Tag: todaykannada news paper
ಉಗ್ರರರಿಗೆ ಯೋಗಿ ರಾಜ್ಯದಿಂದ ರಾಕೆಟ್ ಲಾಂಚರ್ ಸಪ್ಲೈ
ಲಖನೌ:
ಜಮ್ಮು ಕಾಶ್ಮೀರದ ಉಗ್ರರಿಗೆ ಯೋಗಿ ಆಳ್ವಿಕೆ ಮಾಡುತ್ತಿರುವ ಉತ್ತರ ಪ್ರದೇಶದಲ್ಲಿ ಕಳೆದ ತಿಂಗಳು ಎನ್ಐಎ ಪತ್ತೆ ಹಚ್ಚಿದ್ದ ಇಸೀಸ್ ಪ್ರೇರಿತ ಉಗ್ರರ ಜಾಲ ಮತ್ತೊಂದು ಬೆಚ್ಚಿ ಬೀಳಿಸುವ...
ಅಯೋಧ್ಯೆ ಪ್ರಕರಣ : ಅರ್ಜಿ ವಿಚಾರಣೆ ಮತ್ತೆ ಮುಂದಕ್ಕೆ
ನವದೆಹಲಿ: ದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಅಯೋಧ್ಯೆ ರಾಮಮಂದಿರ ವಿವಾದದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿ ಆದೇಶ ನೀಡಿದೆ. ...
ಶ್ರೀಗಳ ಆರೋಗ್ಯ ವಿಚಾರಿಸಲು ನಗರಕ್ಕೆ ಸಿಎಂ ಆಗಮನ..!!
ತುಮಕೂರು:
ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ತುಮಕೂರಿಗೆ ಇಂದು ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಿದ್ಧಗಂಗಾ ಮಠದಲ್ಲಿ ಚಿಕಿತ್ಸೆ...
ಕಾಂಗ್ರೇಸ್ ರಾಜ್ಯಾಧ್ಯಕ್ಷರ ರಾಜಿನಾಮೆ
ನವದೆಹಲಿ: ದೇಶದ ರಾಜಕಾರಣಿಗಳ ನಿದ್ದೆ ಕೆಡಿಸಿರುವಂತಹ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಬೆನ್ನಲೇ ಕಾಂಗ್ರೆಸ್ ಗೆ ದೊಡ್ಡ ಆಘಾತವಾಗಿದೆ. ದೇಶದಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿರುವ ಕಾಲಘಟ್ಟದಲ್ಲಿ...
ಅಕ್ಷರ ಜಾತ್ರೆಗೆ ಉಚಿತ ಬಸ್ ವ್ಯವಸ್ಥೆ ನೀಡಿದ ಸಾರಿಗೆ ಸಂಸ್ಥೆ..!!
ಹುಬ್ಬಳ್ಳಿ: ಧಾರವಾಡದಲ್ಲಿ ನಡೆಯುತ್ತಿರುವ 84 ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕಾಗಿ ಸಾರಿಗೆ ಸಂಸ್ಥೆಯಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು.ಈ ಬಗ್ಗೆ ಸಾರಿಗೆ ಇಲಾಖೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ...
ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ !
ಮಿಡಿಗೇಶಿ ಗ್ರಾಮೀಣ ಪ್ರದೇಶದ ರೈತರು, ಕೂಲಿ ಕಾರ್ಮಿಕರ ಬದುಕು ದುಸ್ತರವಾಗದಿರಲಿ ಎಂದು ಜಾರಿಗೆ ತಂದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಜೇಬು ತುಂಬಿಸಿಕೊಂಡವರೇ ಹೆಚ್ಚು. ಸರ್ಕಾರಿ...
40 ಕೋಟಿ ಸಾಲ ಮಾಡಿದ್ದಾರಂತೆ ರಾಕಿಂಗ್ ಸ್ಟಾರ್ ….!!
ಬೆಂಗಳೂರು: ಯಶ್ ಮನೆಯಲ್ಲಿ ಐಟಿ ಅಧಿಕಾರಿಗಳಿಂದ ಶೋಧಕಾರ್ಯ ಮುಂದುವರಿದಿದೆ. ಹೊಸಕೆರೆಹಳ್ಳಿಯಲ್ಲಿರುವ ಯಶ್ ಮನೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಯಶ್ ಮನೆಯಲ್ಲಿ ಸಿಕ್ಕಿರುವ ದಾಖಲೆಗಳನ್ನಿಟ್ಟುಕೊಂಡು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಯಶ್ ಅವರ ತಾಯಿ...
ಖ್ಯಾತ ನಟರಿಗೆ ಐಟಿ ಶಾಕ್-ತೆರಿಗೆ ಆಸ್ತಿ ಪಾಸ್ತಿ ದಾಖಲಾತಿ ವಶ
ಬೆಂಗಳೂರು ಸ್ಯಾಂಡಲ್ ವುಡ್‍ನ ಪ್ರಮುಖ ನಟರಾದ ಸುದೀಪ್, ಶಿವರಾಜ್ ಕುಮಾರ್, ಪುನಿತ್ ರಾಜ್ ಕುಮಾರ್, ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ಚಿತ್ರ ನಿರ್ಮಾಪಕ ಕಿರಂಗದೂರು ವಿಜಯ್,...
ಇಂಗ್ಲೀಷ್ ಮಾಧ್ಯಮಕ್ಕೆ ಪಾಟೀಲ್ ಪುಟ್ಟಪ್ಪ ತೀವ್ರ ವಿರೋಧ
ಧಾರವಾಡ: ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಬೇಕು ಮತ್ತು ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ನಡೆಯಬೇಕೇ ಹೊರತು ಇಂಗ್ಲಿಷ್ ಮಾಧ್ಯಮದಲ್ಲಿ ಅಲ್ಲ. ಸರ್ಕಾರದ ಈ ನಿರ್ಧಾರಕ್ಕೆತಮ್ಮ ವಿರೋಧವಿದೆಎಂದುಕನ್ನಡ ಪರ ಹೋರಾಟಗಾರ,...
ವಿಶ್ವನಾಥ್ ಗೆ ದೇವೆಗೌಡರ ಸೂಚನೆ
ಬೆಂಗಳೂರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಸೂಚಿಸಿದ್ದು, ತಾವು ಅದಕ್ಕೆ ಸಮ್ಮತಿಸಿರುವುದಾಗಿ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಇಂದು ಬೆಳಗ್ಗೆ...













