Tag: yedruppa announced 5 laksh for new house construction
ಮನೆ ಕಟ್ಟಲು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ
ಮಂಗಳೂರು: ಬೆಳ್ತಂಗಡಿ ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ...




