Home Tags Todaykannada news paper

Tag: todaykannada news paper

ಮುಖ್ಯ ಎಂಜಿನಿಯರ್‍ಗಳ ವರ್ಗಾವಣೆ

0
ಬೆಂಗಳೂರು:       ರಾಜ್ಯ ಸರ್ಕಾರದ ಸೇವೆಯಲ್ಲಿರುವ ಮುಖ್ಯ ಎಂಜಿನಿಯರ್‍ಗಳ ವರ್ಗಾವರ್ಗಿ ನಡೆದಿದ್ದು, 10ಕ್ಕೂ ಹೆಚ್ಚು ಮುಖ್ಯ ಇಂಜಿನಿಯರ್‍ಗಳು ಹಾಗೂ ಒಬ್ಬ ಅಧೀಕ್ಷಕ ಎಂಜಿನಿಯರ್ ರವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.ವರ್ಗಾವಣೆಯಾಗಿರುವ...

ಅಭಿವೃದ್ಧಿ ಕಾರ್ಯಗಳು ಕುಂಠಿತವಾದರೆ ಅದಕ್ಕೆ ಸಿಇಓಗಳೆ ಹೊಣೆ

0
ಬೆಂಗಳೂರು    ಅಭಿವೃದ್ಧಿ ಕಾರ್ಯಗಳು ಕುಂಠಿತವಾದರೆ ಅದಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೇ ನೇರೆ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.   ...

ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

0
ಬೆಂಗಳೂರು:    ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆದ ಮೂರು ಸ್ಥಾನಗಳ ಚುನಾವಣೆಗೆ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಾಂಗ್ರೆಸ್‍ನ ನಜೀರ್ ಅಹ್ಮದ್, ಎಂ.ಸಿ. ವೇಣುಗೋಪಾಲ್ ಮತ್ತು ಜೆಡಿಎಸ್‍ನ ರಮೇಶ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾಧಿಕಾರಿ...

ಬೆಂಗಳೂರಿನಲ್ಲಿ ಎರಡು ಮತ್ತು ಬಳ್ಳಾರಿಯಲ್ಲಿ ಒಂದು ವಾಣಿಜ್ಯಾತ್ಮಕ ನ್ಯಾಯಾಲಯಗಳ ಸ್ಥಾಪನೆ:ಕೃಷ್ಣ ಬೈರೇಗೌಡ

0
ಬೆಂಗಳೂರು     ವಾಣಿಜ್ಯ ಚಟುವಟಿಕೆ ಹೆಚ್ಚಾಗಿ ವ್ಯಾಜ್ಯಗಳು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಎರಡು ಮತ್ತು ಬಳ್ಳಾರಿಯಲ್ಲಿ ಒಂದು ವಾಣಿಜ್ಯಾತ್ಮಕ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಕಾನೂನು ಸಚಿವ ಕೃಷ್ಣ ಬೈರೇಗೌಡ...

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0
ಬೆಂಗಳೂರು  ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತವರಿಗೆ ಹೋಗಿದ್ದ ಪತ್ನಿಯ ಮೊಬೈಲ್‍ಗೆ ಕರೆ ಮಾಡಿ ಕೊನೆಯ ಬಾರಿ ನನ್ನ ಮುಖ ನೋಡು ಎಂದು ಹೇಳಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಾದನಾಯಕನಹಳ್ಳಿ...

ಆಕಸ್ಮಿಕ ಬೆಂಕಿ ಕಚೇರಿ ಭಸ್ಮ

0
ಬೆಂಗಳೂರು:  ನಗರದ ಪುರಭವನದ ಬಳಿಯಿರುವ ಯೂನಿಟಿ ಕಟ್ಟಡದಲ್ಲಿ ಚೆಮ್ಮನ್ನೂರು ಜ್ಯೂವೆಲ್ಲರ್ಸ್‍ನ ಮೇಲ್ಮಹಡಿಯಲ್ಲಿರುವ ಕಚೇರಿಗೆ ಗುರುವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ತಗುಲಿ ಪೀಠೋಪಕರಣಗಳು, ಕಂಪ್ಯೂಟರ್‍ಗಳು ದಾಖಲೆಪತ್ರಗಳು ಸುಟ್ಟು ಭಸ್ಮವಾಗಿವೆ.  ಚೆಮ್ಮನ್ನೂರ್ ಜ್ಯೂವೆಲ್ಲರ್ಸ್‍ನ ಮೇಲ್ಮಹಡಿಯಲ್ಲಿರುವ ಕಚೇರಿಯಲ್ಲಿ...

ಬೈಕ್ ಮರಕ್ಕೆ ಕಟ್ಟಿ ವ್ಹೀಲಿಂಗ್ ಮಾಡುವವರಿಗೆ ಎಚ್ಚರಿಕೆಯನ್ನು ನೀಡಿರುವ ಸಾರ್ವಜನಿಕರು.

0
ಬೆಂಗಳೂರು   ವ್ಹೀಲಿಂಗ್ ಮಾಡುತ್ತಾ ಪಾದಚಾರಿಗೆ ಡಿಕ್ಕಿ ಹೊಡೆದು, ಸ್ಥಳದಲ್ಲಿಯೇ ಯುವಕನೊಬ್ಬ ಬಿಟ್ಟು ಪರಾರಿಯಾದ ಬೈಕ್‍ನ್ನು ಹೆಚ್‍ಬಿಆರ್ ಲೇಔಟ್‍ನ ಸ್ಥಳೀಯರು ಮರಕ್ಕೆ ಕಟ್ಟಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಕಳೆದ ಸೆ.25 ರಂದು ಹೆಚ್‍ಬಿಆರ್ ಲೇಔಟ್ ಬಳಿ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಗೆ ಎರಡು ಪಿಸ್ತೂಲ್ ಬಳಗೆ ..!!

0
ಬೆಂಗಳೂರು  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂಬಂಧ ವಶಕ್ಕೆ ಪಡೆದಿರುವ ಹತ್ಯೆಗೆ ಪಿಸ್ತೂಲ್ ನೀಡಿರುವ ಶಂಕೆಯ ಆರೋಪಿ ಮುಂಬೈನ ಶರದ್ ಕಲಾಸ್ಕರ್‍ನನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ) ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ...

ನಾಳೆ ಬಿಬಿಎಂಪಿ ಮೇಯರ್ ಚುನಾವಣೆ : ಪಾಲಿಕೆ ವೆಬ್ ಸೈಟ್ ನಲ್ಲಿ ನೇರಪ್ರಸಾರ..!

0
ಬೆಂಗಳೂರು:       ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ನಾಳೆ(ಸೆ.28) ನಡೆಯಲಿರುವ ಚುನಾವಣೆಯು ಬಿಬಿಎಂಪಿ ವೆಬ್‌ಸೈಟ್ ನಲ್ಲಿ ನೇರಪ್ರಸಾರಗೊಳ್ಳಲಿದೆ.      ಬಿಬಿಎಂಪಿ ಪ್ರಾದೇಶಿಕ ಅಧಿಕಾರಿ ಶಿವಯೋಗಿ ಕಳಸದ ಅವರು...

84 ನೇ ಕನ್ನಡ ಸಾಹಿತ್ಯ ಪರಿಷತ್ತು : ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ

0
 ಬೆಂಗಳೂರು:      ಧಾರವಾಡದಲ್ಲಿ ನಡೆಯಲಿರುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ ಆಯ್ಕೆಯಾಗಿದ್ದಾರೆ.      ಡಿಸೆಂಬರ್ 7, 8, 9ರಂದು ಕನ್ನಡ...
Share via