Tag: umesh jadeva rersign
ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ!!
ಬೆಂಗಳೂರು : ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ ಭಿನ್ನಮತಕ್ಕೆ ಮೊದಲ ವಿಕೆಟ್ ಪತನವಾಗಿದೆ. ಇಂದು ಬೆಳಗ್ಗೆ ಕೋಲಾರ ಜಿಲ್ಲೆ ಶ್ರೀನಿವಾಸಪುರ...




