Tag: todaykannada news paper
ಮಾ 22 ಕ್ಕೆ ಕಾಂಗ್ರೆಸ್ ಪಟ್ಟಿ ಬಿಡುಗಡೆಗೆ ನಿರ್ಧರಿಸಿದ ಎಐಸಿಸಿ..!!!
ಬೆಂಗಳೂರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಸ್ಪರ್ಧಿಸಲಿರುವ ಇಪ್ಪತ್ತು ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಅಂತಿಮಗೊಳಿಸಲು ಎಐಸಿಸಿ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರು ಉತ್ತರ,ತುಮಕೂರು...
ಮೇವು ಬ್ಯಾಂಕ್ : ರೈತರ ಜಾನುವಾರುಗಳಿಗೆ ಪ್ರಾಣ ಸಂಕಟ
ಮಧುಗಿರಿ/ ದೊಡ್ಡೇರಿ ಇತ್ತೀಚೆಗೆ ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ಆರಂಭಿಸಿದ ಮೇವು ಬ್ಯಾಂಕ್ ವಿರುದ್ಧ ಹೋಬಳಿಯ ರೈತರೆ ಅಪಸ್ವರದ ಮಾತುಗಳನ್ನಾಡಿ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ...
ಮತದಾನ ಜಾಗೃತಿ ಕಾರ್ಯಕ್ರಮ …!!
ಚಳ್ಳಕೆರೆ ಪ್ರತಿನಿತ್ಯ ನಗರವನ್ನು ಸ್ವಚ್ಚಗೊಳಿಸುವ ಮೂಲಕ ಉತ್ತಮ ವಾತಾವರಣವನ್ನು ನಿರ್ಮಿಸುವ ಪೌರ ಕಾರ್ಮಿಕರು ಮತದಾನ ಜಾಗೃತಿ ರ್ಯಾಲಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಏ.18ರಂದು ನಡೆಯುವ ಮತದಾನದಲ್ಲಿ ಪೂರ್ವ ಪ್ರಮಾಣದಲ್ಲಿ...
ಬಗರ್ ಹುಕ್ಕುಂ ಸಾಗುವಳಿ ಅರ್ಜಿ ನೀಡಲು ಕಾದು ಕಾದು ಸುಸ್ತಾದ ಗ್ರಾಮಸ್ಥರು.
ಚಳ್ಳಕೆರೆ ಕಳೆದ ಕೆಲವು ತಿಂಗಳುಗಳಿಂದ ತಾಲ್ಲೂಕಿನ ಕೆಲವು ಗ್ರಾಮಗಳ ಬಗರ್ ಹುಕ್ಕುಂ ಸಾಗುವಳಿದಾರರು ಅರ್ಜಿ ಸಲ್ಲಿಸಲು ಇಲ್ಲಿನ ತಾಲೂಕು ಕಚೇರಿಗೆ ಆಗಮಿಸುತ್ತಿದ್ದು, ಗಂಟೆ ಗಟ್ಟಲೇ ಕಾದರೂ ಸಹ...
ಶುಶ್ರೂಷಕರ ಹೋರಾಟಕ್ಕೆ ಏಕತಾ ವೇದಿಕೆ ಬೆಂಬಲ
ದಾವಣಗೆರೆ: ಬಾಕಿ ವೇತನದ ಬಿಡುಗಡೆಗಾಗಿ ಒತ್ತಾಯಿಸಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ ಜಿಲ್ಲಾಸ್ಪತ್ರೆಯ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರ ಹೋರಾಟಕ್ಕೆ ಕರ್ನಾಟಕ ಏಕತಾ ವೇದಿಕೆ ಬೆಂಬಲ ಸೂಚಿಸಿ, ಧರಣಿ ನಡೆಸಿದರು. ...
ಸೌಲಭ್ಯ ವಿಳಂಬ ಖಂಡಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ
ದಾವಣಗೆರೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ಕ್ರಮ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ...
ಆಕಸ್ಮಿಕ ಬೆಂಕಿ:ಲಕ್ಷಾಂತರ ರೂ ಮೌಲ್ಯದ ದಾಳಿಂಬೆ ಬೆಳೆ ನಾಶ
ಶಿರಾ ಆಕಸ್ಮಿಕವಾಗಿ ದಾಳಿಂಬೆ ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಬೆಳೆ ಸುಟ್ಟು ನಷ್ಟ ಸಂಭವಿಸಿರುವ ಘಟನೆ ಶಿರಾ ತಾಲೂಕಿನ ವಾಜರಹಳ್ಳಿಯಲ್ಲಿ ಭಾನುವಾರ ರಾತ್ರಿ...
ಎಸ್.ಎಸ್.ಎಲ್.ಸಿ ಪರೀಕ್ಷೆ : ಸುವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ…!!
ಗುಬ್ಬಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದ್ದು ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಈಗಾಗಲೆ ಅಗತ್ಯ ಪೂರ್ವ ಭಾವಿ ಸಿದ್ದತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ...
ಅರ್ಚಕರಿಗೆ ಸೂಕ್ತ ಸಂಭಾವನೆ ನೀಡಲು ಮನವಿ
ಪಾವಗಡ: ಮುಜರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ ಸೂಕ್ತ ಸಂಭಾವನೆ, ಸೇವಾ ಭದ್ರತೆ ಹಾಗೂ ಶ್ರೀರಾಮಾನುಜಚಾರ್ಯ ಮತ್ತು ಶಂಕರಚಾರ್ಯರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಕಛೇರಿಗಳಲ್ಲಿ ಆಚರಿಸಬೇಕು ಎಂದು ಒತ್ತಾಯಿಸಿ...
ಲಂಚಮುಕ್ತ ಕರ್ನಾಟಕ ವೇದಿಕೆಯಿಂದ ಜಿ.ಪಂ ಎದಿರು ಪ್ರತಿಭಟನೆ..!!
ತುಮಕೂರು ಕುಣಿಗಲ್ ತಾಲ್ಲೂಕಿನ ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ಉಪವಿಭಾಗದಿಂದ ನಡೆದಿರುವ ಎಲ್ಲಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರಗಳ ತನಿಖೆ ಮಾಡಲು ಸಮಿತಿ ರಚನೆ...













