Tag: Triple talaq
ತ್ರಿವಳಿ ತಲಾಖ್ : ಪತಿಯರಿಗೆ 3 ವರ್ಷ ಸಜೆ ; ರಾಷ್ಟ್ರಪತಿ ಅಂಕಿತ!!!
ದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿರುವ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ. ವಿವಾಹಿತ ಮುಸ್ಲಿಂ ಮಹಿಳೆಯರಿಗೆ ವೈವಾಹಿಕ ಸಮಸ್ಯೆಗಳಿಗೆ ರಕ್ಷಣೆ ನೀಡುವ...




