Tag: todaykannada news paper
ಅ.2ರಂದು ಕಲಾವಿದರ ಸಹಾಯಾರ್ಥ ಕಾಮಿಡಿ ನೈಟ್
ದಾವಣಗೆರೆ: ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಸಂಘದ ಕಲಾವಿದರ ಸಾಹಾಯಾರ್ಥಕ್ಕಾಗಿ ಅಕ್ಟೋಬರ್ 2ರಂದು ನಗರದ ಹದಡಿ ರಸ್ತೆಯ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಕಾಮಿಡಿ...
ಆತ್ಮಸ್ಥೈರ್ಯ ತುಂಬುವ ಶಿಕ್ಷಣ ಇಂದಿನ ಅಗತ್ಯ
ದಾವಣಗೆರೆ: ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬವ ಶಿಕ್ಷಣದ ಅವಶ್ಯಕತೆ ಇದೆ ಎಂದು ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ಪ್ರತಿಪಾದಿಸಿದರು. ನಗರದ ವಿದ್ಯಾಸಾಗರ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಮಕ್ಕಳ ಮಂಟಪದ...
ವಿಶೇಷ ಘಟಕ ಯೋಜನೆ ಅನುಷ್ಟಾನಕ್ಕೆ ಎಡಿಸಿ ಸೂಚನೆ
ದಾವಣಗೆರೆ : ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ(ಎಸ್‍ಸಿಪಿ/ಟಿಎಸ್‍ಪಿ)ಗಳಡಿ ಸರ್ಕಾರ ನೀಡಿರುವ ಗುರಿಯನ್ನು ನಿಗದಿತ ಸಮಯದೊಳಗೆ ಸಾಧಿಸುವ ನಿಟ್ಟಿನಲ್ಲಿ ಇಲಾಖೆಗಳು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಂಡು ಪ್ರಗತಿ ಸಾಧಿಸಬೇಕೆಂದು...
ವಿವಿಧೆಡೆ ತಂಬಾಕು ನಿಯಂತ್ರಣ ತಂಡ ದಾಳಿ
ದಾವಣಗೆರೆ: ಧೂಮಪಾನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮತ್ತು ಇದರ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ವಿವಿಧೆಡೆ ಇಂದು ಜಿಲ್ಲಾ ತಂಬಾಕು ನಿಯಂತ್ರಣ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು. ...
ಕಿವುಡ, ಮೂಕ ಮಕ್ಕಳಿಗೆ ಉಚಿತ ಕ್ಷೌರ
ದಾವಣಗೆರೆ : ಇಲ್ಲಿನ ಎಸ್‍ಓಜಿ ಕಾಲೋನಿಯ ಶ್ರೀಆಂಜನೇಯ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಮಂಗಳವಾರ ಕಿವುಡ ಮತ್ತು ಮೂಕ ಮಕ್ಕಳಿಗೆ ಉಚಿತ ಕ್ಷೌರವನ್ನು ಮಾಡಲಾಯಿತು. ಈ ಸಮಿತಿ...
ಬಾಲ ಕಾರ್ಮಿಕರು ಮತ್ತು ಬಾಲ್ಯವಿವಾಹ ಕಂಡು ಬಂದಲ್ಲಿ 1098ಗೆ ಕರೆ ಮಾಡಿ
ಸಿರಿಗೇರಿ ಬಾಲ ಕಾರ್ಮಿಕರು ಮತ್ತು ಬಾಲ್ಯವಿವಾಹ ಕಂಡು ಬಂದಲ್ಲಿ 1098ಗೆ ಕರೆ ಮಾಡಿ ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಎಸ್‍ಬಿ ಹಂದ್ರಾಳ್ ರವರು ಮಂಗಳವಾರ ಸಿರಿಗೇರಿ ಬಾಲಕರ...
ಒಂದು ದಿನ ಕಾರ್ಯಕಲಾಪ ಬಂದ್
ಶಿಗ್ಗಾವಿ : ಬಳ್ಳಾರಿ ಜಿಲ್ಲೆಯ ವಿಭಾಗೀಯ ವ್ಯಾಪ್ತಿಯಲ್ಲಿ ವಾಣಿಜ್ಯ ನ್ಯಾಯಾಲಯವನ್ನು ಸ್ಥಾಪಿಸಿರುವುದನ್ನು ವಿರೋಧಿಸಿ ಶಿಗ್ಗಾವಿ ತಾಲೂಕಿನ ನ್ಯಾಯವಾದಿಗಳ ಸಂಘ ಒಂದು ದಿನ ಕಾರ್ಯಕಲಾಪಗಳನ್ನು ಒಂದು ದಿನದ ಮಟ್ಟಿಗೆ ಬಂದ್...
ಅನುದಾನ ಹಿಂತಿರಿಗಿಸಿದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಕಾಯ್ದೆಯಡಿ ದೂರು ದಾಖಲು ಎಚ್ಚರಿಕೆ
ಹಾವೇರಿ: ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ವಿಶೇಷ ಘಟಕಗಳಡಿ ಬಿಡುಗಡೆಯಾದ ಅನುದಾನವನ್ನು ಕಾಲ ಮಿತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಇಲಾಖೆವಾರು ಬಿಡುಗಡೆಯಾದ ಅನುದಾನದಲ್ಲಿ ಒಂದು ರೂಪಾಯಿ ಸಹ ಹಿಂತಿರಿಗಿಸಬಾರದು. ...
ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ
ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಆಸ್ಪತ್ರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನದ ನಾಲ್ಕನೇಯ ವಾರ್ಷಿಕೋತ್ಸವ ನಿಮಿತ್ಯ ಸ್ವಚ್ಛತಾ...
ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಹಾನಗಲ್ಲ : ತಾಲೂಕಿನ ಗುಂಡೂರು ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಕೊಲೆ ಪ್ರಕರಣ ಮಂಗಳವಾರ ಹಲವು ತಿರುವುಗಳನ್ನು ಪಡೆದುಕೊಂಡಿದ್ದು ಮೃತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ...













