Tag: todaykannada news paper
ನಾಳೆ ಭದ್ರಾಮೇಲ್ದಂಡೆ ಯೋಜನೆ ಕಚೇರಿಗೆ ಮುತ್ತಿಗೆ
ಚಿತ್ರದುರ್ಗ: ಭದ್ರಾಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಐದು ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವಂತೆ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಒತ್ತಾಯಿಸಿ ಫೆ.6 ರಂದು ಬೆಳಿಗ್ಗೆ ಹತ್ತು ಗಂಟೆಗೆ ಭದ್ರಾಮೇಲ್ದಂಡೆ ಯೋಜನೆ ಕಚೇರಿಗೆ...
ಐಯುಡಿಪಿ ಬಡಾವಣೆಯಲ್ಲಿ 3 ಕೋಟಿ ವೆಚ್ಚದ ಕಾಮಗಾರಿ ಪ್ರಾರಂಭ; ತಿಪ್ಪಾರೆಡ್ಡಿ
ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯಲ್ಲಿ ಹಲವಾರು ತಿರುವುಗಳಲ್ಲಿ ಸುಮಾರು 3 ಕೋಟಿ ರೂ.ಗಳ ಕಾಮಗಾರಿ ಪ್ರಾರಂಭವಾಗಿದೆ ಎಂದು ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು. ನಗರದ...
7ನೇ ಬಾರಿಯೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಮುಖಭಂಗ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರು ಮತ್ತೆ ಮುಖಭಂಗ ಅನುಭವಿಸಿದ್ದಾರೆ. ಸೋಮವಾರ ಕರೆದಿದ್ದ ಸಾಮಾನ್ಯ ಸಭೆಗೆ ಕೊರಂ ಕೊರತೆ ಎದುರಾದ ಕಾರಣ ಸಭೆ ಮತ್ತೆ...
ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಚಿತ್ರದುರ್ಗ; ನಗರದ ಕೆ.ಎಸ್.ಆರ್.ಟಿ.ಸಿ. ಬಸ್‍ನಿಲ್ದಾಣದಲ್ಲಿ ಎಸ್.ಜೆ.ಎಂ. ದಂತ ವೈದ್ಯಕೀಯ ಮಹಾವಿದ್ಯಾಲಯ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಯೂಥ್ ರೆಡ್ ಕ್ರಾಸ್ ಸೊಸೈಟಿ ಮತ್ತು ಭಾರತೀಯ ದಂತ ವೈದ್ಯಕೀಯ ಪರಿಷತ್, ಚಿತ್ರದುರ್ಗ...
ವಿಶ್ವ ಕ್ಯಾನ್ಸರ್ ದಿನಾಚರಣೆ..!
ಚಳ್ಳಕೆರೆ ವೈದ್ಯಕೀಯ ಲೋಕದಲ್ಲಿ ಹಲವಾರು ರೋಗಗಳಿಗೆ ಔಷಧಗಳನ್ನು ಸಂಶೋಧನೆ ಮೂಲಕ ಕಂಡುಹಿಡಿದು ವ್ಯಕ್ತಿಯನ್ನು ಪ್ರಾಣಾಪಾಯದಿಂದ ಸಂರಕ್ಷಣೆ ಮಾಡಲಾಗುತ್ತದೆ. ಆದರೆ, ಇಂದಿಗೂ ಸಹ ಕ್ಯಾನ್ಸರ್ ಪೀಡಿತ ರೋಗಿಯನ್ನು ರಕ್ಷಿಸುವುದು...
ದೇಶದ ನಾಲ್ಕುಕೋಟಿ ಜನರಿಗೆ ಉಚಿತಗ್ಯಾಸ್ ಸಂಪರ್ಕ : ಶಾಸಕಿ ಪೂರ್ಣಿಮಾ
ಹಿರಿಯೂರು : ನರೇಂದ್ರಮೋದಿಯವರ ಕನಸಿನ ಯೋಜನೆಯಾದ ಉಜ್ವಲ ಯೋಜನೆ ಅಡಿಯಲ್ಲಿ ದೇಶದ ನಾಲ್ಕುಕೋಟಿ ಬಡವರಿಗೆ ಅಡುಗೆಅನಿಲ ಸಂಪರ್ಕ ಕಲ್ಪಿಸಲಾಗಿದೆ ಎಂಬುದಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.ನಗರದ ತಾಲ್ಲೂಕು ಕಚೇರಿ...
ಮಾದಿಗ ಸಮುದಾಯದ ಅಭ್ಯುದಯಕ್ಕೆ ಚುನಾಯಿತ ಪ್ರತಿನಿಧಿಗಳ ಹಿಂದೇಟು
ಚಳ್ಳಕೆರೆ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದಿಗ ಸಮುದಾಯದ ಮತಗಳು ಅತ್ಯಧಿಕ ಸಂಖ್ಯೆಯಲ್ಲಿದ್ದು, ಕ್ಷೇತ್ರದ ಮಾದಿಗ ಸಮುದಾಯದ ಅಭ್ಯರ್ಥಿಗೆ ಮಾತ್ರ ಮತ ಚಲಾಯಿಸಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಯುವ...
ನಿವೇಶನ ನೀಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವದಿ ಧರಣಿ ಸತ್ಯಾಗ್ರಹ
ಚಳ್ಳಕೆರೆ ಕಳೆದ 30 ವರ್ಷಗಳಿಂದ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹಮಾಲಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 500ಕ್ಕೂ ಹೆಚ್ಚು ಜನರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದ...
ಫೆ.05 ರಂದು ಜಿಲ್ಲೆಗೆ ಆಗಮಿಸಲಿರುವ ಪಿ.ಟಿ.ಪರಮೇಶ್ವರ ನಾಯ್ಕ್
ಬಳ್ಳಾರಿ ಮುಜರಾಯಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಬಳ್ಳಾರಿ ನಗರಕ್ಕೆ ಫೆ.5ರಂದು ಆಗಮಿಸಲಿದ್ದಾರೆ. ಸಚಿವ ಪಿ.ಟಿ.ಪರಮೇಶ್ವರ್...
ಮತ್ತೆ ಹಂದಿ ಹಿಡಿಯುವ ಕಾರ್ಯಾಚರಣೆ
ತುಮಕೂರು ತುಮಕೂರು ನಗರದಲ್ಲಿ ಬೀಡಾಡಿ ಹಂದಿಗಳ ಹಾವಳಿ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆಯು ಮತ್ತೆ ಹಂದಿಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ಸೋಮವಾರ ಆರಂಭಿಸಿದೆ. ...













