Tag: todaykannada news paper
ಬಿಜೆಪಿಯವರು ಲಜ್ಜೆಗೆಟ್ಟವರು…!!
ಚಿಕ್ಕಮಗಳೂರು: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯವರು ಲಜ್ಜೆಗೆಟ್ಟವರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ಬೀರೂರಿನಲ್ಲಿ...
200ರೂಗಳಿಗಾಗಿ ತಂದೆಯನ್ನೆ ಕೊಂದ ಪುತ್ರ…!!
ನವದೆಹಲಿ: ಮಗನೊಬ್ಬ ತಾನು ಕೇಳಿದಷ್ಟು ಹಣ ಕೊಡಲಿಲ್ಲವೆಂದು ತನ್ನ ತಂದೆಯನ್ನೇ ಚಾಕುವಿನಿಂದ ಇರಿದು ಸಾಯಿಸಿರುವ ಘಟನೆ ದೆಹಲಿಯ ನೊಯ್ಡಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಶೋಕ ನಗರ ಪ್ರದೇಶದಲ್ಲಿ ಈ...
ಜೀವಕ್ಕೆ ಕುತ್ತು ತಂದ ಪಾರ್ಕಿಂಗ್ …!!!
ಹುಬ್ಬಳ್ಳಿ: ಬೆಳೆಯುತ್ತಿರುವ ನಗರಗಳ ದೊಡ್ಡ ಸಮಸ್ಯೆ ಎಂದರೆ ಪಾರ್ಕಿಂಗ್ ಈ ವಿಚಾರವಾಗಿ ಜಗಳ ಸರ್ವೇಸಾಮಾನ್ಯ ಆದರೆ ಇದಕ್ಕಾಗಿ ಕೊಲೆ ಮಾಡುವ ಹಂತಕ್ಕೆ ತಲುಪುವುದು ಅಸಂಭವ ಎನ್ನಬಹುದು ಆದರೆ ಇಲ್ಲಿ ಒಬ್ಬ...
ಸುಳ್ವಾಡಿ ದುರಂತ : ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ನಡೆದ ವಿಷ ಪ್ರಸಾದ ಪ್ರಕರಣದ 4 ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 29ರವರೆಗೆ ವಿಸ್ತರಿಸಲಾಗಿದೆ. ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ,...
ಬಿಜೆಪಿಯಿಂದ ಡರ್ಟಿ ಪಾಲಿಟಿಕ್ಸ್ : ಕೆ.ಸಿ. ವೇಣುಗೋಪಾಲ್
ಬೆಂಗಳೂರು : ಒಂದು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಆಪರೇಷನ್ ಕಮಲ ಹೆಸರಿನಲ್ಲಿ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಈ ವಿಚಾರದಲ್ಲಿ ಬಿಜೆಪಿಗೆ ಖಂಡಿತ ಮುಖಭಂಗವಾಗುತ್ತದೆ ಎಂದು ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಕೆ.ಸಿ....
ಮಧ್ಯಪ್ರದೇಶದಲ್ಲೂ “ಆಪರೇಷನ್ ಕಮಲ” !!!?
ನವದೆಹಲಿ: ಕರ್ನಾಟಕದ ಕಾಂಗ್ರೇಸಿಗರ ನಿದ್ದೆ ಕೆಡಿಸಿರುವ ಆಪರೇಷನ್ ಕಮಲ ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸುವ ಪ್ರಯತ್ನಗಳು ನಡೆಸುತ್ತಿರುವ ಬೆನ್ನಲ್ಲೇ ಇದೀಗ ಮಧ್ಯಪ್ರದೇಶಲ್ಲೂ ಕಾಂಗ್ರೆಸ್ ಸರ್ಕಾರ ಉರುಳಿಸಲು ತೆರೆಮರೆಯಲ್ಲಿ...
ಶಿವಕುಮಾರ ಸ್ವಾಮೀಜಿ ದರ್ಶನ ಪಡೆದ ಯದುವೀರ್
ತುಮಕೂರು: ಇಂದು ತುಮಕೂರಿಗೆ ಆಗಮಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶಿವಕುಮಾರ ಸ್ವಾಮೀಜಿ ಅವರ ಅಶೀರ್ವಾದ ಪಡೆದು, ಮೈಸೂರು ಅರಮನೆ ಪರವಾಗಿ ಸ್ವಾಮೀಜಿ ಅವರನ್ನ ನೋಡಲು ಬಂದಿರುವುದಾಗಿ ತಿಳಿಸಿದರು. ಇಂದು ಬೆಳಗ್ಗೆಯಷ್ಟೆ ಸಿದ್ಧಗಂಗಾ...
ಮಾಧ್ಯಮದವರು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದ್ದಾರೆ!!
ಬೆಂಗಳೂರು: ಇಲ್ಲಸಲ್ಲದನ್ನೆಲ್ಲ ಪ್ರಚಾರ ಮಾಡುವ ಮೂಲಕ ಮಾಧ್ಯಮ ಮಿತ್ರರು ತಮ್ಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾದ್ಯಮದವರ ಮೇಲೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಎರಡು...
ಶಬರಿಮಲೆ ಪ್ರವೇಶ ಯತ್ನ : ಇಬ್ಬರು ಮಹಿಳೆಯರಿಗೆ ತಡೆ
ತಿರುವನಂತಪುರ:
ಬೆಳ್ಳಂಬೆಳಗ್ಗೆಯೇ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಕ್ಕಾಗಿ ಬೆಟ್ಟ ಏರಿ ಬಂದರು. ನೀಲಿಮಾಲಾ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅವರನ್ನು ತಡೆದು ನಿಲ್ಲಿಸಿದರು. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ದೇಗುಲ ಪ್ರವೇಶಕ್ಕೆ ಯತ್ನಿಸಿದ...
ರೈಲಿನಲ್ಲಿ ಟಿಕೆಟ್ ಕೇಳಿದ ಟಿಟಿಗೆ ಚಾಕುವಿನಿಂದ ಇರಿತ!!
ಲಕ್ನೊ: ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಬ್ಬರಿಗೆ ಟಿಕೆಟ್ ಕೇಳಿದ್ದಕ್ಕೆ ಕೋಪಗೊಂಡ ಅವರು, ಟಿಟಿಗೆ ಚಾಕುವಿನಿಂದ ತಿವಿದು ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಗೋರಖ್‌ಪುರ ಜಂಕ್ಷನ್‌ನಿಂದ...













