Tag: todaykannada news paper
ಫಸಲ್‍ಭಿಮಾ ಯೋಜನೆಯ ಕುರಿತಾದ ವಿಚಾರ ಸಂಕಿರಣ ಉದ್ಘಾಟನೆ
ಚಿಕ್ಕನಾಯಕನಹಳ್ಳಿ ರೈತರು ಬೆಳೆವಿಮೆಗಾಗಿ ಕಂಪನಿಗೆ ಕಟ್ಟಿರುವ ಹಣವನ್ನು ಕೇಂದ್ರ ಸರ್ಕಾರವೇ ಕಂತನ್ನು ತುಂಬುವ ಮೂಲಕ ಬೆಳೆನಷ್ಟದ ಸಂಕಷ್ಟಕ್ಕೆ ಮೋದಿ ಸರ್ಕಾರ ಶಾಶ್ವತಪರಿಹಾರ ನೀಡಲು ಮುಂದಾಗಿದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ...
ರಾಗಿ ಖರೀದಿ ಕೇಂದ್ರ ಉದ್ಘಾಟನೆ
ಗುಬ್ಬಿ ರಾಜ್ಯ ಸರ್ಕಾರ ರೈತರ ಅಭ್ಯುದಯಕ್ಕೆ ಹಲವಾರು ಮಹತ್ವದ ಯೋಜನೆಗಳನ್ನು ರೂಪಿಸಿದ್ದು ರಾಗಿ ಉತ್ಪನ್ನಕ್ಕೆ ಉತ್ತಮ ಬೆಲೆ ನಿಗಧಿಗೊಳಿಸುವ ಸದುದ್ದೇಶದಿಂದ ಸರ್ಕಾರ ರಾಗಿ ಖರೀದಿ ಕೇಂದ್ರವನ್ನು ತೆರೆದು ನೇರವಾಗಿ...
ವಾಣಿಜ್ಯ ಮಳಿಗೆಗಳ ವಿವಾದ ಡಿಸಿ ಅಂಗಳಕ್ಕೆ
ಹುಳಿಯಾರು ಪಂಚಾಯಿತಿಗೆ ಸೇರಿರುವ ವಾಣಿಜ್ಯ ಮಳಿಗೆಯಲ್ಲಿನ ಅವಧಿ ಮುಗಿದಿರರುವ ಹಿನ್ನೆಲೆಯಲ್ಲಿ ಹಾಲಿ ಮಳಿಗೆದಾರರನ್ನೇ ಮುಂದುವರಿಸಬೇಕು ಅಥವಾ ಮರು ಹರಾಜು ಮಾಡಬೇಕೋ ಎಂಬ ವಿವಾದಕ್ಕೀಡಾಗಿದ್ದ ವಿಚಾರವನ್ನು ಕಾನೂನಾತ್ಮಕವಾಗಿ ಜಿಲ್ಲಾಧಿಕಾರಿಗಳೆ ಬಗೆಹರಿಸುವಂತೆ ಸರ್ವಾನುಮತದಿಂದ...
ಪುರಸಭೆಯ ಅವ್ಯವಹಾರದ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆಗ್ರಹ
ಕುಣಿಗಲ್ ಪುರಸಭೆಯಲ್ಲಿ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತ ಹಲವು ಅಕ್ರಮ, ಅವ್ಯವಹಾರವನ್ನು ಮಾಡುತ್ತಿರುವ ಬಗ್ಗೆ ಕೂಡಲೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಪುರಸಭಾ ಮಾಜಿ ಅಧ್ಯಕ್ಷ ಹಾಗೂ...
