Tag: todaykannada news paper
ಕುಮಾರಸ್ವಾಮಿ ವಿರುದ್ದ ದೂರು ದಾಖಲು
ಬೆಂಗಳೂರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನರಿಗೆ ಕರೆ ಕೊಡುವುದಾಗಿ ಸಂವಿಧಾನ ಬಾಹಿರ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ...
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು
ಬೆಂಗಳೂರು ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಆತನ ಸಂಬಂಧಿಕರು ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ್ದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಶಿಡ್ಲಘಟ್ಟದ...
ಕುಮಾರಸ್ವಾಮಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ
ಬೆಂಗಳೂರು ರಾಜ್ಯದ ಜನ ದಂಗೆ ಎದ್ದೇಳಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು. ...
ಶ್ಯಾಂಪುರದ ಜಯಲಕ್ಷ್ಮಿ ಆತ್ಮಹತ್ಯೆ
ಬೆಂಗಳೂರು: ಶೀಲ ಶಂಕಿಸಿ ಪತಿ ಮಾಡುತ್ತಿದ್ದ ಜಗಳದಿಂದ ಬೇಸತ್ತ ಮಹಿಳೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೇವರಜೀವನ(ಡಿಜೆ)ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ಯಾಂಪುರದಲ್ಲಿ ನಡೆದಿದೆ. ಶ್ಯಾಂಪುರದ ಜಯಲಕ್ಷ್ಮಿ(37)ಎಂದು...
ಶಿರಾದಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಯಶಸ್ವಿಗೊಳಿಸಲು ಶಾಸಕರ ಮನವಿ
ಶಿರಾ: ನಗರದಲ್ಲಿ ಸೆಪ್ಟಂಬರ್ 23 ರಂದು ಗಣಪತಿ ಮಂಡಳಿಯಿಂದ ಸಾಮೂಹಿಕ ಗಣಪತಿ ವಿಸರ್ಜನಾ ಮಹೋತ್ಸವ ನಡೆಯಲಿದ್ದು ನಗರದ ಸಾರ್ವಜನಿಕರು, ವಿವಿಧ ಸಂಘಟನೆಗಳು ಈ ಸಾಮೂಹಿಕ ವಿಸರ್ಜನಾ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಶಾಸಕ ಬಿ.ಸತ್ಯನಾರಾಯಣ್...
ವಿಜೃಬಣೆಯಿಂದ ಮೊಹರಂ ಹಬ್ಬ ಆಚರಣೆ
ಪಾವಗಡ ಹಿಂದು ಮತ್ತು ಮುಸ್ಲಿಂ ಎರಡು ಧರ್ಮಗಳು ಸೇರಿ ಜಾತಿ ಭೇದವನ್ನು ಮರೆತು ಮಾನವರೆಲ್ಲರು ಒಂದೆ ಎಂಬ ಮನೋಬಾವುಳ್ಳ ಹಬ್ಬವಾಗಿದ್ದು, ಹಿಂದು ಮತ್ತು ಮುಸ್ಲಿಂ ಬಾಯ್ ಬಾಯ್ ಎಂದು ಭಾನುವಾರ...
ಸಮಾಜದ ಸಮಸ್ಯೆಗಳ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಿ:ಪಿ.ರಜತ್‍ಗೌಡ
ಪಾವಗಡ;- ಸಮಾಜದಲ್ಲಿ ಉದ್ಬವಿಸುವ ಸಮಸ್ಯೆಗಳ ವಿರುದ್ದ ಹೋರಾಡುವ ಮನೋಬಾವನೆಯನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕೆಂದು ನಮ್ಮಹಕ್ಕು ಸಂಸ್ಥೆಯ ರಾಜ್ಯಾಧ್ಯಕ್ಷರಾದ ಪಿ.ರಜತ್‍ಗೌಡ ತಿಳಿಸಿದರು. ಶುಕ್ರವಾರ ಪಾವಗಡ ಗ್ರಾಮಾಂತರ ಪಿ.ರೊಪ್ಪ ಗ್ರಾಮದ...
ಮುಖ್ಯಮಂತ್ರಿ ಹೇಳಿಕೆಗೆ ಖಂಡನೆ
ತುರುವೇಕೆರೆ: ರಾಜ್ಯ ಮುಖ್ಯಮಂತ್ರಿ ಹೆಚ್.ಡಿ. ಕುಮಾರ್ ಸ್ವಾಮಿ ಜನರು ದಂಗೆ ಹೇಳಲಿದ್ದಾರೆ ಎಂಬ ಪ್ರಚೋದನಾಕಾರಿ ಹೇಳಿಕೆ ಹಾಗೂ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ...
ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಉನ್ನತ ಸ್ಥಾನ
ಹುಳಿಯಾರು: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಉನ್ನತ ಸ್ಥಾನ ನೀಡಲಾಗಿದೆ.ಗುರುಗಳು ಆತ್ಮವಂಚನೆ ಮಾಡದೇ ಶಿಷ್ಯರನ್ನು ತಮ್ಮ ಮಕ್ಕಳೆಂದು ಭಾವಿಸಿ ಅತ್ಯತ್ತಮ ಶಿಕ್ಷಣ ನೀಡುತ್ತಾರೊ ಅಂತಹ ಗುರುಗಳನ್ನ ಶಿಷ್ಯರು ಪೂಜ್ಯ ಭಾವದಿಂದ ಕಾಣುತ್ತಾರೆ...
ಹುಳಿಯಾರು ಎಸ್ ಬಿ ಐ ಎಟಿಎಂ ನಲ್ಲಿ ಹರಿದ ನೋಟುಗಳು
ಹುಳಿಯಾರು: ಪಟ್ಟಣದ ರಾಮಗೋಪಾಲ್ ಸರ್ಕಲ್ ನಲ್ಲಿರುವ ಎಸ್ ಬಿ ಐ ಬ್ಯಾಂಕ್ ನ ಎಟಿಎಂನಲ್ಲಿ ಗ್ರಾಹಕರೊಬ್ಬರು ಹಣ ಡ್ರಾ ಮಾಡಿದಾಗ ಹರಿದ ಹಾಗೂ ಮಸಿ ಹತ್ತಿದ 500 ರೂ. ಮುಖಬೆಲೆ...













