Tag: tumkur
ಓಮಿಕ್ರಾನ್‌ನ ಮೊದಲ ರೋಗಲಕ್ಷಣವನ್ನು ಧ್ವನಿ ಮೂಲಕವೂ ಗುರುತಿಸಬಹುದು
ಓಮಿಕ್ರಾನ್: ಕೊರೊನಾವೈರಸ್‌ನ ಹೊಸ ರೂಪಾಂತರವಾದ ಓಮಿಕ್ರಾನ್‌ನ ಲಕ್ಷಣಗಳು ಡೆಲ್ಟಾ ರೂಪಾಂತರಕ್ಕಿಂತ ಬೇಗ ಕಾಣಿಸಿಕೊಳ್ಳುವ ಸೂಚನೆಗಳಿವೆ. ಓಮಿಕ್ರಾನ್‌ನ ಮೊದಲ ರೋಗಲಕ್ಷಣವನ್ನು ಧ್ವನಿ ಮೂಲಕವೂ ಗುರುತಿಸಬಹುದು ಎಂದು ಹೇಳಲಾಗುತ್ತದೆ. ...
ಸುಳ್ಳು ದಾಖಲೆ ನೀಡಿದ ಬಿಪಿಎಲ್
ಬೆಂಗಳೂರು:ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 4.13 ಲಕ್ಷ ಪಡಿತರ ಚೀಟಿ ರದ್ದು
ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಒಂದೇ ವರ್ಷದಲ್ಲಿ 4.13 ಲಕ್ಷ...
ಕಚ್ಚಾ ತೈಲ ಬೆಲೆ ಇಳಿಕೆ; ಪೆಟ್ರೋಲ್, ಡೀಸೆಲ್ ದರವೆಷ್ಟು?
ನವದೆಹಲಿ: ಡಿಸೆಂಬರ್ 27: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಡಿಸೆಂಬರ್ 27,...
ಬುಕ್ಕಾಪಟ್ಟಣ ಗ್ರಾಮದಲ್ಲಿ ಹೊರಬೀಡು ಕಾರ್ಯಕ್ರಮ
ಕೊರಟಗೆರೆ : ಇಲ್ಲಿ ಶೂನ್ಯ ಮಾಸದ ದಿನ ಊರೇ ಖಾಲಿ ಹೊರಬೀಡು ಕಾರ್ಯಕ್ರಮ ಆಯೋಜನೆಯ ಬಗ್ಗೆ ಹದಿನೈದು ದಿನಗಳ ಮುಂಚೆಯೇ ಗ್ರಾಮದಲ್ಲಿನ ಮುಖಂಡರ ಸಭೆ.....
ರಾಜ್ಯ ಸರ್ಕಾರದಿಂದ 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ...
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್
ಬೆಳಗಾವಿ :ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 1,565 ಹುದ್ದೆಗಳಿಗೆ ನೇರ ನೇಮಕಾತಿ ಆರಂಭ
ರಾಜ್ಯ ಸಾರಿಗೆ ಇಲಾಖೆಯಲ್ಲಿ 1565 ಹುದ್ದೆಗಳು ಖಾಲಿ ಉಳಿದಿವೆ. ಬಡ್ತಿ ಹಾಗೂ ನೇರ ನೇಮಕಾತಿ ಮೂಲಕ...
ಹಣ ಎಗರಿಸಲು ಇ-ಮೇಲ್ ನಿಂದ `ಡಯಾವೋಲ್’ ವೈರಸ್ : ಕೇಂದ್ರ ಸರ್ಕಾರದಿಂದ ಮಹತ್ವದ ಎಚ್ಚರಿಕೆ
ನವದೆಹಲಿ : ಭಾರತದಲ್ಲಿ ಇಮೇಲ್ ಮೂಲಕ ಹೊಸ ರೀತಿಯ ರಾನ್ಸಮ್ ವೇರ್ ಹರಡಿರುವುದು ಪತ್ತೆಯಾಗಿದ್ದು, ಕೇಂದ್ರ ಸರ್ಕಾರ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-in)ಸಿಇಆರ್...
ಕೆಪಿಎಸ್ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿದೆ ಎಕ್ಸಾಂ
ಬೆಂಗಳೂರು:ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷಾ ದಿನಾಂಕಗಳನ್ನು ಕಾರಣಾಂತರಗಳಿಂದ ಮುಂದೂಡಿದೆ.ಪ್ರಥಮ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 2022ರ ಫೆ.19 ಮತ್ತು 21 ಪರೀಕ್ಷೆ ನಡೆಯಲಿದೆ. ...
SC-STಸಮುದಾಯದವರ ಮತಾಂತರವಾದ್ರೆ ಸರ್ಕಾರದ ಸವಲತ್ತುಗಳನ್ನು ನಿಲ್ಲಿಸಲಾಗುವುದು : ಸಚಿವ ಮಾಧುಸ್ವಾಮಿ
ತುಮಕೂರು : ಎಸ್ ಸಿ, ಎಸ್ ಟಿ ಸಮುದಾಯದವರು ಮತಾಂತರ ಆದ್ರೆ, ಮತಾಂತರದ ಬಳಿಕ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನ ನಿಲ್ಲಿಸಲಾಗುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆಸುದ್ದಿಗಾರರೊಂದಿಗೆ ಮಾತನಾಡಿದ...
ಕೋಚ್ ದ್ರಾವಿಡ್ರಿಂದ ಆಟಗಾರರಿಗೆ ಸ್ಪೆಷಲ್ ಕ್ಲಾಸ್
ದೇಶ:ಭಾರತ- ಆಫ್ರಿಕಾ ಟೆಸ್ಟ್ ಆರಂಭಕ್ಕೆ ಒಂದೇ ದಿನ ಬಾಕಿ: ಕೋಚ್ ದ್ರಾವಿಡ್ರಿಂದ ಆಟಗಾರರಿಗೆ ಸ್ಪೆಷಲ್ ಕ್ಲಾಸ್
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತತಂಡ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆಫ್ರಿಕಾ ಪಿಚ್ನ ಮರ್ಮವನ್ನು...













