಬಂದಂತೆ ಹೇಳಿಕೆಕೊಡುವುದು ಸರಿಯಲ್ಲ. ಬಿಜೆಪಿ ಸರ್ಕಾರ ಅಸ್ಥಿರಗೊಳಿಸುತ್ತಿಲ್ಲ.ಅವರು ಮೊದಲು ತಮ್ಮ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಲು ಸಾಧ್ಯವಾಗದೆ ನಮ್ಮ...
ಸರ್ಕಾರಕ್ಕೆ ಅಸ್ಥಿರತೆ ಭೀತಿಯಿಲ್ಲ : ಕುಮಾರಸ್ವಾಮಿ
ಬೆಂಗಳೂರು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರ ಬಂಡೆಯಂತೆ ಸುಭದ್ರವಾಗಿದ್ದು ಅದಕ್ಕೆ ಯಾವ ಅಸ್ಥಿರತೆಯ ಭೀತಿಯೂ ಇಲ್ಲ.ಹೀಗಾಗಿ ವಿಶ್ವಾಸ ಮತ ಯಾಚಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ...
ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ
ಬ್ಯಾಡಗಿ: ಹೆಲ್ಮೆಟ್ ಕಡ್ಡಾಯ, ಸೇರಿದಂತೆ ವಾಹನ ಸವಾರರ ಸುರಕ್ಷತೆಗೆ ಜಾರಿಗೊಳಿಸಿರುವ ಕಾನೂನು ಹಾಗೂ ರಸ್ತೆ ನಿಯಮ ಗಳನ್ನು ಪ್ರತಿಯೊಬ್ಬರು ಪಾಲಿಸಿದಲ್ಲಿ ಮಾತ್ರ ಅಪಘಾತಗಳಲ್ಲಿ ಹೆಚ್ಚುತ್ತಿರುವ ಸಾವಿನ ಸಂಖ್ಯೆಗೆ ಕಡಿವಾಣ...
ಲೋಕಸಭಾ ಚುನಾವಣೆ: ಪಕ್ಷ ನನಗೆ ಟಿಕೆಟ್ ನೀಡಬೇಕು : ಅಯುಬ್‍ಖಾನ್ ಎ. ಪಠಾಣ
ಹಾವೇರಿ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಪಕ್ಷ ಸ್ಥಳೀಯರಿಗೆ ಪ್ರಾತಿನಿಧ್ಯ ನೀಡುವಂತೆ ಹಾಗೂ ಚುನಾವಣೆಯಲ್ಲಿ ಗೆಲ್ಲುವ ಸೂಕ್ತ...
ಎರಡನೇ ದಿನಕ್ಕೆ ಕಾಲಿಟ್ಟ ಹಮಾಲಿಗಳ ಸತ್ಯಾಗ್ರಹ
ಚಳ್ಳಕೆರೆ 05 ಕಳೆದ ಸುಮಾರು 40 ವರ್ಷಗಳಿಂದ ಚಳ್ಳಕೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವಿವಿಧ ಹಂತಗಳಲ್ಲಿ ವಿವಿಧ ಸಂಘಟನೆಗಳಲ್ಲಿ ಸುಮಾರು 500ಕ್ಕೂ ಹೆಚ್ಚು ಕಾರ್ಮಿಕರು ಪ್ರಾಮಾಣಿಕತೆಯಿಂದ ಶ್ರಮವಹಿಸಿ ದುಡಿದ್ದಾರೆ....
ಟೀಂ ಮೋದಿಯಿಂದ ಪ್ರಧಾನ ಸೇವಕ ರಥಯಾತ್ರೆ.
ಚಳ್ಳಕೆರೆ ಕಳೆದ ಐದು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮೈತ್ರಿ ಕೂಟದ ಎನ್‍ಡಿಎ ಸರ್ಕಾರದ ಪ್ರಧಾನ ಮಂತ್ರಿ ದಾಮೋದರ ನರೇಂದ್ರಮೋದಿ ಯಶಸ್ಸಿಯಾಗಿ ಆಡಳಿತ ನಡೆಸಿದ್ದು, ರಾಷ್ಟ್ರದ ಜನರ...
ಜಾತಿ ಪ್ರಮಾಣಪತ್ರ ನೀಡಲು ಒತ್ತಾಯ
ದಾವಣಗೆರೆ: ಜೀವಿತಾವಧಿ ಜಾತಿ ಪ್ರಮಾಣಪತ್ರವಿದ್ದರೂ ಶಾಲಾ-ಕಾಲೇಜುಗಳಲ್ಲಿ ಹೊಸ ಜಾತಿ ಪ್ರಮಾಣಪತ್ರ ನೀಡಬೇಕೆಂದು ಕೇಳುತ್ತಿರುವ ಹಿನ್ನೆಲೆಯಲ್ಲಿ ಭೋವಿ ವಿದ್ಯಾರ್ಥಿಗಳಿಗೆ ತಕ್ಷಣವೇ ಜಾತಿ ಪ್ರಮಾಣಪತ್ರ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾ ಪರಿಶಿಷ್ಟ ಜಾತಿ,...
2017ರ ವಿವಿ ತಿದ್ದುಪಡಿ ಮಸೂದೆ ರದ್ದತಿಗೆ ಆಗ್ರಹ
ದಾವಣಗೆರೆ: ತರಾತುರಿಯಲ್ಲಿ ಮಂಡಿಸಿರುವ 2017ರ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆಯನ್ನು ರದ್ದು ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ...
ಫೆ.8ರಂದು ತಾಲೂಕು ಸಾಹಿತ್ಯ ಸಮ್ಮೇಳನ…!!
ದಾವಣಗೆರೆ: ತಾಲೂಕಿನ ಆನಗೋಡು ಗ್ರಾಮದಲ್ಲಿ ಫೆ.8ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 8ನೇ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ...













