Home Tags Todaykannada news paper

Tag: todaykannada news paper

ನ್ಯೂಇಯರ್‌ ಸಂಭ್ರಮದಲ್ಲಿದ್ದ ಮೂವರ ದುರ್ಮರಣ!!

0
ಬೆಂಗಳೂರು :      ಹೊಸ ವರ್ಷಾಚರಣೆ ಮುಗಿಸಿ ಆಂಧ್ರದಿಂದ ಬೆಂಗಳೂರಿನ ವೈಟ್ ಫೀಲ್ಡ್ ಗೆ ಬರುವಾಗ ಡಿವೈಡರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ...

ರಾಜಕೀಯಕ್ಕೆ ಬಂದ ಪ್ರಕಾಶ್ ರಾಜ್

0
ಬೆಂಗಳೂರು         ಬಹು ಭಾಷಾ ನಟ ಪ್ರಕಾಶ್ ರೈ ರಾಜಕೀಯಕ್ಕೆ ಇಳಿಯಲು ನಿರ್ಧರಿಸಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಈ ಮೂಲಕ ಬಹಳ ದಿನಗಳಿಂದ...

ಕಾಂಗ್ರೇಸ್ ನಲ್ಲಿ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಪೈಪೋಟಿ

0
ಬೆಂಗಳೂರು       ಸಚಿವ ಸಂಪುಟ ಪುನಾರಚನೆ, ಖಾತೆಗಳ ಹಂಚಿಕೆ ಗೊಂದಲಗಳ ಬಳಿಕ ಇದೀಗ ಜಿಲ್ಲಾ ಉಸ್ತುವಾರಿಗಾಗಿ ಪೈಪೋಟಿ ಆರಂಭವಾಗಿದೆ.      ಮೈತ್ರಿ ಸರ್ಕಾರದಲ್ಲಿ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಜೆಡಿಎಸ್...

ಸ್ಟೀಲ್ ಬ್ರಿಡ್ಜ್ ಯೋಜನೆ ಕಾರ್ಯ ರೂಪಕ್ಕೆ: ಡಿಸಿಎಂ

0
ಬೆಂಗಳೂರು       ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಸರ್ಕಾರ ಮರುಜೀವ ನೀಡಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಗೆತ್ತಿಕೊಳ್ಳುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.      ನಗರದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ...

ಬಿಜೆಪಿಯವರೇನು ಸತ್ಯಹರಿಶ್ಚಂದ್ರನ ಮೊಮ್ಮಕ್ಕಳ? : ಡಿಕೆಶಿ

0
ಬೆಂಗಳೂರು       ವಿವಾದಾಸ್ಪದ ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ಸತ್ಯಹರಿಶ್ಚಂದ್ರನ ಮೊಮ್ಮಕ್ಕಳಲ್ಲ...

ಬಿಜೆಪಿ ವಿರುದ್ಧ ಸಿಡಿದೆದ್ಧ ಸಿ.ಎಂ.ಇಬ್ರಾಹಿಂ

0
ಬೆಂಗಳೂರು        ಸಮ್ಮಿಶ್ರ ಸರ್ಕಾರದ ಬಾಂಧವ್ಯಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಗಾಗಲೇ ತಾಳಿ ಕಟ್ಟಿದ್ದು, ಇದೀಗ ಬಿಜೆಪಿ ನಾಯಕರು ತಾಳಿ ಕಟ್ಟಿದ ಹೆಣ್ಣನ್ನು ಅಪಹರಣ ಮಾಡಿ ಕರೆತರುವ ಪ್ರಯತ್ನದಲ್ಲಿ ತೊಡಗಿದ್ದಾರೆ...

ನಿಗೂಢವಾಗಿಯೇ ಉಳಿದ ರಮೇಶ್ ಜಾರಕಿಹೊಳಿ…!!

0
ಬೆಂಗಳೂರು           ಕಾಂಗ್ರೆಸ್ ಭಿನ್ನಮತೀಯ ಶಾಸಕ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬ ನಿಗೂಢ ರಹಸ್ಯ ರಾಜ್ಯ ರಾಜಕೀಯ ವಲಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ಜಾರಕಿಹೊಳಿ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ...

28 ಕ್ಷೇತ್ರಗಳ ಮಾಹಿತಿ ಕಲೆಹಾಕುತ್ತಿರುವ ಬಿಜೆಪಿ

0
ಬೆಂಗಳೂರು       ಲೋಕಸಭೆ ಚುನಾವಣೆಗಾಗಿ ಬಿಜೆಪಿ ನಾಯಕರು ವೇದಿಕೆ ಅಣಿಗೊಳಿಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ 28 ಕ್ಷೇತ್ರಗಳ ಮಾಹಿತಿಗಳನ್ನು ಕಲೆಹಾಕುತ್ತಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ.       ...

ಉಲ್ಟಾ ಹೊಡೆದ ವಿಶ್ವನಾಥ್

0
ಬೆಂಗಳೂರು        ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ತಾವು ಹೇಳಿಲ್ಲ. ಆದರೆ ಅನಾರೋಗ್ಯದಿಂದಾಗಿ ಪಕ್ಷದ ಅಧ್ಯಕ್ಷ ಸ್ಥಾನ ನಿಭಾಯಿಸಲು ಸಾಧ್ಯವಾಗದೇ ಇರುವುದರಿಂದ ಜವಾಬ್ದಾರಿಯನ್ನು ಹಿಂಪಡೆಯುವಂತೆ ವರಿಷ್ಠರೊಂದಿಗೆ ಚರ್ಚೆ ನಡೆಸಿರುವುದಾಗಿ...

ಸರ್ಕಾರಿ ಸೌಲಭ್ಯಗಳ ಸಮರ್ಪಕ ಬಳಕೆಗೆ ಕರೆ

0
ಗುಬ್ಬಿ          ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸುವ ಸದುದ್ದೇಶದಿಂದ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದುವಂತೆ ಶಿಕ್ಷಣಾಧಿಕಾರಿ ಎ.ಟಿ.ರಂಗದಾಸಪ್ಪ...
Share via