Tag: todaykannada news paper
ಮೋಹರಂ ಆಚರಣೆ
ಹರಪನಹಳ್ಳಿ ತಾಲೂಕಿನ ಚಿಕ್ಕಕಬ್ಬಳ್ಳಿ ಗ್ರಾಮದಲ್ಲಿ ಮೋಹರಂ ಆಚರಣೆಯನ್ನು ಸಡಗರದಿಂದ ಆಚರಿಸಿದರು.ಗ್ರಾಮದಲ್ಲಿ ಮುಸಲ್ಮಾನರು ಇಲ್ಲದಿದ್ದರೂ ಸಹ ಮುಂಬೈನಲ್ಲಿ ವ್ಯಾಪರಸ್ಥರಾಗಿರುವ ಖಾಸೀಂ ಸಾಬ್ ಮತ್ತು ದಾವಣಗೆರೆ ನಗರದ ಹುಸೇನ್‍ಸಾಬ್ ಸಹೋದರರು ಪ್ರತಿ ವರ್ಷವೂ ಮೋಹರಂ...
ಚಿರತೆ ಮರಿ ರಕ್ಷಣೆ
ಹರಪನಹಳ್ಳಿ: ತಾಲ್ಲೂಕಿನ ಕಡತಿ ಗ್ರಾಮದ ಜಮೀನೊಂದರಲ್ಲಿ ಚಿರತೆ ತನ್ನ ಮರಿಗಳೊಂದಿಗೆ ಪ್ರತ್ಯಕ್ಷವಾಗಿ ದಾಳಿಗೆ ಹೊಂಚು ಹಾಕಿದೆ ಆದರೆ ಒಗ್ಗಟ್ಟಾಗಿ ರೈತರು ಕೂಗಿ ಕೊಂಡು ಹೇಗೊ ಪಾರಾದ ಘಟನೆ ಶುಕ್ರವಾರ...
ಕಾಂಗ್ರೆಸ್ ಪಕ್ಷದ ದಾಳಿಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಪ್ರತಿಭಟನೆ
ಹರಪನಹಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಂಗೆ ಏಳಲು ಕರೆ ನೀಡಿರುವುದು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಡೆಸಿದ ದಾಳಿಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ...
ಉತ್ತರೆ ಮಳೆಯ ಆರ್ಭಟ
ಹೊನ್ನಾಳಿ: ಗುರುವಾರ ಮಧ್ಯಾಹ್ನ ಮತ್ತು ರಾತ್ರಿ ಸುರಿದ ಉತ್ತರೆ ಮಳೆಯ ಆರ್ಭಟಕ್ಕೆ ಪಟ್ಟಣಕ್ಕೆ ಸಮೀಪದಲ್ಲಿನ ನೂರಾರು ಹೆಕ್ಟೇರ್‍ಗಳಷ್ಟು ಭತ್ತದ ಗದ್ದೆಗಳು ಜಲಾವೃತವಾಗಿವೆ. ಇಲ್ಲಿನ ಹಿರೇಕಲ್ಮಠದ ಸುತ್ತ-ಮುತ್ತಲಿನ ಪ್ರದೇಶ ಮತ್ತು ಸುಂಕದಕಟ್ಟೆ ಮಾರ್ಗದಲ್ಲಿನ...
ಪ್ರಕೃತಿ-ಪರಿಸರ ಸಮತೋಲನ ಪಾದಯಾತ್ರೆ
ಹೊನ್ನಾಳಿ: ಪ್ರಕೃತಿ-ಪರಿಸರ ಸಮತೋಲನ ಪಾದಯಾತ್ರೆಯನ್ನು ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದಿಂದ ಬಾಳೆಹೊನ್ನೂರು ರಂಭಾಪುರಿ ಪೀಠದವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ನೆಗಳೂರು ಮಠದ ಗುರು ಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದಿಂದ...
ರಾಜ್ಯಮಟ್ಟದ ಎರಡನೇ ಗುಡ್ಡಗಾಡು ಓಟ ಸ್ಪರ್ಧೆ
ಹೊನ್ನಾಳಿ: ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ಲಭಿಸುತ್ತದೆ ಎಂದು ಪಿಎಸ್‍ಐ ಎನ್.ಸಿ. ಕಾಡದೇವರ ಹೇಳಿದರು.ತಾಲೂಕಿನ ನೇರಲಗುಂಡಿ ಗ್ರಾಮದ ಎವರೆಸ್ಟ್ ಅಥ್ಲೆಟಿಕ್ ಕ್ಲಬ್ ಮತ್ತು ಎವರೆಸ್ಟ್ ಅಥ್ಲೆಟಿಕ್ ಕ್ಲಬ್‍ನ ಶಿವಮೊಗ್ಗ ಜಿಲ್ಲಾ...
ಬಿಜೆಪಿಯಿಂದ ರಾಜ್ಯಪಾಲರಿಗೆ ದೂರು
ಬೆಂಗಳೂರು: ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದರೆ ದಂಗೆ ಏಳುವಂತೆ ಕರೆ ನೀಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ...
ಹಿಂದಿನ ಬಡ್ತಿ ಮೀಸಲಾತಿ ಮಸೂದೆ ಜಾರಿಯಾಗದಿದ್ದಲ್ಲಿ ರಾಜೀನಾಮೆ:ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಡ್ತಿ ಮೀಸಲಾತಿ ಕುರಿತು ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಸೂದೆ ಜಾರಿಯಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ...
ಆಪರೇಷನ್ ಕಮಲದ ಭೀತಿ ಗುರುವಾರ ರಾತ್ರಿ ನಡೆದ ಸಚಿವ ಸಂಪುಟ ಸಭೆ
ಬೆಂಗಳೂರು ರಾಜ್ಯದ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನದ ಬಗ್ಗೆ ಕಳವಳಗೊಂಡಿರುವ ದೋಸ್ತಿ ಪಕ್ಷಗಳ ನಾಯಕರು ಇದಕ್ಕೆ ಸೂಕ್ತ ಪ್ರತಿತಂತ್ರ ರೂಪಿಸುವ ನಿರ್ದಾರಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ...
ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು...













