‘ದಿ ಸಬರಮತಿ ರಿಪೋರ್ಟ್’ ಸಿನಿಮಾಗೆ ತೆರಿಗೆ ವಿನಾಯಿತಿ : ಮಧ್ಯಪ್ರದೇಶ ಸರ್ಕಾರ

ಭೋಪಾಲ್: 

   2002 ರ ಗೋಧ್ರಾ ರೈಲು ದುರಂತ ಘಟನೆಯನ್ನು ಆಧರಿಸಿದ ‘ದಿ ಸಬರಮತಿ ರಿಪೋರ್ಟ್’ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಮಂಗಳವಾರ ಘೋಷಿಸಿದೆ.ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.ಧೀರಜ್ ಸರ್ನಾ ನಿರ್ದೇಶನದ ಈ ಚಿತ್ರವು ಗುಜರಾತ್‌ನಲ್ಲಿ ವ್ಯಾಪಕ ಕೋಮು ಗಲಭೆಗೆ ಕಾರಣವಾದ ಗೋಧ್ರಾ ರೈಲು ದುರಂತದ ಘಟನೆಗಳನ್ನು ಒಳಗೊಂಡಿದೆ. 

Recent Articles

spot_img

Related Stories

Share via
Copy link