Tag: tumkur
ಸೋಮವಾರದಿಂದ ಮಕ್ಕಳಿಗೆ ಲಸಿಕೆ
ಬೆಂಗಳೂರು/ಹೊಸದಿಲ್ಲಿ: 15-18 ವಯಸ್ಸಿನವರಿಗೆ ಇಂದಿನಿಂದ ನೋಂದಣಿ
ಹದಿನೈದರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ತಯಾರಿ ನಡೆದಿದ್ದು, ಶನಿವಾರದಿಂದಲೇ ಕೊವಿನ್ ಆಯಪ್ ಮತ್ತು ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಸೋಮವಾರದಿಂದ ಲಸಿಕಾ ಕಾರ್ಯ ಆರಂಭವಾಗಲಿದೆ.ರಾಜ್ಯ...
ರಾಜ್ಯದ ಮೊದಲ ಜಿಲ್ಲಾ ಐ ಬ್ಯಾಂಕ್ ಸ್ಥಾಪನೆಗೆ ತಯಾರಿ
ತುಮಕೂರು: ಕಾಪ್‍ರಾಡ್ ಸಂಸ್ಥೆ ನೆರವಿನೊಂದಿಗೆ ನೇತ್ರಕಸಿ ಘಟಕವೂ 4 ತಿಂಗಳಲ್ಲಿ ಆರಂಭರಾಜ್ಯದ ಮೊದಲ ಜಿಲ್ಲಾ ಐ ಬ್ಯಾಂಕ್ ಅನ್ನು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲು ಅಗತ್ಯ ಸಿದ್ಧತೆಗಳು ನಡೆದಿದ್ದು, ನೇತ್ರಬ್ಯಾಂಕ್‍ನಲ್ಲಿ ನೇತ್ರ ಸಂಗ್ರಹಣೆ ಜೊತೆಗೆ...
ATM ಬಳಕೆದಾರರಿಗೆ ಶಾಕ್: ನಾಳೆಯಿಂದ ಹೊಸ ನಿಯಮ
ನವದೆಹಲಿ: ಹೊಸ ವರ್ಷದಲ್ಲಿ ಬದಲಾದ ನಿಯಮಗಳು ಜನ ಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈ ನಿಯಮಗಳಲ್ಲಿ, ಠೇವಣಿ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದವು ಇವೆ, ನಗದು ಹಿಂಪಡೆಯುವಿಕೆಯಿಂದ ಠೇವಣಿಯವರೆಗೆ, ನಿಮ್ಮ ಮೇಲೆ...
ಭಾರತ: 24ಗಂಟೆಯಲ್ಲಿ 16,764 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,270ಕ್ಕೆ ಏರಿಕ
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,764 ದಾಖಲೆ ಪ್ರಮಾಣದ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 220 ಮಂದಿ ಸಾವನ್ನಪ್ಪಿದ್ದಾರೆ.ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,81,080ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ...
ತನಿಖೆಯಲ್ಲಿ ಬಯಲಾಯ್ತು ಸಿಡಿಎಸ್ ರಾವತ್ ಹೆಲಿಕಾಪ್ಟರ್ ದುರಂತದ ರಹಸ್ಯ: ಶೀಘ್ರವೇ ತನಿಖಾ ವರದಿ ಸಲ್ಲಿಕೆ
ನವದೆಹಲಿ: ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ದುರಂತದ ತನಿಖೆಗಾಗಿ ರಚಿಸಲಾಗಿರುವ ತನಿಖಾ ಸಮಿತಿ ತನ್ನ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ.ಹೆಲಿಕಾಪ್ಟರ್ ಪತನಕ್ಕೆ ಕಾರಣ ತಿಳಿಯಲು ರಕ್ಷಣಾ ಸಚಿವಾಲಯ...
ಅರುಣಾಚಲದ 15 ಸ್ಥಳಗಳ ಹೆಸರು ಬದಲಾವಣೆ: ಚೀನಾ ನಿರ್ಧಾರ ತಿರಸ್ಕರಿಸಿದ ಭಾರತ
ನವದೆಹಲಿ: ಅರುಣಾಚಲ ಪ್ರದೇಶದ 15 ಸ್ಥಳಗಳ ಹೆಸರು ಬದಲಿಸಿರುವ ಚೀನಾದ ನಿರ್ಣಯವನ್ನು ಭಾರತವು ಸಾರಾಸಗಟಾಗಿ ತಳ್ಳಿಹಾಕಿದೆ. ಅರುಣಾಚಲ ಪ್ರದೇಶವು 'ಈಗಲೂ' ಭಾರತದ ಅವಿಭಾಜ್ಯ ಅಂಗವಾಗಿದೆ. ಮುಂದೆಯೂ ಆಗಿರುತ್ತದೆ. ಬೇರೆ ಹೆಸರುಗಳನ್ನು...
ಮುಂದುವರೆದ ಅತಿಥಿ ಉಪನ್ಯಾಸಕರ ಧರಣಿ
ತುಮಕೂರು:ಅತಿಥಿ ಉಪನ್ಯಾಸಕರ ಸಂಘಟನೆಗಳ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ನಾಲ್ಕೈದು ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿಯ ಅಮಾನಿಕೆರೆ ಮುಂಭಾಗ ಸತ್ಯಾಗ್ರಹ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ಸೂಚಿಸಿದೆ.ಅತಿಥಿ...
ಡಿ.31: ಪೆಟ್ರೋಲ್ ದರದಲ್ಲಿ 25 ರೂ. ಕಡಿತಗೊಳಿಸಿದ ರಾಜ್ಯ
ನವದೆಹಲಿ:ಡಿಸೆಂಬರ್ 31: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಡಿಸೆಂಬರ್ 31, ಶುಕ್ರವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
...
ಭಾರತದಲ್ಲಿ ಮೊದಲ ಓಮಿಕ್ರಾನ್ ಸೋಂಕಿತ ವ್ಯಕ್ತಿ ಸಾವು!
ಮುಂಬೈ: ಮುಂಬೈ, ಡಿಸೆಂಬರ್ 31: ಭಾರತದಲ್ಲಿ ಮೊದಲ ಓಮಿಕ್ರಾನ್ ಸಾವಿನ ಪ್ರಕರಣ ವರದಿಯಾಗಿದೆ. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ತಗುಲಿದ 52 ವರ್ಷದ ವ್ಯಕ್ತಿಯೊಬ್ಬರು ತೀವ್ರ...
ಒಗ್ಗಟ್ಟಿನ ಮಂತ್ರ ಪಠಣ: ಜ.3ರಂದು ಮೈಸೂರಿಗೆ ಸಿದ್ದರಾಮಯ್ಯ, ಡಿಕೆಶಿ ಭೇಟಿ
ಮೈಸೂರು:ಒಗ್ಗಟ್ಟಿನ ಮಂತ್ರ ಪಠಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಜನವರಿ 3 ರಂದು ಮೈಸೂರು ಹಾಗೂ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. ...













