Tag: tumkur
ತುಮಕೂರು : ಆಕಸ್ಮಿಕ ಬೆಂಕಿಗೆ ಸುಟ್ಟುಭಸ್ಮವಾದ ಫ್ಯಾಕ್ಟರಿ!!
ತುಮಕೂರು:
ಆಕಸ್ಮಿಕ ಬೆಂಕಿ ತಗುಲಿ ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ಬೇಳೂರು ಬಾಯರ್ ಬಯೋಟೆಕ್ ಫ್ಯಾಕ್ಟರಿಗೆ ಅಪಾರ ನಷ್ಟ ಸಂಭವಿಸಿದೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು,...
ತುಮಕೂರು : ಡಿಸಿಎಂಗೂ ತಟ್ಟಿದ ಪ್ರತಿಭಟನೆ ಬಿಸಿ!!!
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಬಿಸಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ರವರಿಗೂ ತಗುಲಿದೆ. ...
ತುಮಕೂರು : ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ ; ಬಿಜೆಪಿ ಪ್ರತಿಭಟನೆ
ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೌದು, ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ ಕೈಗೊಂಡಿರುವ ವಿವಿಧ...
ಡಿಸಿಎಂ ಪರಮೇಶ್ವರ್ ಓಲೈಸಿಕೊಳ್ಳಲು ಕೆ.ಎನ್.ಆರ್. ಮೇಲೆ ಆರೋಪ!!?
ತುಮಕೂರು: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ ಅವರು ಪರಮೇಶ್ವರ್ ಅವರನ್ನು ಓಲೈಸಿಕೊಳ್ಳುವ ದೃಷ್ಠಿಯಿಂದ ಕೆ.ಎನ್.ರಾಜಣ್ಣ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಆರ್.ರಾಜೇಂದ್ರ ಆರೋಪಿಸಿದರು. ...
ತುಮಕೂರು : 22 ನೇ ವಾರ್ಡ್ ಮತ್ತೆ ಜೆಡಿಎಸ್ ತೆಕ್ಕೆಗೆ!!
ತುಮಕೂರು: ತುಮಕೂರು ನಗರ ಪಾಲಿಕೆಯ 22ನೇ ವಾರ್ಡಿಗೆ ಮೇ.29ರಂದು ಉಪ ಚುನಾವಣೆ ನಡೆದಿದ್ದು, ಮತ್ತೊಮ್ಮೆ ಜೆಡಿಎಸ್ ಗೆಲುವು ಸಾಧಿಸಿದೆ. ಈ ವಾರ್ಡ್ ಪ್ರತಿನಿಧಿಸುತ್ತಿದ್ದ ಜೆಡಿಎಸ್‍ನ ರವಿಕುಮಾರ್ ನಿಧನರಾದ...
ಕೆ.ಎನ್.ರಾಜಣ್ಣರನ್ನು ಕಾಂಗ್ರೆಸ್ ನಿಂದ ಉಚ್ಚಾಟಿಸಲು ಆಗ್ರಹ!!!
ತುಮಕೂರು : ಮಾಜಿ ಶಾಸಕ ಕೆ.ಎನ್.ರಾಜಣ್ಣರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸುವಂತೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ. ತುಮಕೂರಿನಲ್ಲಿ ಮೈತ್ರಿ ಪಕ್ಷದ...
ತುಮಕೂರು: ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕಾರಣ!?
ಬೆಂಗಳೂರು: ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸಿಗರ ಕೊಡುಗೆಯೂ ಇದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ನಿನ್ನೆ ಲೋಕಸಭಾ ಚುನಾವಣೆಯ...
ಪ್ರಜಾಪ್ರಗತಿ ಫಲಶೃತಿ : ಸ್ವಚ್ಚಗೊಂಡ ವಿಧಾನಸೌಧ ಮುಂಭಾಗದ ಕಸ!!!
ತುಮಕೂರು: ಜಿಲ್ಲೆಯ ಮಿನಿ ವಿಧಾನಸೌಧದ ಆವರಣದಲ್ಲಿಯೇ ಕಸದ ರಾಶಿಗಳು ರಾರಾಜಿಸುತ್ತಿತ್ತು. ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಗೆ ಬರುವ ಸಾರ್ವಜನಿಕರು ಕಸ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಬೇಸರ ವ್ಯಕ್ತ...
ತುಮಕೂರು : ಮಿನಿ ವಿಧಾನಸೌಧದ ಬಳಿಯೇ ಕಸದ ರಾಶಿ!!!
ತುಮಕೂರು: ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳು ಬಂದರೂ ಜಿಲ್ಲಾಡಳಿತಕ್ಕೆ ಮನವಿ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ಬರುತ್ತಾರೆ. ಆದರೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲೇ ಅನೇಕ ಸಮಸ್ಯೆಗಳು ಕಂಡು ಬರುತ್ತಿದ್ದು ಜನರಿಂದ ಬೇಸರ ವ್ಯಕ್ತವಾಗುತ್ತಿದೆ. ...
ತುಮಕೂರು : ಕಳ್ಳನ ಬಂಧನ : 3 ಲಕ್ಷ ಆಭರಣ ವಶ!!!
ತುಮಕೂರು : ಬೀಗ ಹಾಕಿರುವ ಮನೆಗಳನ್ನು ಹುಡುಕಿ ರಾತ್ರಿ ಹಾಗೂ ಹಗಲು ವೇಳೆಯಲ್ಲಿ ಕಳ್ಳತನ ಮಾಡುತ್ತಿದ್ದ ಕದೀಮನನ್ನು ನಗರದ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿ, 3 ಲಕ್ಷ ಬೆಲೆಬಾಳುವ ಚಿನ್ನಾಭರಣವನ್ನು...