ದನಗಳ ಜಾತ್ರೆ
ತುರುವೇಕೆರೆ: ತಾಲೂಕಿನ ಚಂಡೂರುಪುರದಲ್ಲಿ ನೆಡೆಯುವ ಶ್ರೀ ಶಂಭುಲಿಂಗೇಶ್ವರ ಭಾರೀ ದನಗಳ ಜಾತ್ರೆ ದಿನದಿಂದ ದಿನಕ್ಕೆ ಸೊಗಡನ್ನು ಕಳೆದುಕೊಳ್ಳುತ್ತಿದ್ದರು ಈ ಬಾರಿ ಜಾತ್ರೆಯಲ್ಲಿ ದುಬಾರಿ ಬೆಲೆಯ ಉತ್ತಮ ರಾಸುಗಳಿಂದ...
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ : ಪೂರ್ವಭಾವಿ ಸಭೆ
ಕೊರಟಗೆರೆ ಪಟ್ಟಣದ ತಾಲ್ಲೂಕು ಕಚೆರಿ ಸಭಾಂಗಣದಲ್ಲಿ ಜ.15 ರ ಮಂಗಳವಾರ ನಡೆಯಲಿರುವ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯ ಪೂರ್ವಭಾವಿ ಸಭೆ ತಹಸೀಲ್ದಾರ್ ನಾಗರಾಜು ಅಧ್ಯಕ್ಷತೆಯಲ್ಲಿ ಜ.10 ರಂದು...
ಮದ್ಯ ನಿಷೇಧಕ್ಕೆ ಒತ್ತಾಯಿಸಿ ಬೆಂಗಳೂರು ಚಲೋ ಕಾಲ್ನಡಿಗೆ ಜಾಥಾ
ಶಿರಾ ಕರ್ನಾಟಕ ರಾಜ್ಯವನ್ನು ಮದ್ಯಪಾನ ಮುಕ್ತ ರಾಜ್ಯವನ್ನಾಗಿಸುವಂತೆ ಒತ್ತಾಯಿಸಿ ಬಾ ಬಾಪು 150ನೇ ವರ್ಷಾಚರಣೆಯ ಅಂಗವಾಗಿ ಚಿತ್ರದುರ್ಗದಿಂದ ಬೆಂಗಳೂರಿನವರೆಗೆ ಸಾವಿರಾರು ಮಹಿಳೆಯರ ನೇತೃತ್ವದಲ್ಲಿ ಬೆಂಗಳೂರು ಚಲೋ ಕಾಲ್ನಡಿಗೆ ಜಾಥಾವನ್ನು ಕೈಗೊಳ್ಳಲಾಗಿದೆ...
ಹೆದ್ದಾರಿಯಲ್ಲಿ ಸಾಗುವ ಪ್ರಯಾಣಿಕರಿಗೆ ಮೃತ್ಯಕೂಪವಾದ ನಾಡಜಾಲಿ
ಶಿರಾ: ಶಿರಾ ಭಾಗವು ಅತ್ಯಂತ ಬರ ಪೀಡಿತ ಪ್ರದೇಶವಾದ್ದರಿಂದ ಈ ಭಾಗದಲ್ಲಿ ನಾಡಜಾಲಿ ಗಿಡಗಳು ಬೆಳೆಯುವುದು ಸಹಜವೂ ಹೌದು. ಆದರೆ ಹೆದ್ದಾರಿಯ ಇಕ್ಕೆಡೆಗಳಲ್ಲಿ ಬೆಳೆದ ನಾಡಜಾಲಿ ಗಿಡಗಳನ್ನು ಹೆದ್ದಾರಿ ಪ್ರಾಧಿಕಾರವಾಗಲಿ,...
ಶಿಕ್ಷಕರ ವರ್ಗಾವಣೆ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಅಂಗಿಕಾರ
ಬೆಂಗಳೂರು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ನಾಲ್ಕು ತಿದ್ದುಪಡಿಗಳನ್ನು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಿದೆ....
ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ
ಬೆಂಗಳೂರು ಬೆಟ್ಟ ಕುರುಬ ಮತ್ತು ಕಾಡು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸಚಿವ ಸಂಪುಟ ಸಭೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿದೆ. ...













