Tag: Uttara Karnataka Floods
ಸೇತುವೆಯಿಂದ ಹೊಳೆಗೆ ಬಿದ್ದ ಕಾರು : ನೀರಿನಲ್ಲಿ ಮುಳುಗಿ ನಾಲ್ವರ ಸಾವು!!
ಉತ್ತರ ಕನ್ನಡ : ಉಂಚಳ್ಳಿ ಜಲಪಾದ ವೀಕ್ಷಿಸಿ ಹಿಂದಿರುಗುತ್ತಿದ್ದಂತ ಪ್ರವಾಸಿಗರ ಕಾರು ಹೊಳೆಗೆಬಿದ್ದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ನಡೆದಿದೆ. ಹುಬ್ಬಳ್ಳಿಯ ನಿಶ್ಚಲ (20), ರೋಶನ್...
ಉತ್ತರ ಕರ್ನಾಟಕ : ಪ್ರವಾಹದ ಬೆನ್ನಲ್ಲೇ ಸಾಂಕ್ರಾಮಿಕ ರೋಗದ ಭೀತಿ.!
ಬೆಂಗಳೂರು ಭಾರೀ ಮಳೆ ಮತ್ತು ಪ್ರವಾಹದಿಂದ ತೀವ್ರ ಬಾಧಿತವಾಗಿರುವ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದ ನಂತರ ಇದೀಗ ಸಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವ ಹಿನ್ನೆಲೆಯಲ್ಲಿ ಜನರ ಸಂಕಷ್ಟಕ್ಕೆ ನರವಾಗಲು ಹೋಮಿಯೋಕೇರ್...
ನೆರೆ ಪರಿಹಾರ: ತುಮಕೂರಿನ ಜನತೆಯಿಂದ ಸಂತ್ರಸ್ತರಿಗೆ ಸಹಾಯ ಹಸ್ತ.!
ತುಮಕೂರು: ತುಮಕೂರಿನ ದಾನಿ ಸುರೇಶ ಅವರು ತಮ್ಮ ಸಂಗಡಿಗರೊಂದಿಗೆ ಪ್ರವಾಹ ಸಂತ್ರಸ್ತರ ನೆರವಗಾಗಿ ಅಗತ್ಯ ಸಾಮಗ್ರಿಗಳನ್ನು ನಗರದ ರೆಡ್ ಕ್ರಾಸ್ ಕಛೇರಿಗೆ ತಲುಪಿಸಿದರು.ಈ ಸಂದರ್ಭದಲ್ಲಿ ರಾಜ್ಯ ರೆಡ್ ಕ್ರಾಸ್ ಸಭಾಪತಿ ಎಸ್ ನಾಗಣ್ಣ...
ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ದೇವೇಗೌಡರು.!
ಬೆಂಗಳೂರು ರಾಜ್ಯದಲ್ಲಿ ಪ್ರವಾಹ ಉಂಟಾಗಿ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿ ಸಂಕಷ್ಟಕ್ಕೆ ಸಿಲುಕಿದ್ದರೂ ಇಲ್ಲಿಯವರೆಗೆ ಒಂದು ಬಿಡಿಗಾಸು ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ತರಾಟೆಗೆ ತೆಗೆದು...
ಪ್ರವಾಹ : ರಕ್ಷಣಾ ಕಾರ್ಯಕ್ಕೆ ಹೆಲಿಕಾಫ್ಟರ್ ಭರವಸೆ ನೀಡಿದ ಸಚಿವೆ!!
ಬೆಳಗಾವಿ: ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಕ್ಕೆ ಹೆಲಿಕಾಫ್ಟರ್ ಅವಶ್ಯಕತೆ ಇದ್ದರೆ ಒದಗಿಸುವ ಭರವಸೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.
ಜಲ ಪ್ರಳಯದಿಂದ ನಲುಗಿರುವ ಉತ್ತರ ಕರ್ನಾಟಕ ಭಾಗದ...








