ರಾಜ್ಯದ ಶಾಲೆಗಳಲ್ಲಿ ಪುಸಕ್ತ ಶೈಕ್ಷಣಿಕ ವರ್ಷದಿಂದಲೇ `ಭಗವದ್ಗೀತೆ’ ಬೋಧನೆ!

ಬೆಂಗಳೂರು :

ರಾಜ್ಯ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಭೋದನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ.

ಮೇ 13ರಂದು ಜಲಧಾರೆ ಸಮಾವೇಶ: 5 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ

ರಾಜ್ಯ ಸರ್ಕಾರ ಈಗಾಗಲೇ ಭಗವದ್ಗೀತೆ ಬೋಧನೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಬೋಧನೆ ಮಾಡಬೇಕು?ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸಮಿತಿ ಮಾಹಿತಿ ನೀಡಲಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಕಾ ತೆಗೆದರೆ ಅಲ್ಲೇ ಬಂದು ಹೊಡೆಯುತ್ತೇವೆ; ಮುಸ್ಲಿಂ ಡಿಫೆನ್ಸ್​ ಫೋರ್ಸ್​ ವಾಟ್ಸ್​ಆಯಪ್​ ಗ್ರೂಪ್​​ನಲ್ಲಿ ಬೆದರಿಕೆ ಸಂದೇಶ

 

ಶಿಕ್ಷಣ ಇಲಾಖೆಯು ಗುಜರಾತ್ ಮಾದರಿ ಫಾಲೋ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಭಗವದ್ಗೀತೆ ಭೋದನೆ ಮಾಡಲು ಮುಂದಾಗಿದೆ. ರಾಜ್ಯದ ಪ್ರಾಥಮಿಕ ಹಂತದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಗೆ ಪ್ಲಾನ್ ಮಾಡಿದೆ ಎಂದು ಹೇಳಲಾಗುತ್ತಿದೆ.

ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್​ಮನ್ ಆತ್ಮಹತ್ಯೆ! ಗೃಹಪ್ರವೇಶಕ್ಕೂ 2 ದಿನ ಮೊದಲೇ ದುರಂತ, ಆ ರಾತ್ರಿ ತೋಟದಲ್ಲಿ

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap