Tag: todaykannada news paper
ಶ್ರೀಗಳಿಗೆ ಗೌಡರ ಸಂತಾಪ
ಬೆಂಗಳೂರು ಕಲಿಯುಗದ ನಡೆದಾಡುವ ದೇವರ ಅಗಲಿಕೆಯಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ನಡೆದಾಡುವ ದೇವರು ನಡಿಗೆ ನಿಲ್ಲಿಸಿದ್ದಾರೆ. ಶ್ರೀಗಳು...
ಪ್ರತಾಪ್ ಸಿಂಹಗೆ ಸಮನ್ಸ್ ಜಾರಿ
ಬೆಂಗಳೂರು ಕುಟುಂಬದ ಖಾಸಗಿ ವಿಚಾರಗಳ ಬಗ್ಗೆ ಅನಗತ್ಯವಾಗಿ ಟೀಕೆ ಮಾಡಿದ ಹಿನ್ನೆಲೆಯಲ್ಲಿ ದಾಖಲಿಸಲಾಗಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಮೈಸೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಿಜೆಪಿ...
ಕೆಎಸ್‍ಆರ್ ಟಿಸಿಯಿಂದ ತುಮಕೂರಿಗೆ ಹೆಚ್ಚುವರಿ ಬಸ್ ಸೇವೆ
ಬೆಂಗಳೂರು ತುಮಕೂರಿನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯದ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಅವರ ಅಂತಿಮ ದರ್ಶನದ ಅವಕಾಶ ಕಲ್ಪಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್...
ಮಾರಕಾಸ್ತ್ರಗಳ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ
ಬೆಂಗಳೂರು ಚಾಕು, ಚೂರಿ, ಮಚ್ಚು, ಲಾಂಗ್ ಇನ್ನಿತರ ಮಾರಕಾಸ್ತ್ರಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿರುವ ಪಶ್ಚಿಮ ವಿಭಾಗದ ಪೊಲೀಸರು 300ಕ್ಕೂ ಹೆಚ್ಚು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ...
ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರ ಸಾವು
ಬೆಂಗಳೂರು ನಗರದ ಕೆಆರ್‍ಪುರಂ,ವೈಟ್‍ಫೀಲ್ಡ್ ಹಾಗೂ ದೇವನಹಳ್ಳಿಯ ಸಂಭವಿಸಿರುವ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃಪಟ್ಡಿದ್ದಾರೆ. ಟಿಸಿ ಪಾಳ್ಯದ ಅತ್ತುಲ್ ಬರ್ಮನ್ (37) ವೈಟ್‍ಫೀಲ್ಡ್‍ನ...
ಈಗಲ್‍ಟನ್ ರೆಸಾರ್ಟ್ ಪ್ರಕರಣ : ವಿಚಾರಣೆ ಮುಂದಾದ ಪೊಲೀಸರು
ಬೆಂಗಳೂರು ಈಗಲ್‍ಟನ್ ರೆಸಾರ್ಟ್‍ನಲ್ಲಿ ನಡೆದಿರುವ ಶಾಸಕರಾದ ಗಣೇಶ್ ಹಾಗೂ ಆನಂದ್‍ಸಿಂಗ್ ಅವರ ನಡುವಣ ಹೊಡೆದಾಟ ಪ್ರಕರಣವನ್ನು ದಾಖಲಿಸಿ ವಿಚಾರಣೆ ನಡೆಸಲು ಬಿಡದಿ ಪೊಲೀಸರು ಮುಂದಾಗಿದ್ದಾರೆ. ...
ಶ್ರೀಗಳು ಅಗಲಿದ ಸುದ್ಧಿ ತಡವಾಗಿ ಪ್ರಕಟವಾದ ಕಾರಣ ಗೊತ್ತೇ…!!!?
ತುಮಕೂರು: ಶತಾಯುಷಿ ಶ್ರೀ ಸಿದ್ಧಗಂಗಾ ಶ್ರೀಗಳು ಇಂದು ಬೆಳಗ್ಗೆ ದೈವಾದೀನರಾಗಿದ್ದು, ತಮ್ಮ ಅಂತಿಮ ಆಸೆಯೊಂದನ್ನು ಕಿರಿಯ ಶ್ರೀಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ...
ಶ್ರೀಗಳ ಅಗಲಿಕೆ : ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ!
ತುಮಕೂರು: ತ್ರಿವಿಧ ದಾಸೋಹಿ, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅಗಲಿಕೆಯನ್ನು ಸಹಿಸಿಕೊಳ್ಳಲಾಗದೇ ಮಠದ ಮಕ್ಕಳು ಬಿಕ್ಕಳಿಸಿ ಸುಡುಬಿಸಿಲಿನಲ್ಲಿಯೇ ನಿಂತು ಅಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ...
ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ!!
ತುಮಕೂರು : ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು ಇವರು ತ್ರಿವಿಧ ( ಅನ್ನ , ಅಕ್ಷರ , ಜ್ಞಾನ ) ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಗಳು ವಿಧಿವಶರಾಗಿದ್ದು, ಹೀಗಾಗಿ ಕರ್ನಾಟಕಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಂಗಳವಾರ(ಜನವರಿ22)ರಂದು ಶಾಲಾ ಕಾಳೇಜುಗಳಿಗೆ ರಜೆ ಘೋಷಿಸಲಾಗಿದೆ.http://prajapragathi.com/local-kannada-news-shivakumara-swamiji-passes-away-in-tumkur/ ಈ ಕುರಿತು ಸುದ್ಧಿಗೋಷ್ಠಿ ನಡೆಸಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ,...
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯ..!!!
ತುಮಕೂರು: ಶ್ರೀ ಸಿದ್ದಗಂಗಾ ಮಠದ ಡಾ.ಶ್ರೀ.ಶ್ರೀ.ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಗ್ಗೆ 11.45 ಕ್ಕೆ ದೈವಾದೀನರಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಗಳ ನಿಧನ ನಮ್ಮ ರಾಜ್ಯದ ಪ್ರಮುಖ ಯಾತ್ರಾ ಕ್ಷೇತ್ರ ಮತ್ತು...













