Tag: todaykannada news paper
ರಾಮ ಮಂದಿರದಲ್ಲಿಲ್ಲ ಬದಲಾಗಿ ಬಡವರ ಮನದಲ್ಲಿ ಇದ್ದಾನೆ: ಹಜಾರೆ
ನವದೆಹಲಿ: ಈಗ ಬಂದಿರುವಂತಹ ಚುನಾವಣಾ ಫಲಿತಾಂಶ ಮೋದಿ ಸರ್ಕಾರಕ್ಕೆ ಜನತೆ ಕೊಟ್ಟ ಎಚ್ಚರಿಕೆ ಗಂಟೆಯಾಗಿದ್ದು, ಇನ್ನು ಉಳಿದಿರುವಂತಹ ಸಮಯದಲ್ಲಿ ಮೋದಿ ಸರ್ಕಾರ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದರೆ...
ಸಿಹಿ ಹಂಚಿ ಕಾಂಗ್ರೇಸ್ ಕಾರ್ಯಕರ್ತರ ವಿಜಯೋತ್ಸವ
ಹರಪನಹಳ್ಳಿ: ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿದ ಹಿನ್ನೆಲೆಯಲ್ಲಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಐಬಿ ವೃತ್ತದಲ್ಲಿ ಬುಧವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ...
ಕದಂಬ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರ ಆಯ್ಕೆ
ಹರಪನಹಳ್ಳಿ: ಕರುನಾಡ ಕದಂಬ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಮಂಡಕ್ಕಿ ಸುರೇಶ್‍ರವರು ಹಾಗೂ ಗೌರವ ಅಧ್ಯಕ್ಷರಾಗಿ ಎನ್.ರವಿಯವರನ್ನು ಆಯ್ಕೆ ಮಾಡಿರುವುದಾಗಿ ವೇದಿಕೆ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸುಧಾಕರ...
ಅವೈಜ್ಞಾನಿಕ ಆರ್‍ಒಬಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ
ದಾವಣಗೆರೆ: ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ತಾಲ್ಲೂಕಿನ ತೋಳಹುಣಸೆ ಗ್ರಾಮದಲ್ಲಿ ಊರು ವಿಭಜಿಸುವಂತೆ ಅವೈಜ್ಞಾನಿಕ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುತ್ತಿದ್ದು, ತಕ್ಷಣವೇ ಈ ಕಾಮಗಾರಿಯನ್ನು ಸ್ಥತಗಿತಗೊಳಿಸಿ ಪಿಲ್ಲರ್...
ಕುಂದು-ಕೊರತೆಗೆ ವೇದಿಕೆಯಾದ ಬಜೆಟ್ ಸಲಹಾ ಸಭೆ
ದಾವಣಗೆರೆ : ಮಹಾನಗರ ಪಾಲಿಕೆಯ 2019-20ನೇ ಆಯ-ವ್ಯಯ ಅಂದಾಜು ಪಟ್ಟಿ ತಯಾರಿಸಲು ಸಂಘ ಸಂಸ್ಥೆಗಳು ಮತ್ತು ಸಾವರ್ಜನಿಕರಿಂದ ಸಲಹೆ ಪಡೆಯಲು ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ...
ಆರ್‍ಟಿಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
ದಾವಣಗೆರೆ :
ಸರ್ಕಾರ ಆರ್‍ಟಿಇ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಜಿಲ್ಲಾ ಖಾಸಗಿ ಆಂಗ್ಲ ಮಾಧ್ಯಮ ಆರ್‍ಟಿಇ ಶಾಲೆಗಳ ಸಂಘದ ನೇತೃತ್ವದಲ್ಲಿ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು...
ಜಿಎಂ ಚಾರಿಟಿ ಫೌಂಡೇಷನ್‍ನಿಂದ ಸಾಮೂಹಿಕ ವಿವಾಹ
ದಾವಣಗೆರೆ: ಇಲ್ಲಿನ ಶ್ರೀಜಿ.ಮಲ್ಲಿಕಾರ್ಜುನಪ್ಪ ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಷನ್ ವತಿಯಿಂದ ಬರುವ ಫೆಬ್ರವರಿ ತಿಂಗಳಿನಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದು ಫೌಂಡೇಷನ್‍ನ ಸಲಹಾ ಸಮಿತಿ ಅಧ್ಯಕ್ಷ ಕೆ.ಬಿ.ಶಂಕರನಾರಾಯಣ...
ಡಿ.18 ರಿಂದ 20 ರವರೆಗೆ ಚಂದ್ರಮೌಳೀಶ್ವರರ ಪುಣ್ಯಾರಾಧನೆ
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಚಂದ್ರಶೇಖರ ಧರ್ಮ ಸಭಾ ವೇದಿಕೆಯಲ್ಲಿ ಶಿವಾಚಾರ್ಯ ರತ್ನ ಲಿಂಗೈಕ್ಯ ಚಂದ್ರಮೌಳೀಶ್ವರ ಸ್ವಾಮಿಗಳ ಚತುರ್ಥ ವಾರ್ಷಿಕ ಪುಣ್ಯಾರಾಧನೆ ನಿಮಿತ್ಯ ಡಿ.18 ರಿಂದ 20 ರವರೆಗೆ...
ಬಳ್ಳಾರಿ ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶ ಟಾಪ್ 5ರೊಳಗೆ ತನ್ನಿ: ಡಿಸಿ ರಾಮ್ ಪ್ರಸಾತ್
ಬಳ್ಳಾರಿ ಬಳ್ಳಾರಿ ಜಿಲ್ಲೆಯ ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಟಾಪ್ 5ರೊಳಗೆ ಬರುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ವಿಶೇಷ ತರಗತಿ, ಕ್ರಿಯೆಟಿವ್ ಕ್ಲಾಸ್,ನೈಟ್ ಕ್ಲಾಸ್, ಶಿಕ್ಷಕರು ಒದಗಿಸುವಿಕೆ ಸೇರಿದಂತೆ ಇನ್ನೀತರ...
ಕನ್ನಡ ಜಾನಪದ ಪರಿಷತ್ ತಾಲೂಕು ಘಟಕ ಉದ್ಘಾಟನೆ
ಹಗರಿಬೊಮ್ಮನಹಳ್ಳಿ:
ಜಾನಪದ ಮೂಲೆಗುಂಪಾದರೆ ಮಾನವ ಜನಾಂಗ ಮುಕ್ಕಾದಂತೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ||ಎಸ್.ಬಾಲಾಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಪಟ್ಟಣದ ಶ್ರೀರೇಣುಕ ಸಮನ್ವಯ...













