Tag: tumkur
ರಾಜ್ಯಸಭೆ ಚುನಾವಣೆ: ರಾಹುಲ್ ಸಮ್ಮುಖದಲ್ಲಿ ಖರ್ಗೆ ನಾಮಪತ್ರ ಸಲ್ಲಿಕೆ
ರಾಜ್ಯಸಭೆ ಚುನಾವಣೆ: ರಾಹುಲ್ ಸಮ್ಮುಖದಲ್ಲಿ ಖರ್ಗೆ ನಾಮಪತ್ರ ಸಲ್ಲಿಕೆಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ಹಾಗು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ಚುನಾಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.ನಂತರ...
ರಾಜೀನಾಮೆ ಅಂಗೀಕಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿಯವರ ರಾಜೀನಾಮೆಯೊಂದಿಗೆ ರಾಜ್ಯ ಸಚಿವ ಸಂಪುಟ ವಿಸರ್ಜನೆಯಾಗಿದೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಭಾರತ...
ಶಂಕಿತ ಉಗಾಂಡಾ ಮಹಿಳೆಯ ಎಬೋಲಾ ವರದಿ ನೆಗೆಟಿವ್: ನಿರಾಳ
ಬೆಂಗಳೂರು: ಆಫ್ರಿಕಾದ ದೇಶಗಳಲ್ಲಿ ತಾಂಡವವಾಡುತ್ತಿರುವ ಎಬೋಲಾ ವೈರಸ್ ಕರ್ನಾಟಕಕ್ಕೂ ವಕ್ಕರಿಸುವ ಭೀತಿ ಇತ್ತು. 28 ವರ್ಷದ ಉಗಾಂಡಾ ಮಹಿಳೆಯಲ್ಲಿ ಈ ವೈರಸ್ನ ಲಕ್ಷಣಗಳಿದ್ದವು. ತಕ್ಷಣವೇ ಅವರನ್ನು ಕ್ವಾರಂಟೈನ್ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಮಹಿಳೆಗೆ...
ಡೀಮ್ಡ್ ಫಾರೆಸ್ಟ್ ಜಂಟಿ ಸಭೆ.
ಶಿಕಾರಿಪುರ: ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರುವ ಜಮೀನುಗಳ ವಾಸ್ತವ ಸ್ಥಿತಿಗತಿ, ಗಡಿರೇಖೆ ಗೊಂದಲ ಆಗುತ್ತಿರುವ ತಾಂತ್ರಿಕ ಲೋಪದೋಷಗಳ ಕುರಿತು ನಗರದ ಐ ಬಿಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸಭೆಯಲ್ಲಿ ಶಾಸಕ...
ಕರ್ನಾಟಕ ಸಿಎಂ ಬದಲಾವಣೆ ಊಹಾಪೋಹ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿನ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿಯವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಜತೆ ಸಭೆ ನಡೆಸಿದ್ದು, ಈ ಸಭೆಯ ತೀರ್ಮಾನಗಳತ್ತ...
ಕಾಲ್ ಸೆಂಟರ್ಗಳ ಮೇಲೆ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ದಾಳಿ : ಇಬ್ಬರ ಬಂಧನ
ಬೆಂಗಳೂರು: ಅಮೆರಿಕದ ಖ್ಯಾತ ಲೆಕ್ಕಪತ್ರ ಸಂಸ್ಥೆ ಕ್ವಿಕ್ ಬುಕ್ ಹೆಸರಿನಲ್ಲಿ ರಾಜಧಾನಿಯಲ್ಲಿ ಕಾಲ್ ಸೆಂಟರ್ ತೆರೆದು ಅಲ್ಲಿನ ನಾಗರಿಕರಿಗೆ ವಂಚಿಸುತ್ತಿದ್ದ ಜಾಲವನ್ನು ರಾಜ್ಯ ಸೈಬರ್ ಕಮಾಂಡ್ ಕೇಂದ್ರದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.
ಸೈಬರ್ ವಂಚನೆ ಭಾಗವಾಗಿ ವಿಶೇಷ...
ತಂದೆ – ಪಕ್ಕದ ಮನೆಯವನಿಂದಲೇ ಲೈಂಗಿಕ ದೌರ್ಜನ್ಯ : ಫೋಕ್ಸೊ ಪ್ರಕರಣ ದಾಖಲು
ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ತನ್ನ ಪುಟ್ಟ ಮಗಳ ಮೇಲೆಯೇ ತಂದೆ ಹಾಗೂ ಪಕ್ಕದ ಮನೆಯ ವ್ಯಕ್ತಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ."ಲಿAಗಸೂಗೂರು ಪೊಲೀಸ್...
ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ
ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಮತ್ತೆ ತಲೆದೋರಿದ್ದು, ಊ೫ಓ೧ ಹಕ್ಕಿ ಜ್ವರ ವೈರಸ್ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಚಿಂತೆ ಹೆಚ್ಚಿಸಿದೆ.ಕೇಂದ್ರ ಸರ್ಕಾರದ ಅನುಮತಿ ಮೇರೆಗೆ ನಡೆದ ತಪಾಸಣೆಯಲ್ಲಿ, ರಾಜ್ಯದ ಪೌಲ್ಟ್ರಿ ಫಾರಂನಲ್ಲಿ ಮೊದಲ...
ಮನೆಯ ಅಂಗಳದಲ್ಲಿದ್ದ ನಾಯಿ ಹೊತ್ತೊಯ್ದ ಚಿರತೆ
ದಕ್ಷಿಣ ಕನ್ನಡ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ–ಅರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೆ ಹೆಚ್ಚಳ ಕಂಡಿದ್ದು, ತಡರಾತ್ರಿ ನಡೆದ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.
ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ...
ವಿದ್ಯಾರ್ಥಿಗಳಲ್ಲಿ ಪಂಚ ಲಕ್ಷಣಗಳಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ
ತುಮಕೂರು: ಎಜುಕ್ಯಾನ್-2021 ಸಮಾರೋಪದಲ್ಲಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನುಡಿ
ಅಧ್ಯಯನ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಂಚಲಕ್ಷಣಗಳನ್ನು ಅಳವಡಿಸಿಕೊಂಡಿದ್ದೆಯಾದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಕಾಗಿನೆಲೆ ಕನಕ ಗುರುಪೀಠದ ಅಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳು...










