Tag: vijayipuara accident news
ಲಾರಿಗಳ ಮಧ್ಯೆ ಅಪಘಾತ: ಮೂವರು ದುರ್ಮರಣ
ವಿಜಯಪುರ: ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೋಲ್ಹಾರ ಪಟ್ಟಣದ ಗರಸಂಗಿ ಕ್ರಾಸ್ ಬಳಿ ನಡೆದಿದೆ. ವಿಜಯಪುರ-ಹುಬ್ಬಳ್ಳಿ ರಾಜ್ಯ ಹೆದ್ದಾರಿ 218ರಲ್ಲಿ ಅವಘಡ ಉಂಟಾಗಿದೆ....



