Tag: tumkur
ಬರಗೂರು : ಕ್ರಿಕೆಟ್ ಟೂರ್ನಮೆಂಟ್ : ಟ್ರೋಫಿ ಜೊತೆ ಟಗರು ಬಹುಮಾನ!!
ಬರಗೂರು : ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲೂ ಚಿಕ್ಕಹುಲಿಕುಂಟೆ ಗ್ರಾಮದ ಯುವಕರು ಕ್ರಿಕೆಟ್ ಕ್ರೀಡಾಕೂಟ ಏರ್ಪಡಿಸಿ ವಿಶೇಷವಾಗಿ ನಗದು ಹಣ, ಟ್ರೋಫಿಯ ಜೊತೆಗೆ ಟಗರು ಬಹುಮಾನ ಆಯೋಜಿಸಿ ಕ್ರೀಡಾಪಟುಗಳನ್ನು ಉತ್ತೇಜಿಸುವ ಕಾರ್ಯ ಮೆಚ್ಚುವಂತದ್ದು...
ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಚಿವ ಬಿ.ಸಿ.ಪಾಟೀಲ್ ಸಲಹೆ
ಕುಣಿಗಲ್ : ಕೃಷಿಕ ಇಲ್ಲದಿದ್ದರೆ ಜಗತ್ತೇ ಬದುಕುವುದಿಲ್ಲ. ರೈತ ಸಮುದಾಯಕ್ಕೆ ನೂರೆಂಟು ಸಮಸ್ಯೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಪ್ರತಿಯೊಬ್ಬ ರೈತರೂ ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳಿ ಹಲವು ಉತ್ತಮ ಯೋಜನೆಗಳೊಂದಿಗೆ...
ತುಮಕೂರು : ಹೋರಾಟ ಹತ್ತಿಕ್ಕುವ ಸರ್ಕಾರದ ಧೋರಣೆಗೆ ಆಕ್ರೋಶ
ತುಮಕೂರು : ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿತ್ತು. ಈಗ ಬಿಜೆಪಿ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸದೆ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ ಎಂದು ರೈತ ಮುಖಂಡರು ಆಪಾದಿಸಿದರು. ...
ಮಧುಗಿರಿ : 9 ಕೋಟಿ ರೂ. ವೆಚ್ಚದ 5 ಚೆಕ್‍ಡ್ಯಾಂ ನಿರ್ಮಾಣ
ಮಧುಗಿರಿ: ಕ್ಷೇತ್ರಕ್ಕೆ 9 ಕೋಟಿ ರೂ ವೆಚ್ಚದಲ್ಲಿ 5 ಚೆಕ್ ಡ್ಯಾಂ ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಸಜ್ಜೆಹೊಸಹಳ್ಳಿ ಗ್ರಾಮದಲ್ಲಿ ಸುವರ್ಣ...
‘ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕ್ರಮ’ – ಸಚಿವೆ ಶಶಿಕಲಾ ಜೊಲ್ಲೆ
ತುಮಕೂರು : ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗಿನ ಪ್ರಕರಣಗಳು ಕಂಡು ಬಂದಾಗ ಇಲಾಖೆಗೆ ಮಾಹಿತಿ ನೀಡುವ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದರಲ್ಲದೆ, ಹೆಣ್ಣು ಮಕ್ಕಳನ್ನು ಸಾಕ್ಷರರನ್ನಾಗಿಸಿ...
ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಾಲಕಿ ಮನೆಗೆ ಸಚಿವೆ ಭೇಟಿ
ಮಧುಗಿರಿ : ಇತ್ತೀಚೆಗೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಾಲಕಿಯ ಮನೆಗೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆ...
ಎಸಿಬಿ ಸಭೆಯ ಅರ್ಜಿಗಳಿಗೆ ಸ್ಪಂದಿಸದಿದ್ದರೆ ಕ್ರಮಕ್ಕೆ ಶಿಫಾರಸ್ಸು
ಹುಳಿಯಾರು : ಎಸಿಬಿಯ ಸಾರ್ವಜನಿಕ ಸಭೆಗಳಲ್ಲಿ ಬರುವ ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಸ್ಪಂದಿಸದೆ ಪೆಂಡಿಗ್ ಇಟ್ಟರೆ ಕ್ರಮಕ್ಕೆ ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಎಸಿಬಿ ಅಧಿಕಾರಿ ಪ್ರವೀಣ್ ಕುಮಾರ್...
ಮಹನೀಯರ ಬಲಿದಾನದಿಂದ ದಕ್ಕಿದ ಸ್ವಾತಂತ್ರ್ಯ – ಸಚಿವೆ ಶಶಿಕಲಾ ಜೊಲ್ಲೆ
ಮಧುಗಿರಿ : ಅನೇಕ ಮಹನೀಯರ ಬಲಿದಾನದಿಂದ ನಮಗೆ ಸ್ವ್ವಾತಂತ್ರ್ಯ ಸಿಕ್ಕಿದೆ, ಸ್ವಾಮಿ ವಿವೇಕಾನಂದರ ನಂತರ ಭಾರತ ದೇಶ ಏನು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು...
ರಾಜ್ಯ ಮಟ್ಟದ ತಾಂತ್ರಿಕ ಕಾರ್ಯಕಾರಿ ಸಮಿತಿ ಸಭೆ
ಪಾವಗಡ : ರಾಜ್ಯ ಮಟ್ಟದ ಉನ್ನತ ತಾಂತ್ರಿಕ ಕಾರ್ಯಕಾರಿ ಸಮಿತಿಯ ಮೊದಲನೆಯ ಮಹತ್ವದ ಸಭೆ ಬೆಂಗಳೂರಿನ ನೂತನ ಆರೋಗ್ಯ ಸೌಧ ಕಟ್ಟಡದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಾದ ಡಾ.ಅರುಂಧತಿ...
ತುಮಕೂರು : ಮರಳೂರು ಕೆರೆ ದಂಡೆ ಮೇಲಿನ ತ್ಯಾಜ್ಯ ತೆರವು
ತುಮಕೂರು : ನಗರದ ಮರಳೂರು ಕೆರೆ ದಂಡೆ ಮೇಲೆ ಹಲವು ವರ್ಷಗಳಿಂದ ಬಿದ್ದಿದ್ದ ತ್ಯಾಜ್ಯಕ್ಕೆ ಮುಕ್ತಿ ದೊರೆಯಿತು. ಕೋಳಿ ತ್ಯಾಜ್ಯ, ಆಸ್ಪತ್ರೆ ತ್ಯಾಜ್ಯ, ಪ್ಲಾಸ್ಟಿಕ್ ಕಸ, ನಿರುಪಯೋಗಿ ವಸ್ತುಗಳ ರಾಶಿಯೇ...













