Tag: tumkur
ಸಂವಿಧಾನದ ಕಾರಣದಿಂದಲೇ ಎಲ್ಲರಿಗೂ ಸ್ಥಾನಮಾನ
ತುಮಕೂರು: ತುಮಕೂರಿನ ಸುಫಿಯಾ ಕಾನೂನು ಕಾಲೇಜಿನಲ್ಲಿ ಶುಕ್ರವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಅಭಿನಂದನಾ ಪತ್ರವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ರಮೇಶ್ ಅವರಿಗೆ ತುಮಕೂರು ಜಿಲ್ಲಾ ಪ್ರಧಾನ...
ದುಷ್ಟ ಕೂಟಗಳ ವಿರುದ್ಧ ಹೋರಾಡಬೇಕಿದೆ
ತುಮಕೂರು: ಜಾತ್ಯಾತೀತ ಸಂಘಟನೆಗಳ ಒಕ್ಕೂಟ ಮತ್ತು ಅಖಿಲ ಭಾರತ ಡಾ.ಬಿ.ಆರ್. ಅಂಬೇಡ್ಕರ್ ಪ್ರಚಾರ ಸಮಿತಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಟೌನ್‍ಹಾಲ್ ಆವರಣದಲ್ಲಿ “ಸಂವಿಧಾನ ಸಮರ್ಪಣಾ ದಿನೋತ್ಸವ”ವನ್ನು ಆಚರಿಸಲಾಯಿತು.ಈ...
ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ
ತುಮಕೂರು: ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ) ವೈ ಎಸ್ ಸಿದ್ದೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತುಮಕೂರು ವಿ.ವಿ. ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ...
ಉತ್ತಮ ವಾತಾವರಣವಿದೆ ಗೆಲುವು ಸಾಧಿಸುತ್ತೇನೆ
ಗುಬ್ಬಿ:
ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಮುದ್ದುಪುರ ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಎನ್.ಲೋಕೇಶ್ ಗೌಡ ಮಾತನಾಡಿದರು.
ಬಿಜೆಪಿ ಸರ್ಕಾರದಿಂದ ಅಗತ್ಯ ಯೋಜನೆಗಳನ್ನು ಪ್ರತಿ ಗ್ರಾಮ ಪಂಚಾಯಿತಿಗೆ...
ಚುನಾವಣೆಯಲ್ಲಿ ಗೆಲ್ಲಿಸಿ ರಾಜಕೀಯವಾಗಿ ಬೆಳಸಿ
ಹುಳಿಯಾರು:ಕೃಷಿ ಮಾಡುವ ಮಹದಾಸೆಯಿಂದ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದೆ. ಆದರೆ ಜನಸೇವೆ ಮಾಡಲು ನಿರ್ಧರಿಸಿ ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದೇನೆ. ಚುನಾವಣೆಯಲ್ಲಿ ಗೆಲ್ಲಿಸಿ ರಾಜಕೀಯವಾಗಿ ಬೆಳಸುವ ಹೊಣೆ ಜಿಲ್ಲೆಯ ಮತದಾರರದು....
ದ್ವೇಷದ ರಾಜಕೀಯ ಮಾಡುವವನಲ್ಲ
ಮಧುಗಿರಿ :ಸಮಾಜದಲ್ಲಿ ತುಳಿತಕ್ಕೆ ಒಳಗಾಗಿರುವ ಎಲ್ಲಾ ಸಮುದಾಯಕ್ಕೆ ನ್ಯಾಯ ದೊರಕಿಸಿದ್ದು ಜೆಡಿಎಸ್ ಪಕ್ಷ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ತಿಳಿಸಿದರು.ಪಟ್ಟಣದ ಒಕ್ಕಲಿಗರ ಸಮುದಾಯ ಭವನದ ಆವರಣದಲ್ಲಿ ಆಯೋಜಿಸಿದ್ದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ...
ಬೀದಿನಾಯಿಗಳ ಹಾವಳಿ: ಕ್ರಮ ಕೈಗೊಳ್ಳದ ಆಡಳಿತ
ತುಮಕೂರು: ಬಿದ್ದು ಗಾಯಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚಳ: ಜನರ ಆಕ್ರೋಶ
ತುಮಕೂರು ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೆ ದಿನೆ ಹೆಚ್ಚುತ್ತಿದ್ದು, ಇವುಗಳ ಉಪಟಳದಿಂದ ನಾಗರಿಕರು ಬೇಸತ್ತಿದ್ದಾರೆ. ಹಾಡಹಗಲೇ ನಾಯಿಗಳ ಗುಂಪು ದಾರಿ...
ಕನಿಷ್ಠ ಬೆಂಬಲ ಬೆಲೆ ಖಾತ್ರಿಗೆ ಆಗ್ರಹ
ತುಮಕೂರು: ರೈತ ವಿರೋಧಿ ಮಸೂದೆಗಳ ರದ್ಧತಿಗೆ ಒತ್ತಾಯಿಸಿ ಹೆದ್ದಾರಿ ಬಂದ್
ಕೇಂದ್ರ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ಸಂಸತ್‍ನಲ್ಲಿ ವಾಪಸ್ ಪಡೆಯಬೇಕು, ಕನಿಷ್ಠ ಬೆಂಬಲ ಬೆಲೆ ಖಾತ್ರಿ ನೀಡಬೇಕು, ವಿದ್ಯುತ್...
ದೇಶದ ರಾಜಕೀಯ ವ್ಯವಸ್ಥೆ ಬುಡಮೇಲು
ಕೊರಟಗೆರೆ: ಕೊರಟಗೆರೆ ಪಟ್ಟಣದಲ್ಲಿ ಜನತಾ ಸಂಗಮಾ ಸಮಾವೇಶ ಉದ್ಘಾಟಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೇಸ್ ಮತ್ತು ಬಿಜೆಪಿಯಿಂದ ರಾಜಕೀಯ ವ್ಯವಸ್ಥೆಯೇ ಹಾಳಾಗಿದೆ. ಪ್ರಸ್ತುತ ಭಾರತ ದೇಶದ ರಾಜಕೀಯ ವ್ಯವಸ್ಥೆಯೇ...
ಗ್ರಾಮೀಣಾಭಿವೃದ್ಧಿಗಾಗಿ ಮತ ಕೋರಿಕೆ
ಬರಗೂರು:ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯದಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ ಹೆಚ್ಚಿನ ಅನುದಾನದ ಅವಶ್ಯಕತೆ ಇದ್ದು, ನೀವುಗಳು ಮತ ಕೊಟ್ಟು ಗೆಲುವು ತಂದುಕೊಟ್ಟರೆ, ನಿಮ್ಮ ಪ್ರತಿನಿಧಿಯಾಗಿ ಗ್ರಾಮಗಳ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸುವುದಾಗಿ ತುಮಕೂರು ವಿಧಾನ ಪರಿಷತ್...













