Home Tags Todaykannada news paper

Tag: todaykannada news paper

ವಿಶ್ವವಿದ್ಯಾಲಯಗಳ ಸಿಂಡಿಕೇಟ್‍ಗೆ ಪಕ್ಷಗಳ ಕಾರ್ಯಕರ್ತರ ನೇಮಕ ಸಂಪ್ರದಾಯಕ್ಕೆ ತಿಲಾಂಜಲಿ

0
ಬೆಂಗಳೂರು       ರಾಜ್ಯದ ವಿಶ್ವವಿದ್ಯಾಲಯಗಳ ಸಿಂಡಿಕೇಟ್‍ಗೆ ಪಕ್ಷಗಳ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನೇಮಕ ಮಾಡುವ ಸಂಪ್ರದಾಯಕ್ಕೆ ತಿಲಾಂಜಲಿ ನೀಡಿ ಜಾಗತಿಕ ದೃಷ್ಟಿಕೋನವಿರುವ ತಜ್ಞರನ್ನು ಸದಸ್ಯರನ್ನಾಗಿ ನೇಮಕ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ...

ಕೆಜಿಎಫ್ ರಮೇಶ್‍ನ ಬಂಧನ

0
ಬೆಂಗಳೂರು         ಬೀಗ ಹಾಕಿದ ಮನೆಗಳಿಗೆ ನುಗ್ಗಿ ನಗದು ಚಿನ್ನಾಭರಣ ಕಳವು ಮಾಡುತ್ತಿದ್ದ ಕುಖ್ಯಾತ ಹಳೆಕಳ್ಳ ರಮೇಶ್ ಅಲಿಯಾಸ್ ಕೆಜಿಎಫ್ ರಮೇಶ್‍ನನ್ನು ಬೆರಳಚ್ಚು ಆಧಾರದ ಮೇಲೆ ಕೆಆರ್‍ಪುರಂ ಪೊಲೀಸರು...

ಅತಿಯಾದ ಮಾತ್ರೆ ಸೇವಿಸಿ ಪತ್ರಿಕೋದ್ಯಮದ ವಿದ್ಯಾರ್ಥಿನಿ ಸಾವು

0
ಬೆಂಗಳೂರು          ಒಂಟಿತನಕ್ಕೆ ಬೇಸತ್ತು ಅತಿಯಾದ ಮಾತ್ರೆ ಸೇವಿಸಿ ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಢಿರುವ ಪಟ್ಟಿರುವ ದುರ್ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ...

ಬೈಕ್‍ ಗೆ ಲಾರಿ ಡಿಕ್ಕಿ : ಇಬ್ಬರ ಸಾವು

0
ಬೆಂಗಳೂರು          ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಇಬ್ಬರು ಮೃತಪಟ್ಟಿರುವ ದುರ್ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ...

ಚಿನ್ನಾಭರಣ ನಗದು ದೋಚಲು ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ

0
ಬೆಂಗಳೂರು          ಮಾರಕಾಸ್ತ್ರಗಳನ್ನು ಹಿಡಿದು ಒಂಟಿಯಾಗಿ ಓಡಾಡುವವ ಚಿನ್ನಾಭರಣ ನಗದು ದೋಚಲು ಹೊಂಚು ಹಾಕುತ್ತಿದ್ದ ನಾಲ್ವರು ರೌಡಿಗಳು ಸೇರಿ ಐವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ...

ವೈ.ಎಸ್.ವಿ.ದತ್ತ ಆಸ್ಪತ್ರೆಗೆ ದಾಖಲು!!!

0
ಬೆಂಗಳೂರು:      ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್‌ವಿ.ದತ್ತ ಅವರನ್ನು ನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.      ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ದತ್ತ ಅವರಿಗೆ...

ಕಿವೀಸ್ ನ್ನು ಬಗ್ಗುಬಡೆದ ಭಾರತ ಮಹಿಳಾ ಕ್ರಿಕೆಟ್ ತಂಡ

0
ನೇಪಿಯರ್​:       ನ್ಯೂಜಿಲ್ಯಾಂಡ್​ ವಿರುದ್ಧದ ಭಾರತದ ಮಹಿಳಾ ತಂಡ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 9 ವಿಕೆಟ್‌ಗಳನ್ನು ಗಳಿಸುವ ಮೂಲಕ ನ್ಯೂಜಿಲ್ಯಾಂಡ್ ಮಹಿಳಾ ತಂಡವನ್ನು ಮಿಥಾಲಿ ರಾಜ್ ಪಡೆ ಬಗ್ಗುಬಡಿದಿದೆ.      ...

ಒಂಟಿತನ : ಪತ್ರಿಕೋದ್ಯಮ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!!

0
ಬೆಂಗಳೂರು:       ಒಂಟಿತನದಿಂದ ಬೇಸತ್ತ ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊತ್ತನೂರಿನ ಕೆ ನಾರಾಯಣಪುರ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ನಡೆದಿದೆ.      ಮುಂಬೈ ಮೂಲದ ಸೋಫಿಯಾ ದಮನಿ...

ನಾರಾಯಣ ನೇತ್ರಾಲಯಕ್ಕೆ ಆನಂದ್ ಸಿಂಗ್ ಶಿಫ್ಟ್!!

0
ಬೆಂಗಳೂರು:       ರಾಮನಗರ ಜಿಲ್ಲೆ ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಗಣೇಶ್‌ರಿಂದ ಹಲ್ಲೆಗೊಳಗಾಗಿದ್ದ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರನ್ನು ಕಣ್ಣಿನ ಚಿಕಿತ್ಸೆಗಾಗಿ ನಾರಾಯಣ ನೇತ್ರಾಲಯಕ್ಕೆ...

ಯಾವುದೇ ಜಾನುವಾರು ಸಹಾ ಕಾಲುಬಾಯಿ ಲಸಿಕೆಯಿಂದ ವಂಚಿತವಾಗಬಾರದು

0
 ಹಾವೇರಿ:     ಹಾವೇರಿ ಜಿಲ್ಲೆಯಲ್ಲಿ ಜನವರಿ 28 ರಿಂದ ಫೆಬ್ರುವರಿ 16ರವರೆಗೆ 15ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ಜಾನುವಾರು ಸಹ ಲಸಿಕೆಯಿಂದ ವಂಚಿತವಾಗದಂತೆ ಮುಂಜಾಗ್ರತಾ...
Share via