Tag: todaykannada news paper
ಬಾಲ್ಯವಿವಾಹವನ್ನು ಸಂಪೂರ್ಣವಾಗಿ ತಡೆಯಲು ಎಲ್ಲಾ ರೀತಿಯ ಸಹಕಾರ ನೀಡುವಂತೆ ತಹಶೀಲ್ದಾರ್ ಮನವಿ
ಚಳ್ಳಕೆರೆ
ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವ ಮತ್ತು ಬೆಂಬಲಿಸುವ ಎಲ್ಲರು ಕಾನೂನಿನ ರೀತ್ಯ ಅಪರಾಧಿಗಳಾಗಿದ್ದು, ಜೈಲು ಶಿಕ್ಷೆ ಹಾಗೂ ಅಧಿಕ ದಂಡವಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ...
ಬಿಜೆಪಿ ಯುವ ಘಟಕದ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ ಉದ್ಘಾಟನೆ
ಚಳ್ಳಕೆರೆ ಯುವ ಜನಾಂಗವನ್ನು ಹೆಚ್ಚು ಆಕರ್ಷಣೆ ಮಾಡುತ್ತಿರುವ ಕ್ರೀಡಾ ಕ್ಷೇತ್ರದ ಸಂಪೂರ್ಣ ಬೆಳವಣಿಗೆಗಾಗಿ ಎಲ್ಲರೂ ಸಹಕಾರ ನೀಡಬೇಕೆಂದೆ. ವಿಶೇಷವಾಗಿ ಇಂದು ಹೆಚ್ಚು ಜನಪ್ರಿಯವಾಗಿರುವ ಕ್ರಿಕೆಟ್ ಆಟ ನಮ್ಮ ರಾಷ್ಟ್ರಕ್ಕೆ ವಿಶ್ವಮನ್ನಣೆಯನ್ನು...
ಜಿಲ್ಲೆಯಲ್ಲಿ ಸಡಗರದ ಸಂಕ್ರಾಂತಿ ಆಚರಣೆ
ದಾವಣಗೆರೆ: ಸಂಕ್ರಾಂತಿ ಹಬ್ಬವನ್ನು ಸಾರ್ವಜನಿಕರು ಜಿಲ್ಲೆಯಲ್ಲಿ ಸಡಗರ, ಸಂಭ್ರಮದಿಂದ ಆಚರಿಸಿದರು. ಉತ್ತರಾಯಣ ಪುಣ್ಯಕಾಲದ ನಿಮಿತ್ತ ಎಂಸಿಸಿ ಬಿ ಬ್ಲಾಕ್‍ನಲ್ಲಿರುವ ವೆಂಕಟೇಶ್ವರ ದೇವಾಲಯ, ನಗರದೇವತೆ ಶ್ರೀದುರ್ಗಾಂಭಿಕಾ ದೇವಾಲಯ ಸೇರಿದಂತೆ ನಗರದ ವಿವಿಧ ದೇವಸ್ಥಾನಗಳಲ್ಲಿ ಸಂಕ್ರಾಂತಿ...
ಆಪರೇಷನ್ ಕಮಲ ಫಲಿಸದು: ಪಿಟಿಪಿ
ದಾವಣಗೆರೆ: ಸಮ್ಮಿಶ್ರ ಸರ್ಕಾರವು ಸುಭದ್ರವಾಗಿದ್ದು, ಬಿಜೆಪಿಯ ಆಪರೇಷನ್ ಕಮಲ ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಕೌಶಲ್ಯ ಅಭಿವೃದ್ಧಿ ಹಾಗೂ ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು. ...
ಕೂಡಿಟ್ಟ ಹಣವು ಬ್ಲಾಕ್ ಮನಿ ಆಗದಿರಲಿ
ದಾವಣಗೆರೆ:
ಕಾಯಕದ ಮೂಲಕ ಸಂಪಾದಿಸಿ, ಕೂಡಿಟ್ಟ ಹಣವು ಬ್ಲಾಕ್ ಮನಿ ಆಗದಂತೆ ಎಚ್ಚರ ವಹಿಸಬೇಕೆಂದು ಚಿತ್ರದುರ್ಗ ಬೃಹನ್ಮಠದ ಡಾ.ಶ್ರೀಶಿವಮೂರ್ತಿ ಮುರುಘಾ ಶರಣರು ಸಲಹೆ ನೀಡಿದರು.ನಗರದ ಲಾಯರ್ ರಸ್ತೆಯಲ್ಲಿ...
ಫೆ.13ರಿಂದ ಜಾತ್ರಾಮಹೋತ್ಸವ, ಅಗತ್ಯ ಸಿದ್ಧತೆಗೆ ಸೂಚನೆ
ದಾವಣಗೆರೆ : ಬಂಜಾರ ಸಮುದಾಯದ ಕುಲಗುರು ಶ್ರೀ ಸಂತ ಸೇವಾಲಲ್ ಅವರ ಜಯಂತಿಯ ಪ್ರಯುಕ್ತ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆ.13ರಿಂದ 15ರ ವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ...
ಗುಳೇದಲಕ್ಕಮ್ಮದೇವಿ ದರ್ಶನ ಪಡೆದ ಮುಜರಾಯಿ ಸಚಿವ
ಹರಪನಹಳ್ಳಿ ರಾಜ್ಯದ ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹಾಗೂ ಕುಟುಂಬದವರು ಬುಧುವಾರ ತಾಲೂಕಿನ ಪ್ರಸಿದ್ದ ಗುಳೇದಲಕ್ಕಮ್ಮದೇವಿ ದರ್ಶನವನ್ನು ಪಡೆದರು. ಮೂರು ದಿನಗಳ ಕಾಲ ಅರಣ್ಯ ಪ್ರದೇಶದಲ್ಲಿ ನಡೆಯುವ ಹುಲಿಕಟ್ಟಿ...
ಜ.26 ರಂದು ಗಣರಾಜ್ಯೋತ್ಸವ ಸಮಾರಂಭ
ದಾವಣಗೆರೆ ಜ.26 ರಂದು ಬೆಳಿಗ್ಗೆ 9 ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಆರ್ ಶ್ರೀನಿವಾಸ್ ಇವರು 70 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ...
ಜ.26 ಮತ್ತು 27ರಂದು ಹಂಪಾಪಟ್ಟಣದ ಶ್ರೀನಗರೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ
ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣದ ಶ್ರೀನಗರೇಶ್ವರ ದೇವಸ್ಥಾನದ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ವಿಜಯನಗರ ವಿಭಾಗೀಯ 2ನೇ ಸಮ್ಮೇಳನವನ್ನು ಜ.26 ಮತ್ತು 27ರಂದು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ...
ಸವಿತಾ ಮಹರ್ಷಿ ಜಯಂತಿ ಆಚರಣೆಯ ಸಭೆಗೆ ಮನವಿ
ಹಗರಿಬೊಮ್ಮನಹಳ್ಳಿ ಫೆ.12ರ ರಥಸಪ್ತಮಿಯಂದು ರಾಜ್ಯಾದ್ಯಂತ ಸವಿತಾ ಸಮುದಾಯದಿಂದ ಸವಿತಾ ಮಹರ್ಷಿ ಜಯಂತಿಯನ್ನು ಆಚರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ, ಅದ್ದರಿಂದ ತಾಲೂಕಿನಲ್ಲಿ ಆಚರಣೆಗೆ ತಾಲೂಕು ಆಡಳಿತ ಪೂರ್ವಭಾವಿ ಸಭೆಯನ್ನು...













