Tag: todaykannada news paper
ಎಚ್‍ಎಎಲ್ ಸಂಸ್ಥೆಯ ಘನತೆ ಮತ್ತು ಸಾಮಥ್ರ್ಯಕ್ಕೆ ಧಕ್ಕೆ:ದಿನೇಶ್ ಗುಂಡೂರಾವ್
ಬೆಂಗಳೂರು ದೇಶದ ಪ್ರತಿಷ್ಠಿತ ಬೆಂಗಳೂರಿನ ಎಚ್‍ಎಎಲ್ ಸಂಸ್ಥೆಯ ಘನತೆ ಮತ್ತು ಸಾಮಥ್ರ್ಯಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು...
ಪುಟ್ಟರಂಗಶೆಟ್ಟಿ ತಲೆದಂಡಕ್ಕೆ ಹೆಚ್ಚಿದ ಒತ್ತಡ
ಬೆಂಗಳೂರು ಹಿಂದುಳಿದ ವರ್ಗಗಳ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರ ಬಳಿ 25 ಲಕ್ಷರೂ ನಗದು ಹಣ ವಿಕಾಸೌಧದಲ್ಲೇ ಪತ್ತೆಯಾದ ಹಿನ್ನಲೆಯಲ್ಲಿ ಸಚಿವರನ್ನು ವಜಾ...
ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು:ದೇವೇಗೌಡ
ಬೆಂಗಳೂರು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು. ವಿಪಕ್ಷಗಳು ಕೇಳುವ ಪ್ರಶ್ನೆಗೆ ಉತ್ತರಿಸಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ. ...
ಪುಟ್ಟರಂಗಶೆಟ್ಟಿ ಬೆನ್ನಿಗೆ ನಿಂತ ಕಾಂಗ್ರೆಸ್
ಬೆಂಗಳೂರು ವಿಧಾನಸೌಧದಲ್ಲಿ ಪತ್ತೆಯಾದ ಅಕ್ರಮ ಹಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಸಚಿವ ಪುಟ್ಟರಂಗಶೆಟ್ಟಿ ಬೆಂಬಲಕ್ಕೆ ನಿಂತಿದ್ದಾರೆ. ಸಚಿವ ಪುಟ್ಟರಂಗಶೆಟ್ಟಿ ಆರೋಪಿಯಲ್ಲ. ಹೀಗಾಗಿ...
ಗಾಂಜಾ ಸೇವೆನೆ: ವೈದ್ಯಕೀಯ ವಿದ್ಯಾರ್ಥಿಗಳು ವಶಕ್ಕೆ
ದಾವಣಗೆರೆ : ನಗರದ ಸಿದ್ದವೀರಪ್ಪ ಬಡಾವಣೆಯ ಮನೆಯೊಂರ ಮೇಲೆ ತಡ ರಾತ್ರಿ ದಾಳಿ ನಡೆಸಿರುವ ಸಿಇಎನ್ ಠಾಣೆ ಪೊಲೀಸರು, ಗಾಂಜಾ ಸೇವಿಸುತ್ತಿದ್ದ ವೈದ್ಯಕೀಯ ಮತ್ತು ದಂತ...
ರಾಜೀನಾಮೆಗೆ ಒತ್ತಾಯಿಸಿ ನಾಳೆ ಪ್ರತಿಭಟನೆ
ದಾವಣಗೆರೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ, ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯಿಸಿ ನಾಳೆ (ಜ.7ರಂದು) ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ...
ಮಕ್ಕಳ ಸಮವಸ್ತ್ರದ ಹಣದಲ್ಲೂ ದುರುಪಯೋಗ
ದಾವಣಗೆರೆ ಶಾಲಾ ಮಕ್ಕಳ ಸಮವಸ್ತ್ರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 266.89 ಕೋಟಿ ರೂ. ಅನುದಾನದಲ್ಲಿ ಈ ವರೆಗೂ 175 ಕೋಟಿ ರೂ.ಗಳನ್ನು ಮಾತ್ರ ರಾಜ್ಯ ಸರ್ಕಾರ ಖರ್ಚು...
ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆ
ಚಿತ್ರದುರ್ಗ: ನಾಲ್ಕುವರೆ ವರ್ಷಗಳಲ್ಲಿ ದೇಶದ ಪ್ರಧಾನಿ ನರೇಂದ್ರಮೋದಿರವರು ಜನತೆಗೆ ನೀಡಿರುವ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಎದೆತಟ್ಟಿ ಪ್ರತಿ ಮನೆ ಮನೆಗೆ ಮುಟ್ಟಿಸಿ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ.ಯನ್ನು ಅಧಿಕಾರಕ್ಕೆ...
ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರಿಂದ ಗಾಂಧಿವೃತ್ತದಲ್ಲಿ ಪ್ರತಿಭಟನೆ
ಚಿತ್ರದುರ್ಗ: ಬಂಟ್ವಾಳದಲ್ಲಿ ಕಳೆದ 3 ರಂದು ಸಿ.ಪಿ.ಐ.ಕಚೇರಿ ಮೇಲೆ ಧಾಳಿ ನಡೆದಿರುವುದನ್ನು ಖಂಡಿಸಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಶನಿವಾರ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ದಾವಣಗೆರೆ...
ನರೇಂದ್ರ ಮೋದಿ ಅವರ ಉಜ್ಜಲ ಯೋಜನೆಯ ಎಲ್ಲಾ ಜನಾಂಗದವರಿಗೆ ವಿಸ್ತರಿಸಲಾಗಿದೆ:ತಿಪ್ಪಾರೆಡ್ಟಿ
ಚಿತ್ರದುರ್ಗ ತಾಲೂಕಿ ಲಕ್ಷ್ಮಿಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾದರಹಳ್ಳಿಯಲ್ಲಿ ಉಜ್ಜಲ ಯೋಜನೆಯ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಿ ಮಾತನಾಡಿ ಕೇಂದ್ರ...













