Home Tags Todaykannada news paper

Tag: todaykannada news paper

ಕೆಳ ಹಂತದ ಸಿಬ್ಬಂದಿ ಮೇಲೆ ದರ್ಪ : ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಗೃಹ ಸಚಿವ...

0
ಬೆಂಗಳೂರು: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು ಕೆಳ ಹಂತದ ಸಿಬ್ಬಂದಿ ಮೇಲೆ ದರ್ಪ, ತಾರತಮ್ಯವೆಸಗುತ್ತಿದ್ದಾರೆ. ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು...

ಕರ್ನಾಟಕ ರಾಜ್ಯ ಚೆಸ್ ಚಾಂಪಿಯನ್‌ಶಿಪ್ಸ್ 2026 ವೇಳಾಪಟ್ಟಿ ಪ್ರಕಟ : ರಾಜ್ಯದ ವಿವಿಧೆಡೆ ಆಯೋಜನೆ:...

0
ಬೆಂಗಳೂರು: ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ವಾರ್ಷಿಕ ಚೆಸ್ ಚಾಂಪಿಯನ್‌ಶಿಪ್ಸ್ -2026ಅನ್ನು ಅಧಿಕೃತವಾಗಿ ರಾಜ್ಯದ ವಿವಿಧೆಡೆ ಆಯೋಜಿಸಿರುವುದಾಗಿ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಟಿ.ಎನ್.ಮಧುಕರ್ ಹಾಗೂ ಕಾರ್ಯದರ್ಶಿ ತೇಜುಕುಮಾರ್ ತಿಳಿಸಿದ್ದಾರೆ.ದಕ್ಷಿಣ ಕನ್ನಡದಿಂದ ಚಾಲನೆ...

ವಿಪಕ್ಷಗಳು ಎಂದಿಗೂ ಮಹಿಳಾ ಮೀಸಲಾತಿ ಬಯಸಲ್ಲ : ಕೇಂದ್ರ ಮಾಜಿ ಸಚಿವ ಅನುರಾಗ್ ಠಾಕೂರ್...

0
ಬೆಂಗಳೂರು: ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿ ಬಯಸಲ್ಲ. ಕೇವಲ ಅವರ ಕುಟುಂಬದವರಿಗೆ ಮಾತ್ರ ಅಧಿಕಾರ ಬೇಕು ಎಂದು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದರು.ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ...

ವಿರುಧ್‌ನಗರದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ 18 ಜನರು ಸಜೀವ ದಹನ : ಛಿಧ್ರ...

0
ವಿರುಧ್‌ನಗರ(ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ 18 ಜನರು ಸಾವನ್ನಪ್ಪಿರುವ ಘಟನೆ ವಿರುಧ್‌ನಗರದ ಕಟ್ಟನಾರಪಟ್ಟಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ...

ನಾನು ಕುಳಿತಿರುವ ಜಾಗಕ್ಕೆ ಶಕ್ತಿ ಇದೆ : ಕಾಲವೇ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡುತ್ತದೆ

0
ಬೆಂಗಳೂರು / ಗದಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಗದಗ ಜಿಲ್ಲೆಯ ಲಕ್ಷೆ÷್ಮಶ್ವರದಲ್ಲಿರುವ ಪ್ರಸಿದ್ಧ ಮುಕ್ತಿ ಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಡಿಕೆಶಿ ಅವರ ದಿಢೀರ್ ಭೇಟಿಯ ರಾಜಕೀಯ ವಲಯದಲ್ಲಿ...

ಅಮೆರಿಕ -ಇರಾನ್ ಮಾತುಕತೆ ವಿಳಂಬ

0
ನವದೆಹಲಿ : ಅಮೆರಿಕಾ ಮತ್ತು ಇರಾನ್ ನಡುವಿನ ನಡೆಯುತ್ತಿರುವ ಮಾತುಕತೆಗಳಲ್ಲಿ ಕೆಲವು ಪ್ರಗತಿ ಕಂಡುಬAದಿದ್ದರೂ, ಅಂತಿಮ ಒಪ್ಪಂದಕ್ಕೆ ಇನ್ನೂ ಬಹಳ ದೂರವಿದೆ ಎಂದು ಇರಾನ್ ಸಂಸತ್ ಸ್ಪೀಕರ್ ತಿಳಿಸಿದ್ದಾರೆ. ರಾಜ್ಯ ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ...

ಬಿಜೆಪಿ ಪಥನ ಆರಂಭ / ವಿಪಕ್ಷಗಳಿಂದ ಮಹಿಳೆಯರಿಗೆ ದ್ರೋಹ : ಮಹಿಳಾ ಮೀಸಲಾತಿ ಸಮರ...

0
ರಾಜ್ಯದಲ್ಲೂ ಭುಗಿಲೆದ್ದ ಮಹಿಳಾ ಮೀಸಲಾತಿ ಜಿದ್ದಾಜಿದ್ದಿ : ಸಿಎಂ – ಡಿಸಿಎಂ ವಾಗ್ದಾಳಿನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಡು ಮೀಸಲಾತಿ ನೀಡುವ ಮಹಿಳಾ ಮಸೂದೆಯನ್ನು ತಡೆಯಲು ಟಿಎಂಸಿ, ಕಾಂಗ್ರೆಸ್...

ಎನ್‌ಡಿಎಗೆ ಕರಾಳ ದಿನ : ಪ್ರಿಯಾಂಕ ಗಾಂಧಿ ಮಹಿಳಾ ಮೀಸಲು ಹೆಸರಲ್ಲಿ ಅಧಿಕಾರ ಹಿಡಿಯುವ...

0
 ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಸೋಲು ಕಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವದ ದೊಡ್ಡ ಗೆಲುವು, ಎನ್‌ಡಿಎಗೆ ಕರಾಳ...

ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ

0
ಬೆಂಗಳೂರು:  ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಮತ್ತೆ ತಲೆದೋರಿದ್ದು, ಊ೫ಓ೧ ಹಕ್ಕಿ ಜ್ವರ ವೈರಸ್ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಚಿಂತೆ ಹೆಚ್ಚಿಸಿದೆ.ಕೇಂದ್ರ ಸರ್ಕಾರದ ಅನುಮತಿ ಮೇರೆಗೆ ನಡೆದ ತಪಾಸಣೆಯಲ್ಲಿ, ರಾಜ್ಯದ ಪೌಲ್ಟ್ರಿ ಫಾರಂನಲ್ಲಿ ಮೊದಲ...

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

0
ನವದೆಹಲಿ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾಗಿದೆ. ಇದರಿಂದಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಭಾರೀ ಮುಖಭಂಗ ಅನುಭವಿಸಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ...
Share via