Home Tags Todaykannada news paper

Tag: todaykannada news paper

ಗ್ರಾಮದಲ್ಲಿ ನೀರಿಗಾಗಿ ಆಹಾಕಾರ..!!

0
ಬರಗೂರು ;        ಸಿರಾ ತಾಲ್ಲೂಕು ಬರಗೂರು ಗ್ರಾಮ ಪಂಚಾಯಿತಿಯ ಯಪಲೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರವಾಗಿದೆ ಎಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಬುಧವಾರ...

ಹುಳಿಯಾರಿನಲ್ಲಿ 100 ಮನೆಗಳ ವಸತಿ ಸಮುಚ್ಚಯ ನಿರ್ಮಣ

0
ಹುಳಿಯಾರು      ಅಲೆಮಾರಿಗಳು ಮತ್ತು ಕೆರೆಯ ದಡದಲ್ಲಿ ವಾಸಿಸುತ್ತಿರುವವರು ಒಪ್ಪಿದರೆ 100 ಮನೆಗಳ ವಸತಿ ಸಮುಚ್ಚಯ ನಿರ್ಮಿಸಲಾಗುವುದು ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.       ಹುಳಿಯಾರಿನಲ್ಲಿ ಬುಧವಾರ...

ಹುಬ್ಬಳ್ಳಿ ಉದ್ಯಮಿಯ ಕಾರಿನ ಗಾಜು ಒಡೆದು ಕಳ್ಳತನ

0
ಬೆಂಗಳೂರು        ಉದ್ಯಮಿಯೊಬ್ಬರ ಕಾರು ಗಾಜು ಒಡೆದು,ಅದರಲ್ಲಿದ್ದ ಲ್ಯಾಪ್ ಟಾಪ್, ಪಾಸ್‍ ಪೋರ್ಟ್‍ಗಳನ್ನು ದುಷ್ಕರ್ಮಿಗಳು ಕಳವು ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಬಸವನಗುಡಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.   ...

ಬೈಕ್ ಡಿಕ್ಕಿ ಹೊಡೆದು ಸಹ ನಿರ್ದೇಶಕ ಸಾವು…!!

0
ಬೆಂಗಳೂರು         ವೇಗವಾಗಿ ಬಂದ ಡ್ಯೂಕ್ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಸಹ ನಿರ್ದೇಶಕರೊಬ್ಬರು ಮೃತಪಟ್ಟಿದ್ದು ಬೈಕ್ ಸವಾರ ಗಾಯಗೊಂಡಿರುವ ದುರ್ಘಟನೆ ಚಂದ್ರಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ರುದ್ರೇಶ್ ಕೊಲೆ ಪ್ರಕರಣ:ಸಾಕ್ಷಿಗಳ ಮರು ವಿಚಾರಣೆ ವಿರೋಧಿಸಿ ಸಲ್ಲಿಸಿದ ಅರ್ಜಿ ವಜಾ

0
ಬೆಂಗಳೂರು      ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಮರು ವಿಚಾರಣೆ ವಿರೋಧಿಸಿ ಸಲ್ಲಿಸಿದ ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.      ಅಧೀನ ನ್ಯಾಯಲಯದ ಪ್ರಕಾರ...

ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

0
ಬೆಂಗಳೂರು      ಮೈಸೂರಿನಿಂದ ಸ್ನೇಹಿತನಿಂದ ಗಾಂಜಾ ತರಿಸಿಕೊಂಡು ಕಾರಿನಲ್ಲಿ ಸಂಚರಿಸುತ್ತ ಮಾರಾಟ ಮಾಡುತ್ತಿದ್ದ ತರಕಾರಿ ವ್ಯಾಪಾರಿಯೊಬ್ಬನನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.       ಮಡಿವಾಳದ ಸಿದ್ದಾರ್ಥ ನಗರದ ಮಂಜುನಾಥ (30) ಬಂಧಿತ...

ಸ್ಕೂಟರ್ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು

0
ಬೆಂಗಳೂರು      ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಸ್ಕೂಟರ್‍ನಲ್ಲಿ ಹೋಗುತ್ತಿದ್ದ ದಂಪತಿ ಮೃತಪಟ್ಟರೆ ಮತ್ತೊಂದು ಬೈಕ್‍ನಲ್ಲಿದ್ದ ಇಬ್ಬರು ಗಾಯಗೊಂಡಿರುವ ದುರ್ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ...

ಆನೆ ದಾಳಿಗೆ ಶಬರಿಮಲೆ ಯಾತ್ರಿಕ ಬಲಿ!!

0
 ಕೇರಳ :       ಕೊಟ್ಟಯಂನಿಂದ 60 ಕಿ.ಮೀ. ದೂರದ ಅರಣ್ಯದಲ್ಲಿ ಕಾಡಾನೆಯೊಂದು ಶಬರಿಮಲೆ ಯಾತ್ರಿಕನನ್ನು ತುಳಿದು ಕೊಂದಿರುವ ಘಟನೆ ನಡೆದಿದೆ.       ತಮಿಳು ನಾಡಿನ ಸೇಲಂ ನವರಾದ ಪರಮಶಿವಂ (35)...

ಹಳ್ಳಕ್ಕೆ ಉರುಳಿದ Tata Ace!!

0
ಚಿಕ್ಕಬಳ್ಳಾಪುರ:      ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಟಾಟಾ ಏಸ್ ರಸ್ತೆ ಬದಿ ಹಳ್ಳಕ್ಕೆ ಬಿದ್ದ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಕಾಪುರ ಬಳಿ ನಡೆದಿದೆ.      ಹಿಂದೂಪುರದಿಂದ...

2 ದಿನದ ಹಿಂದೆ ಕಾಣೆಯಾದವ ಇಂದು ಶವವಾಗಿ ಪತ್ತೆ!!

0
ಬೆಂಗಳೂರು:     ಹೊರಗಡೆ ಹೋಗುತ್ತೇನೆ ಎಂದು ಹೇಳಿ ಹೋಗಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.      ಬೆಂಗಳೂರು ಹೊರವಲಯ ಕಾಡುಗೋಡಿ ಪೊಲೀಸ್...
Share via